Showing 20 of 674 posts • Page 10 of 34
ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125 ನೇ ವರ್ಷದ ಶತಮಾನೋತ್ಸವ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯ
ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ಕರ್ನಾಟಕ ರಾಜ್ಯ 59ನೇ ಕ್ರಾಸ್ ಕಂಟ್ರಿ ಸ್ಪರ್ಧೆಯ 18 ವರ್ಷದೊಳಗಿನವರ ವಿಭಾಗದ 4 ಕಿ.ಮೀ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ನ ನಂದಿನಿ ಜಿ. ಚಿನ್ನದ ಪದಕ ಪಡೆದಿದ್ದಾರೆ.
ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ.
ಬೆಂಗಳೂರು ಹಾಗೂ ಬಾಗಲಕೋಟೆಯ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಮತ್ತು ಯಲ್ಲಟ್ಟಿಯ ಕೊಣ್ಣೂರ ವಿಜ್ಞಾನ ಪದವಿ ಪೂರ್ವ ವಿದ್ಯಾಲಯದ ಸಂಯುಕ್ತ ಆಶ್ರಯ
ಖಾಸ್ಬಾಗ್ ದುರ್ಗಾಪುರ ಆಂಜನೇಯ ಸ್ವಾಮಿ ದೇವಸ್ಥಾನ ದೊಡ್ಡಬಳ್ಳಾಪುರದಲ್ಲಿ ನಡೆಯುವ ಪುರುಷರ ರಾಜ್ಯ ಮಟ್ಟದ ಚಾಂಪಿಯನ್ ಶಿಪ್ ಕಬಡ್ಡಿ ಪಂದ್ಯಾಟ
ಪಿಎಫ್ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರಂಟ್ ಹೊರಡಿಸಲಾಗಿದೆ. ಪಿಎಫ್ ಪ್ರಾದೇಶಿಕ ಆಯುಕ್ತ ಷಡಕ್ಷರಿ ಗೋಪಾಲ್ ರೆಡ್ಡಿ ಅವರು ವಾರೆಂಟ್ಗೆ ಅಧಿಕಾರ ನೀಡಿದ್ದು,
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ ಮತ್ತು ಕೊಣ್ಣೂರ ವಿಜ್ಞಾನ ಪದವಿಪೂರ್ವ ವಿದ್ಯಾಲಯ, ಯಲ್ಲಟ್ಟಿ, ಇವರ ಸಂಯುಕ್ತ ಆಶ್ರಯ
ವಿಶ್ವ ಚೆಸ್ ಚಾಂಪಿಯನ್ಷಿಪ್ ಗೆದ್ದ ಬೆನ್ನಲ್ಲೇ ಭಾರತದ ಡಿ.ಗುಕೇಶ್ ಅವರ ಕಣ್ಣಲ್ಲಿ ಆನಂದಭಾಷ್ಪ ಧಾರೆಯಾಗಿದೆ. ಆ ಮೂಲಕ ವಿಶ್ವ ಚೆಸ್ ಚಾಂಪಿಯನ್ಷಿಪ್ ಗೆದ್ದ ವಿಶ್ವದ ಅತಿ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಡಿ.7ರಿಂದ 10ರವರೆಗೆ ದಕ್ಷಿಣ ವಲಯ ಅಂತರ ವಿವಿ ಮಹಿಳಾ ಟೆನಿಸ್ ಹಾಗೂ ಡಿ.13ರಿಂದ 16ರವರೆಗೆ ಅಖಿಲ ಭಾರತ ಅಂತರ ವಿವಿ ಮಹಿಳಾ ಟೆನಿಸ್ ಟೂರ್ನಮೆಂಟ್
ದೀಪಿಕಾ ಪ್ರೌಢ ಶಾಲೆಗೆ ೬೦ ವರ್ಷ ತುಂಬಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ. ಈ ಶಾಲಾ ಆವರಣದಲ್ಲಿ ಕ್ರೀಡೆಗೆ ಪೂರಕವಾದ ಎಲ್ಲಾ ರೀತಿಯ ವಾತಾವರಣ ಇದೆ.
ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು ಹಾಗೂ ನೆರವನ್ನು ನೀಡಲು ನಮ್ಮ ಸರ್ಕಾರ ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರವಾಗಿ ಅನುದಾನವನ್ನು ನೀಡುತ್ತಾ ಬಂದಿದೆ.
ಶಕ್ತಿನಗರದ ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪಪೂ ಕಾಲೇಜಿನ ೨೦೨೪-೨೫ನೇ ಸಾಲಿನ ವಾರ್ಷಿಕ ಕ್ರೀಡಾ ದಿನಾಚರಣೆಯು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು.
ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ 8 ನೇ ತರಗತಿಯ ಶಾಸ್ತಾ ವಿ ನಾಕ್ ಪ್ರಥಮ ಸ್ಥಾನವನ್ನು ಪಡೆಯುವುದರೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಉಡುಪಿಯ ಲೊಂಬಾರ್ಡ್ ಆಸ್ಪತ್ರೆ (ಮಿಷನ್ ಆಸ್ಪತ್ರೆ)ಯ 101ನೇ ವಾರ್ಷಿಕೋತ್ಸವ ಹಾಗೂ ಉಡುಪಿ ರನ್ನರ್ ಕ್ಲಬ್ನ ಪ್ರಥಮ ವಾರ್ಷಿಕೋತ್ಸವ
ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸದೃಢತೆಗೆ ಕ್ರೀಡೆ ಪೂರಕವಾಗಿದೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರು ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು,
ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯ ಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸಂತ ಅಲೋಸಿಯಸ್ ಶಾಲೆ, ವಿದ್ಯಾಥಿ೯ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು.
ಶಕ್ತಿ ವಸತಿ ಶಾಲೆ, ಶಕ್ತಿನಗರ ಮಂಗಳೂರು ಇಲ್ಲಿ ನವೆಂಬರ್ 22ರಂದು ಶಕ್ತಿ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ನಡೆಯಿತು.
ಕೊಲ್ಕತ್ತಾದಲ್ಲಿ ನಡೆದ ಸ್ಕೂಲ್ಗೇಮ್ಸ್ ಫೆಡರೇಶನ್ ಆಫ್ಇಂಡಿಯಾ(SGFI) ದ 68ನೇ ರಾಷ್ಟ್ರ ಮಟ್ಟದ ಚೆಸ್ಪಂದ್ಯಾಟದಲ್ಲಿ ಕರ್ನಾಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್ ವೈಯಕ್ತಿಕ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.
ಅಖಿಲ ಭಾರತ ಮುಂಡಾಲ ಯುವ ವೇದಿಕೆಯು ಸಮುದಾಯದ ಏಳಿಗೆಗಾಗಿ ಕಳೆದ 14 ವರ್ಷಗಳಿಂದಲೂ ನಿರಂತರವಾಗಿ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಂಡು ಬಂದಿರುವ ಸಂಘಟನೆಯಾಗಿದೆ.
ಬೆಂಗಳೂರಿನಲ್ಲಿ ನಡೆದ ೩ನೇ ಆವೃತ್ತಿಯ ರಾಜ್ಯ ಮಿನಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ವಿದ್ಯಾರ್ಥಿ ಅಜಯ್ ಪೃಥ್ವಿರಾಜ್ ಪಾಲ್ಗೊಂಡು ವಿಜೇತರಾಗಿ ಗಮನಸೆಳೆದಿದ್ದರಾರೆ.