Ad

ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಟೂರ್ನಿಯಲ್ಲಿ ಚಿನ್ನ ಗೆದ್ದ ವಿನೇಶ್ ಫೋಗಟ್

ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ಭಾರತದ ಒಲಿಂಪಿಯನ್​ ಕುಸ್ತಿಪಟು ವಿನೇಶ್ ಫೋಗಟ್ 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಕೊನೆಯ ಕ್ಷಣದಲ್ಲಿ ವೀಸಾ ಪಡೆದ ಇವರು ಮ್ಯಾಡ್ರಿಡ್​ನಲ್ಲಿ ಪಂದ್ಯದಲ್ಲಿ ಜಯಗಳಿಸಿರುವುದು ಅದ್ಭುತ.

ನವದೆಹಲಿ: ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ಭಾರತದ ಒಲಿಂಪಿಯನ್​ ಕುಸ್ತಿಪಟು ವಿನೇಶ್ ಫೋಗಟ್ 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಕೊನೆಯ ಕ್ಷಣದಲ್ಲಿ ವೀಸಾ ಪಡೆದ ಇವರು ಮ್ಯಾಡ್ರಿಡ್​ನಲ್ಲಿ ಪಂದ್ಯದಲ್ಲಿ ಜಯಗಳಿಸಿರುವುದು ಅದ್ಭುತ.

Ad
300x250 2

ಶನಿವಾರ ನಡೆದ ಫೈನಲ್​ ಪಂದ್ಯದಲ್ಲಿ ಎದುರಾಳಿ ಮರೀರಾ ತ್ಯುಮೆರ್ಕೋವಾ ವಿರುದ್ಧ 10-5 ಅಂಕಗಳ ಭರ್ಜರಿ ಗೆಲುವು ಸಾಧಿಸಿ ಚಿನ್ನಕ್ಕೆ ಕೊಳರೊಡ್ಡಿದರು. ಇದೇ ತಿಂಗಳು 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಮುನ್ನ ನೀಡಿದ ಉತ್ತಮ ಪ್ರದರ್ಶನವಾಗಿದೆ.

 

Ad
Ad
Nk Channel Final 21 09 2023
Ad