Categories: ಕ್ರೀಡೆ

ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ vs ಕೆಕೆಆರ್ ಕದನ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ 17ನೇ ಸೀಸನ್​ನ 10ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಎರಡೂ ತಂಡಗಳ ವೋಲ್ಟೇಜ್​ ಪಂದ್ಯ ನಡೆಯಲಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ ಗೆಲುವಿನೊಂದಿಗೆ ಹಳೆ ಟ್ರ್ಯಾಕ್​ಗೆ ಮರಳಿದೆ. ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಉಭಯ ತಂಡಗಳ ನಡುವಿನ ಈ ಬಿಗ್​ ಫೈಟ್​​ ಮೇಲೆ ಎಲ್ಲರ ನಿರೀಕ್ಷೆಯಿದೆ. ಪಾಯಿಂಟ್ಸ್​ ಟೇಬಲ್​​ನಲ್ಲಿ ಆರ್​ಸಿಬಿ 6ನೇ ಸ್ಥಾನದಲ್ಲಿದೆ.

ಚಿನ್ನಸ್ವಾಮಿ ಮೈದಾನ ಚಿಕ್ಕದಾಗಿರುವು ದರಿಂದ ಭಾರೀ ಪ್ರಮಾಣದ ರನ್‌ ಹರಿದು ಬರುವುದು ಸಾಮಾನ್ಯ. ಮೊದಲು ಬ್ಯಾಟಿಂಗ್‌ ಮಾಡುವ ತಂಡಕ್ಕೆ ದೊಡ್ಡ ಮೊತ್ತ ಪೇರಿಸುವ ಸವಾಲಿರುತ್ತದೆ. ಸಾಮಾನ್ಯವಾಗಿ ಚಿನ್ನಸ್ವಾಮಿ ಸ್ನೇಹಿ ಪಿಚ್‌. ಕಳೆದ ಪಂದ್ಯದಲ್ಲಿ ಸ್ಪಿನ್ನರ್‌ಗಳು ಹೆಚ್ಚಿನ ಯಶಸ್ಸು ಸಾಧಿಸಿದ್ದರು. ರನ್‌ ಬೆನ್ನತ್ತಿದ ಆರ್‌ಸಿಬಿ ಗೆಲುವು ಸಾಧಿಸಿತ್ತು.

Ashitha S

Recent Posts

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

11 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

30 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

38 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

44 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

58 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

1 hour ago