ಕ್ರೀಡೆ

ವಿಡಿಯೋ ನೋಡಿ: ಟೀಂ ಇಂಡಿಯಾ ಸೋಲಿಸುವ ಎಚ್ಚರಿಕೆ ನೀಡಿದ ಆಸ್ಟ್ರೇಲಿಯಾ ತಂಡದ ನಾಯಕ

ಅಹಮದಾಬಾದ್‌: ವಿಶ್ವಕಪ್‌ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಅಹಮದಾಬಾದ್‌ ನರೇಂದ್ರ ಮೋದಿ ಕ್ರೀಡಾಂಗಣ ಕುತೂಹಲದ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈ ಬಗ್ಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ ಟೀಂ ಇಂಡಿಯಾ ತಂಡವನ್ನು ಸೋಲಿಸುವ ಎಚ್ಚರಿಕೆ ನೀಡಿದ್ದಾರೆ.

ವಿಶ್ವಕಪ್‌ ಪಂದ್ಯಕ್ಕೂ ಮುನ್ನ ನಡೆದ ಪ್ರೀ ಮ್ಯಾಚ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿರುವ ಕಮ್ಮಿನ್ಸ್‌, ಫೈನಲ್‌ ಪಂದ್ಯದಲ್ಲಿ 1.30 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಷ್ಟೂ ಆತಿಥೇಯ ಪ್ರೇಕ್ಷಕರ ಬಾಯಿ ಮುಚ್ಚಿಸುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.

ಆತಿಥೇಯರ ಎದುರು ಫೈನಲ್‌ ಆಡುತ್ತಿರುವ ಕಾರಣ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಬೆಂಬಲ ನೂರರಷ್ಟು ಆತಿಥೇಯರ ತಂಡದ ಪರವಾಗಿಯೇ ಇರಲಿದೆ. ಸಹಜವಾಗಿಯೇ ಅಭಿಮಾನಿಗಳ ಬೆಂಬಲ ಭಾರತ ತಂಡದ ಪರವಾಗಿ ಇರುತ್ತದೆ. ಹೀಗಾಗಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಬಾಯಿ ಮುಚ್ಚಿಸುವಂತಹ ಆಟವಾಡಿದರೆ ಅದಕ್ಕಿಂತಲೂ ತೃಪ್ತಿಕರ ಅನುಭವ ಮತ್ತೊಂದು ಇರುವುದಿಲ್ಲ ಎಂದು ಹೇಳಿದ್ದಾರೆ.

ಟೀಂ ಇಂಡಿಯಾ ಇಲ್ಲಿಯವರೆಗೆ ಅಜೇಯವಾಗಿ ಉತ್ತಮ ಕ್ರಿಕೆಟ್‌ ಆಡುತ್ತಾ ಬಂದಿದೆ. ಆದ್ರೆ ನಾವು ಅವರಿಗೆ ಹೇಗೆ ಶಾಕ್‌ ನೀಡಬೇಕೆಂಬುದು ತಿಳಿದಿದೆ. ಕಳೆದ 2 ವರ್ಷಗಳಲ್ಲಿ ಅವರೊಂದಿಗೆ ಸಾಕಷ್ಟು ಬಾರಿ ಸರಣಿ ಆಡಿದ್ದೇವೆ ಎಂದು ಹೇಳಿದ್ದಾರೆ.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

3 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

4 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

5 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

5 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

5 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

5 hours ago