News Karnataka Kannada
Monday, April 29 2024
ಕ್ರೀಡೆ

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಪಿನ್ನರ್ ವನಿಂದು ಹಸರಂಗ

wanindu hasaranga
Photo Credit : Twitter

ಶ್ರೀಲಂಕಾ ತಂಡದ ಆಲ್‌ರೌಂಡರ್ ವನಿಂದು ಹಸರಂಗ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಸೀಮಿತ ಓವರ್​ಗಳ ಕ್ರಿಕೆಟ್​ನತ್ತ ಹೆಚ್ಚಿನ ಗಮನ ಕೇಂದ್ರೀಕರಿಸಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹಸರಂಗ ಶ್ರೀಲಂಕಾ ಕ್ರಿಕೆಟ್‌ ಬೋರ್ಡ್​ಗೆ ತಿಳಿಸಿದ್ದಾರೆ.

ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ತಮ್ಮ ವೃತ್ತಿಜೀವನವನ್ನು ವಿಸ್ತರಿಸುವ ಪ್ರಯತ್ನದಲ್ಲಿದ್ದೇನೆ. ಹೀಗಾಗಿ ದೀರ್ಘ ಸ್ವರೂಪದ ಆಟವನ್ನು ತ್ಯಜಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಹಸರಂಗ ಹೇಳಿದ್ದಾರೆ.

ಹಸರಂಗ ಅವರ ಈ ದಿಢೀರ್ ನಿರ್ಧಾರವನ್ನು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಪರಿಗಣಿಸಿದ್ದು, ನಾವು ಅವರ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇವೆ. ಮುಂಬರುವ ದಿನಗಳಲ್ಲಿ ನಮ್ಮ ವೈಟ್-ಬಾಲ್ ಪಂದ್ಯಗಳಲ್ಲಿ ಹಸರಂಗ ಪ್ರಮುಖ ಭಾಗವಾಗುವ ಎಂಬ ವಿಶ್ವಾಸವಿದೆ ಎಂದು ಎಸ್‌ಎಲ್‌ಸಿಯ ಸಿಇಒ ಆಶ್ಲೇ ಡಿ ಸಿಲ್ವಾ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು