Showing 20 of 674 posts • Page 14 of 34
ಏಷಿಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್ ನಲ್ಲಿ ಭಾರತ ದಾಖಲೆಯ 5ನೇ ಬಾರಿಗೆ ಚಾಪಿಯನ್ಸ್ ಕಿರೀಟ ಮುಡಿಗೇರಿಸಿಕೊಂಡಿದೆ. ಹಾಕಿ ಫೈನಲ್ ಪಂದ್ಯದಲ್ಲಿ ಆತಿಥೇಯ ಚೀನಾ ತಂಡವನ್ನು 1-0 ಗೋಲುಗಳಿಂದ ಮಣಿಸಿದೆ.
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ, ಸೋಮವಾರ ಸೆಮಿಫೈನಲ್ನಲ್ಲಿ ದಕ್ಷಿಣ ಕೊರಿಯಾ ಸವಾಲನ್ನು ಎದುರಿಸಲಿದೆ. ರೌಂಡ್ ರಾಬಿನ್ ಹಂತದಲ್ಲಿ
ಐಸಿಸಿ ಇಂಟರ್ನ್ಯಾಶನಲ್ ಪ್ಯಾನೆಲ್ ಆಫ್ ಡೆವಲಪ್ಮೆಂಟ್ ಅಂಪೈರ್ಗಳಲ್ಲಿ ಸ್ಥಾನ ಪಡೆದ ಮೊದಲ ಪಾಕಿಸ್ತಾನಿ ಮಹಿಳೆಯಾಗಿ ಸಲೀಮಾ ಇಮ್ತಿಯಾಜ್ ಹೊರಹೊಮ್ಮಿದ್ದಾರೆ. ಈ ಮಾಹಿತಿಯನ್ನು ಪಾಕಿಸ್ತಾನ
ಬೆಲ್ಜಿಯಂನ ಬ್ರಸೆಲ್ನಲ್ಲಿ ನಡೆದ ಡೈಮಂಡ್ ಲೀಗ್ ಜಾವೆಲಿನ್ ಥ್ರೋ ಫೈನಲ್ನಲ್ಲಿ ನೀರಜ್ ಚೋಪ್ರಾ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಭಾರತ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಇಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಎರಡು ಗೋಲುಗಳನ್ನು ಗಳಿಸಿ ತಂಡವನ್ನು ಅಜೇಯವಾಗಿರಿಸಿದರು.
ಕಾರ್ಡಿಫ್ನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ.
ಬಾಂಗ್ಲಾ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟವಾಗಿದೆ. ನಿರೀಕ್ಷೆಯಂತೆ ಕೆಲ ಆಟಗಾರರು ಸ್ಥಾನ ಪಡೆದರೆ, ಕೆಲ ಆಟಗಾರರಿಗೆ ಜಾಕ್ಪಾಟ್ ಹೊಡೆದಿದೆ
ಕ್ರಿಸ್ಟಿಯಾನೊ ರೊನಾಲ್ಡೊ ಈಗ ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಒಳಗೊಂಡಂತೆ 1 ಬಿಲಿಯನ್ಗಿಂತ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಏಕೈಕ ವ್ಯಕ್ತಿಯಾಗಿದ್ದಾರೆ.
ಇದೇ ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಮಹಿಳೆಯರ ಟಿ20 ವಿಶ್ವಕಪ್ಗೆ ಯುಎಇ ಆತಿಥ್ಯವಹಿಸುತ್ತಿದೆ. ವಾಸ್ತವವಾಗಿ ಈ ಟೂರ್ನಿ ಈ ಮೊದಲು ಬಾಂಗ್ಲಾದೇಶದಲ್ಲಿ ನಡೆಯಬೇಕಿತ್ತು.
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ ಹಾಕಿ ತಂಡದ ಅಜೇಯ ಓಟ ಮುಂದುವರೆದಿದೆ. ಒಂದರ ಹಿಂದೆ ಒಂದರಂತೆ ಹರ್ಮನ್ ಪಡೆ ಸತತ 4 ಪಂದ್ಯಗಳನ್ನು ಗೆದ್ದು ಭೀಗಿದೆ.
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ ಮೂರನೇ ಪಂದ್ಯದಲ್ಲೂ ತಂಡ ಜಯಭೇರಿ ಬಾರಿಸಿದೆ. ಹುಲುನ್ಬುಯಿರ್ನಲ್ಲಿನ ಮೊಕಿ ಟ್ರೈನಿಂಗ್ ಬೇಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮಲೇಷ್ಯಾ
ಬಾಂಗ್ಲಾ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟವಾಗಿದೆ. 16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಕಾಣಿಸಿಕೊಂಡಿದ್ದಾರೆ.
ಅಬುಧಾಬಿಯಲ್ಲಿ ನಡೆದ ಏಷ್ಯನ್ ಸ್ಕೂಲ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತದ ಬಾಕ್ಸರ್ ದೀಪಾಲಿ ಥಾಪಾ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
2024ರ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಐತಿಹಾಸಿಕ 29 ಪದಕಗಳನ್ನು ಪಡೆಯುವ ಮೂಲಕ ತನ್ನ ಅಭಿಯಾನವನ್ನು ಮುಕ್ತಾಯಗೊಳಿಸಿದೆ.
ಇಂಗ್ಲೆಂಡ್ನ ಸ್ಟಾರ್ ಆಲ್ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸಿಎಸ್ಕೆ ತಂಡದ ಅಭಿಮಾನಿಗಳಿಗೆ ತಳಮಳ ಶುರುವಾಗಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಷಾ ಅವಿರೋಧವಾಗಿ ಆಯ್ಕೆಯಾಗಿದ್ದು, ಪಾಕಿಸ್ತಾನ ಸೇರಿದಂತೆ ಎಲ್ಲಾ ದೇಶಗಳ ಕ್ರಿಕೆಟ್ ಮಂಡಳಿಗಳು ಜಯ್ ಷಾ ಆಯ್ಕೆಯನ್ನು ಬೆಂಬಲಿಸಿದೆ,
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯ ಲಂಡನ್ನಲ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ವಿರಾಟ್ ಕೊಹ್ಲಿಗೆ ಎರಡನೇ ಮಗು ಆದಾಗಿನಿಂದಲೂ ಅವರು ಅಲ್ಲಿಯೇ ವಾಸಿಸುತ್ತಿದ್ದಾರೆ.
ಇಂಗ್ಲೆಂಡ್ ತಂಡದ ಆಲ್ರೌಂಡರ್ ಮೊಯೀನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಈ ಹಿಂದೆ ಟೆಸ್ಟ್ ಮಾದರಿಗೆ ಗುಡ್ ಬೈ ಹೇಳಿದ್ದ ಮೊಯೀನ್ ಅಲಿ, ಇದೀಗ ಏಕದಿನ ಹಾಗೂ ಟಿ20 ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ.
ಪ್ಯಾರಾಲಿಂಪಿಕ್ಸ್ ನ ಪುರುಷರ ಜಾವೆಲಿನ್ ಥ್ರೋ F41 ಇವೆಂಟ್ನಲ್ಲಿ ವೈಯಕ್ತಿಕ ಅತ್ಯುತ್ತಮ ಪ್ರದರ್ಶನದೊಂದಿಗೆ ಭಾರತದ ಪ್ಯಾರಾ ಜಾವೆಲಿನ್ ಎಸೆತಗಾರ ನವದೀಪ್ ಚಿನ್ನದ ಪದಕ ಗೆದ್ದಿದ್ದಾರೆ. ನವದೀಪ್ ತನ್ನ ಮೂರನೇ
20 ವರ್ಷದೊಳಗಿನವರ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಮಹಿಳಾ ಸ್ಪರ್ಧಿಗಳು ಮಹತ್ವದ ಸಾಧನೆಗೈದಿದ್ದಾರೆ. 62 ಕೆ.ಜಿ ವಿಭಾಗದಲ್ಲಿ ನಿಕಿತಾ ಬೆಳ್ಳಿ ಪದಕ ಮತ್ತು ಮಹಿಳೆಯರ 57 ಕೆ.ಜಿ ವಿಭಾಗದಲ್ಲಿ ನೇಹಾ ಕಂಚಿನ ಪದಕ ಗೆದ್ದಿದ್ದಾರೆ.