News Karnataka Kannada
Thursday, May 02 2024
ಕ್ರೀಡೆ

ಟಿ20 ಪಂದ್ಯದಿಂದ ‘ವಿರಾಟ್ ಕೊಹ್ಲಿ’ ಔಟ್: ರಾಹುಲ್ ದ್ರಾವಿಡ್

ಜನವರಿ 11 ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ 20 ಪಂದ್ಯಕ್ಕೆ ಟೀಮ್ ಇಂಡಿಯಾದ   ವಿರಾಟ್ ಕೊಹ್ಲಿ ಲಭ್ಯವಿರುವುದಿಲ್ಲ. ಮೂರು ಪಂದ್ಯಗಳ ಸರಣಿಯಲ್ಲಿ ಬಹುನಿರೀಕ್ಷಿತ ಟಿ20ಐ ತಂಡಕ್ಕೆ ಮರಳಿರುವ ಬ್ಯಾಟಿಂಗ್ ದಿಗ್ಗಜ ವೈಯಕ್ತಿಕ ಕಾರಣಗಳಿಂದಾಗಿ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್  ಇಂದು ತಮ್ಮ್ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಖಚಿತಪಡಿಸಿದ್ದಾರೆ.
Photo Credit : News Kannada

ನವದೆಹಲಿ: ಜನವರಿ 11 ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ 20 ಪಂದ್ಯಕ್ಕೆ ಟೀಮ್ ಇಂಡಿಯಾದ   ವಿರಾಟ್ ಕೊಹ್ಲಿ ಲಭ್ಯವಿರುವುದಿಲ್ಲ. ಮೂರು ಪಂದ್ಯಗಳ ಸರಣಿಯಲ್ಲಿ ಬಹುನಿರೀಕ್ಷಿತ ಟಿ20ಐ ತಂಡಕ್ಕೆ ಮರಳಿರುವ ಬ್ಯಾಟಿಂಗ್ ದಿಗ್ಗಜ ವೈಯಕ್ತಿಕ ಕಾರಣಗಳಿಂದಾಗಿ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್  ಇಂದು ತಮ್ಮ್ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಖಚಿತಪಡಿಸಿದ್ದಾರೆ.

2022ರ ಟಿ 20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಕೊಹ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ವಿರುದ್ಧ ಟಿ 20 ಪಂದ್ಯವನ್ನು ಆಡಿದ್ದರು. ರೋಹಿತ್ ಶರ್ಮಾ   ತಂಡಕ್ಕೆ ಮರಳಿದ್ದಾರೆ ಮತ್ತು ಮೊಹಾಲಿಯಲ್ಲಿ ನಡೆಯಲಿರುವ ಆರಂಭಿಕ ಪಂದ್ಯದಲ್ಲಿ ತಂಡವನ್ನ ಮುನ್ನಡೆಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು