News Karnataka Kannada
Thursday, May 02 2024
ಕ್ರೀಡೆ

ʼನೀವು ದೇವರ ಮಗುʼ: ಕೊಹ್ಲಿ ದಾಖಲೆಯನ್ನು ಕೊಂಡಾಡಿದ ಅನುಷ್ಕಾ ಶರ್ಮಾ

Vrt Anushk
Photo Credit :

ಮುಂಬೈ: ಸಚಿನ್ ತೆಂಡೂಲ್ಕರ್ ತನ್ನ ದಾಖಲೆಯನ್ನು ಮುರಿದ ಕೊಹ್ಲಿಯನ್ನು ತಬ್ಬಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಪತ್ನಿ ಅನುಷ್ಕಾ ಶರ್ಮಾ ಕೂಡ ವಿರಾಟ್ ಕೊಹ್ಲಿ ದಾಖಲೆಯನ್ನು ಕೊಂಡಾಡಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಸ್ಟೋರಿ ಹಂಚಿಕೊಂಡಿರುವ ಅನುಷ್ಕಾ ನೀನು ದೇವರ ಮಗು ಎಂದು ಬರೆದುಕೊಂಡಿದ್ದಾರೆ.

“ದೇವರು ಅತ್ಯುತ್ತಮ ಸ್ಕ್ರಿಪ್ಟ್ ರೈಟರ್. ನನಗೆ ನಿಮ್ಮ ಪ್ರೀತಿಯ ಆಶೀರ್ವಾದ ಸಿಕ್ಕಿರುವ ಜೊತೆಗೆ ವಿರಾಟ್ ಕೊಹ್ಲಿಯ ಪ್ರೀತಿ ಕೂಡ ದೊರೆತಿರುವುದಕ್ಕೆ ಕೃತಜ್ಞನಾಗಿದ್ದೇನೆ. ಮುಂಬರುವ ದಿನಗಳಲ್ಲಿ ವಿರಾಟ್​ ಮತ್ತಷ್ಟು ಎತ್ತರಕ್ಕೆ ಬೆಳೆದು ಯಶಸ್ಸು ಗಳಿಸಿ, ಬೆಳವಣಿಗೆ ಹೊಂದಲಿ. ನೀವು ನಿಜವಾಗಿಯೂ ದೇವರ ಮಗು” ಎಂದು ಅನುಷ್ಕಾ ಬರೆದುಕೊಂಡಿದ್ದಾರೆ.

ಇನ್ನು ಸಚಿನ್ ತೆಂಡೂಲ್ಕರ್ ತನ್ನ ದಾಖಲೆಯನ್ನು ಮುರಿದ ಕೊಹ್ಲಿಯನ್ನು ತಬ್ಬಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ 50ನೇ ಏಕದಿನ ಶತಕಗಳನ್ನು ಬಾರಿಸಿ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಕೊಹ್ಲಿಯ ಈ ಸಾಧನೆಗೆ ಇಡೀ ಕ್ರಿಕೆಟ್ ಜಗತ್ತೇ ತಲೆಬಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು