Categories: ಕ್ರೀಡೆ

ಕಂಬಳದಲ್ಲೂ ಭಾಗವಹಿಸಲಿದ್ದಾರೆ ಮಹಿಳಾ ಜಾಕಿಗಳು

ಮಂಗಳೂರು: ಕರಾವಳಿಯ ಹೆಮ್ಮೆಯ ಜನಪದ ಕ್ರೀಡೆ ಕಂಬಳದಲ್ಲಿ ಈ ವರ್ಷದಿಂದ ಮೊದಲ ಬಾರಿಗೆ ಮಹಿಳಾ ಜಾಕಿಗಳು ಭಾಗವಹಿಸಲಿದ್ದು, ದಕ್ಷಿಣ ಕನ್ನಡ ಕಂಬಳ ಅಕಾಡೆಮಿ ಆಗಸ್ಟ್‌ನಲ್ಲಿ ಮಹಿಳೆಯರಿಗೆ ತರಬೇತಿ ನೀಡಲು ಸಿದ್ಧತೆ ನಡೆಸಿದೆ.

ಕಂಬಳ ಅಕಾಡೆಮಿ ಮಹಿಳೆಯರಿಗೆ ಕ್ರೀಡೆಯಲ್ಲಿ ತರಬೇತಿ ನೀಡಲು ಸಜ್ಜಾಗಿದ್ದು, 15 ರಿಂದ 20 ಮಹಿಳೆಯರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ ಮತ್ತು ಅವರಿಗೆ ಜಾಕಿ, ಧ್ವಜಧಾರಿಗಳಾಗಿ ತರಬೇತಿ ನೀಡಲು ಯೋಜಿಸಲಾಗಿದೆ ಎಂದು ಜಿಲ್ಲಾ ಕಂಬಳ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಕಂಗಿನಮನೆ ತಿಳಿಸಿದ್ದಾರೆ.

ವೈದ್ಯಕೀಯ ಮತ್ತು ಫಿಟ್ನೆಸ್ ಪರೀಕ್ಷೆಗಳಿಗೆ ಒಳಗಾದ ನಂತರ ಮಹಿಳೆಯರಿಗೆ ತರಬೇತಿ ನೀಡುತ್ತೇವೆ ಎಂದು ಕಂಗಿನಮನೆ ತಿಳಿಸಿದ್ದಾರೆ.

Sneha Gowda

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

16 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

36 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

37 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

39 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

52 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

1 hour ago