News Karnataka Kannada
Friday, May 03 2024
ಕ್ರೀಡೆ

ಐಸಿಸಿ ವರ್ಷದ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ವಿರಾಟ್ ಕೊಹ್ಲಿ ಭಾಜನ

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ 2023ನೇ ಸಾಲಿನ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.
Photo Credit : Twitter

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ 2023ನೇ ಸಾಲಿನ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.

ಈ ಕುರಿತಂತೆ ವಿಶ್ವ ಕ್ರಿಕೆಟ್ ಆಡಳಿತ ಮಂಡಳಿ ಇಂದು ಇದನ್ನು ಘೋಷಿಸಿದೆ. 2023 ರ ಏಕದಿನ ವಿಶ್ವಕಪ್ ನಲ್ಲಿ ಅತಿ ಹೆಚ್ಚು ಏಕದಿನ ಶತಕಗಳನ್ನು ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೊಹ್ಲಿ ಮುರಿದರು.

ಈ ಪಂದ್ಯಾವಳಿಯಲ್ಲಿ ಅವರು 95.62 ಸರಾಸರಿಯಲ್ಲಿ 765 ರನ್ ಗಳಿಸಿ ಪಂದ್ಯಾವಳಿಯ ಆಟಗಾರನಾಗಿ ಹೊರಹೊಮ್ಮಿದರು. ಅಂದ್ಹಾಗೆ, ವಿರಾಟ್ ಕೊಹ್ಲಿ ನಾಲ್ಕನೇ ಬಾರಿಗೆ ಈ ಪ್ರಶಸ್ತಿಯನ್ನು ಗೆಲ್ಲುತ್ತಿದ್ದಾರೆ. ಹಿಂದೆ ಕೊಹ್ಲಿ 2012, 2017 ಮತ್ತು 2018ರಲ್ಲಿ ಐಸಿಸಿ ವರ್ಷದ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು