Categories: ಕ್ರೀಡೆ

ಇಂದು ಭಾರತ- ಪಾಕ್ ಕ್ರಿಕೆಟ್ ಕದನ; ಗೆದ್ದವರು ಸೆಮೀಸ್ ಗೆ

ಮುಂಬೈ: ಕ್ರಿಕೆಟ್ ಜಗತ್ತಿನಲ್ಲಿ ಭಾರತ-ಪಾಕಿಸ್ತಾನ ನಡುವೆ ಎಲ್ಲೇ ಪಂದ್ಯ ನಡೆದರೂ ಅದರ ರೋಚಕತೆ ಉತ್ತುಂಗದಲ್ಲಿರುತ್ತದೆ. ಇತ್ತೀಚೆಗೆ, ಏಕದಿನ ವಿಶ್ವಕಪ್ 2023ರ ಸಮಯದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಇದೀಗ ಪ್ರಸಕ್ತ ಅಂಡರ್-19 ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ಯುವ ತಂಡಗಳು ಮುಖಾಮುಖಿಯಾಗಲಿವೆ.

ಈ ಅಮೋಘ ಪಂದ್ಯದಲ್ಲಿ ಉಭಯ ತಂಡಗಳು ತಮ್ಮ ಮೊದಲ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆದ್ದು ಈ ಪಂದ್ಯಕ್ಕೆ ಕಾಲಿಡುತ್ತಿವೆ. ಈಗ ಎರಡು ವಿಜೇತ ತಂಡಗಳ ನಡುವಿನ ಈ ಪಂದ್ಯವೂ ಸೆಮಿಫೈನಲ್‌ಗೆ ಟಿಕೆಟ್‌ಗೆ ಮಹತ್ವದ್ದಾಗಿದೆ.

ಯುಎಇಯಲ್ಲಿ ಅಂಡರ್-19 ಏಷ್ಯಾಕಪ್ ಪಂದ್ಯಗಳು ನಡೆಯುತ್ತಿವೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಐಸಿಸಿ ಅಕಾಡೆಮಿ ಓವಲ್-1 ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಸ್ಥಳೀಯ ಕಾಲಮಾನ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಆದರೆ ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ.

 

Ashitha S

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

6 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

30 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago