Bengaluru 25°C
Ad

ಟೈಮ್ಸ್ ಸ್ಕ್ಯಾರ್ ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಅನಾವರಣ

ಅಭಿಮಾನಿಗಳ ನೆಚ್ಚಿನ ಮತ್ತು ಪ್ರಸಿದ್ಧ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್‌ ಆಟದಲ್ಲಿ ಅವರದ್ದೇ ಆದ ಕೊಡುಗೆ ಇದೆ. ಅವರ ಆಟಕ್ಕೆ ಎಲ್ಲ ಮನಸೋತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ನ್ಯೂಯಾರ್ಕ್ ನ ಪ್ರಸಿದ್ದ ಟೈಮ್ಸ್ ಸ್ಕ್ಯಾರ್ ನಲ್ಲಿ ವಿರಾಟ್ ಕೊಹ್ಲಿಯ ಆಳೆತ್ತರದ ಪ್ರತಿಮೆಯನ್ನು ನಿಲ್ಲಿಸಲಾಗಿದೆ.

ನ್ಯೂಯಾರ್ಕ್: ಅಭಿಮಾನಿಗಳ ನೆಚ್ಚಿನ ಮತ್ತು ಪ್ರಸಿದ್ಧ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್‌ ಆಟದಲ್ಲಿ ಅವರದ್ದೇ ಆದ ಕೊಡುಗೆ ಇದೆ. ಅವರ ಆಟಕ್ಕೆ ಎಲ್ಲ ಮನಸೋತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ನ್ಯೂಯಾರ್ಕ್ ನ ಪ್ರಸಿದ್ದ ಟೈಮ್ಸ್ ಸ್ಕ್ಯಾರ್ ನಲ್ಲಿ ವಿರಾಟ್ ಕೊಹ್ಲಿಯ ಆಳೆತ್ತರದ ಪ್ರತಿಮೆಯನ್ನು ನಿಲ್ಲಿಸಲಾಗಿದೆ.

Ad
300x250 2

ಕೊಹ್ಲಿಯ ಜನಪ್ರಿಯತೆ ಎಷ್ಟಿದೆಯೆಂದರೆ 2028 ರಲ್ಲಿ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಕೊಹ್ಲಿಯ ಪ್ರತಿಮೆಯು ಅವರು ಬ್ರಾಂಡ್ ಅಂಬಾಸಿಡರ್ ಆಗಿರುವ ಮ್ಯಾಟ್ರೆಸ್ ಕಂಪನಿಯೊಂದರ ಮಾರ್ಕೆಟಿಂಗ್ ಅಭಿಯಾನದ ಭಾಗವಾಗಿದೆ.ಹಾಸಿಗೆಗಳಿಂದ ಒದಗಿಸಲಾದ ಸೌಕರ್ಯವನ್ನು ಹೈಲೈಟ್ ಮಾಡಲು ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಅದೇ ವಿಡಿಯೋವನ್ನು ಮ್ಯಾಟ್ರೆಸ್ ಕಂಪನಿ ಹಂಚಿಕೊಂಡಿದೆ.

https://x.com/Duroflex_world/status/1804886130338271638

Ad
Ad
Nk Channel Final 21 09 2023
Ad