Bengaluru 20°C
Ad

ವಿದ್ಯಾಭಾರತಿ ದ.ಕ.ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ: ಶಕ್ತಿ ವಸತಿ ಶಾಲೆಯ ಬಾಲಕಿಯರ ತಂಡಕ್ಕೆ ಪ್ರಶಸ್ತಿ

ವಿದ್ಯಾಭಾರತಿ ದ.ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೆಶ್ವೇರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ಜರುಗಿತು.

ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೆಶ್ವೇರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ಜರುಗಿತು. ಶಕ್ತಿ ವಸತಿ ಶಾಲೆಯ 17 ವರ್ಷದೊಳಗಿನ ಬಾಲಕಿಯರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

Ad

ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನೈಆಕ್, ಕಾರ್ಯದರ್ಶಿ ಶ್ರೀ ಸಂಜಿತ್ ನೈಆಕ್. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.

Ad
Ad
Ad
Nk Channel Final 21 09 2023