Showing 20 of 674 posts • Page 15 of 34
ಆರ್ಚರಿಯಲ್ಲಿ ಚಿನ್ನದ ಪದಕ ಗೆದ್ದ ಹರ್ವಿಂದರ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ಸ್ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಖ್ಯಾತಿಯ ಸ್ಪ್ರಿಂಟರ್ ಪ್ರೀತಿ ಪಾಲ್ ಅವರು ಪ್ಯಾರಾಲಿಂಪಿಕ್ಸ್ನ ಸಮಾರೋಪ
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ 2024 ರ ಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಭಾರತದ ಹೊಕಾಟೊ ಹೊಟೊಝೆ ಸೆಮಾ ಕಂಚಿನ ಪದಕವನ್ನು ಗೆದ್ದಿದ್ದಾರೆ. ಶುಕ್ರವಾರ ಸ್ಟೇಡ್ ಡಿ ಫ್ರಾನ್ಸ್
ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಪ್ಯಾರಿಸ್ ನಲ್ಲಿ ಶುಕ್ರವಾರ ನಡೆದ ಹೈ ಜಂಪ್ ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ದಾಖಲೆಯ 2.08 ಮೀಟರ್ಗಳಷ್ಟು ಎತ್ತರಕ್ಕೆ ಜಿಗಿದಿದ್ದಾರೆ.
ಭಾರತ ಮೂಲದ ಐರ್ಲೆಂಡ್ ತಂಡದ ಕ್ರಿಕೆಟಿಗ ಸಿಮರ್ಜಿತ್ ಸಿಂಗ್ ಲಿವರ್ ಫೆಲ್ಯೂರ್ ಸಮಸ್ಯೆಗೆ ತುತ್ತಾಗಿದ್ದು, ಹರ್ಯಾಣದ ಗುರುಗ್ರಾಮ್ದ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ಯಾರಾಲಿಂಪಿಕ್ಸ್ನಲ್ಲಿ ಜೂಡೋದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಅಥ್ಲೀಟ್ ಕಪಿಲ್ ಪರ್ಮಾರ್ ಇತಿಹಾಸ ನಿರ್ಮಿಸಿದ್ದಾರೆ.
ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾರವರು ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಬರೆದಿದ್ದಾರೆ. ಇದೀಗ ಪತಿ ಬಿಜೆಪಿಗೆ ಸೇರ್ಪಡೆಗೊಂಡ ಫೋಟೋವನ್ನು ಪತ್ನಿ, ಗುಜರಾತ್ ಶಾಸಕಿ ರಿವಾಬಾ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದೆ. ಸೆಪ್ಟೆಂಬರ್ 4 ರಂದು ಭಾರತೀಯ ಕ್ರೀಡಾಪಟುಗಳು 2 ಚಿನ್ನ ಹಾಗೂ 2 ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ
ಕುಸ್ತಿ ಪಟುಗಳಾದ ವಿನೇಶ್ ಫೋಗಾಟ್ ಮತ್ತು ಬಜರಂಗ್ ಪೂನಿಯಾ ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅ.5ರಂದು ನಡೆಯಲಿರುವ ಹರಿಯಾಣ ವಿಧಾ ನ ಸಭಾ ಚುನಾವಣೆಗೆ ಸ್ಪರ್ಧಿಸುತ್ತಿ ದ್ದಾರೆ.
ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿದ್ದು, ಈ ಬೆನ್ನಲ್ಲೇ ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ರಾಜೀನಾಮೆ ನೀಡಿದ್ದರು.
ಟಿ20 ಕ್ರಿಕೆಟ್ನಲ್ಲಿ ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದೆ. ಟಿ20 ಕ್ರಿಕೆಟ್ನಲ್ಲಿ ನಾಯಕನಾಗಿ ಕಣಕ್ಕಿಳಿದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಇದೀಗ ಇಮ್ರಾನ್ ತಾಹಿರ್ ಪಾಲಾಗಿದೆ.
ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕವಾಗಿದ್ದಾರೆ. ಕಳೆದ ಸೀಸನ್ನಲ್ಲಿ ಆರ್ಆರ್ ತಂಡದ ಕೋಚ್ ಆಗಿ ಕುಮಾರ ಸಂಗಾಕ್ಕರ ಕಾರ್ಯ ನಿರ್ವಹಿಸಿದ್ದರು.
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ತನ್ನ ಎಂಟನೇ ಬೆಳ್ಳಿ ಪದಕವನ್ನು ಪಡೆದುಕೊಂಡಿದೆ. ಭಾರತದ ಸಚಿನ್ ಸರ್ಜೆರಾವ್ ಖಿಲಾರಿ ತನ್ನ ಎರಡನೇ ಪ್ರಯತ್ನದಲ್ಲಿ 16.32 ಮೀಟರ್ ದೂರ ಶಾಟ್ಪುಟ್ ಎಸೆದು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.
ಸತತ ಸೋಲುಗಳಿಂದ ಕೆಂಗಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈಗ ಸೀಸನ್-18ಕ್ಕೆ ತಯಾರಿ ನಡೆಸುತ್ತಿದೆ. ಹೊಸ ಸೀಸನ್ಗೆ ತಯಾರಿ ನಡೆಸ್ತಿರುವ ರೆಡ್ ಆರ್ಮಿ, ಹೊಸ ಅಧ್ಯಾಯಕ್ಕೂ ನಾಂದಿ ಹಾಡುವ ಲೆಕ್ಕಾಚಾರದಲ್ಲಿದೆ.
11ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್ ಅಕ್ಟೋಬರ್ 18ರಿಂದ ಆರಂಭಗೊಳ್ಳುವುದಾಗಿ ಟೂರ್ನಿಯ ಆಯೋಜಕರು ಘೋಷಿಸಿದ್ದಾರೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.
ಇಂಗ್ಲೆಂಡ್ ಸೀಮಿತ ಓವರ್ಗಳ ತಂಡದ ಮುಖ್ಯ ಕೋಚ್ ಆಗಿ ಬ್ರೆಂಡನ್ ಮೆಕಲಂ ನೇಮಕವಾಗಿದ್ದಾರೆ. ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ನ್ಯೂಝಿಲೆಂಡ್ನ ಮಾಜಿ ನಾಯಕನ್ನು
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದೆ. 6 ದಿನಗಳಲ್ಲಿ ಭಾರತದ ಕ್ರೀಡಾಳು ಒಟ್ಟು 20 ಪದಕಗಳನ್ನು ಗೆದ್ದಿದ್ದಾರೆ. ಇದು ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯರು ಗೆದ್ದ ಗರಿಷ್ಠ ಪದಕ ಎಂಬುದು ವಿಶೇಷ.
ಫ್ರಾನ್ಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್ ಟಿ63 ಸ್ಪರ್ಧೆಯಲ್ಲಿ ಭಾರತದ ಶದರ್ ಕುಮಾರ್ ಹಾಗೂ ಮರಿಯಪ್ಪನ್ ತಂಗವೇಲು ಪದಕಗಳನ್ನು ಗೆದ್ದಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಮಹಿಳೆಯರ 400 ಮೀಟರ್ ಓಟದಲ್ಲಿ ದೀಪ್ತಿ ಜೀವಾಂಜಿ ಕಂಚಿನ ಪದಕ ಜಯಿಸಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2025ರ ಫೈನಲ್ ಪಂದ್ಯಕ್ಕೆ ದಿನಾಂಕ ನಿಗದಿಯಾಗಿದೆ. ಅದರಂತೆ ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ WTC ಫೈನಲ್ ಪಂದ್ಯ ಜರುಗಲಿದೆ.
ಯುವರಾಜ್ ಸಿಂಗ್ರವರ ತಂದೆ ಯೋಗರಾಜ್ ಸಿಂಗ್ ತನ್ನ ಮಗನ ಬದುಕು ಹಾಳು ಮಾಡಿದ್ದು ಧೋನಿ ಎಂದು ಆರೋಪಿಸಿದ್ದರು. ಇದೀಗ ಅವರ ಹೇಳಿಕೆಯ ಬೆನ್ನಲ್ಲೇ ಯುವರಾಜ್ ಸಿಂಗ್ ತನ್ನ ತಂದೆಯ ಬಗ್ಗೆ ಹೇಳಿದ ಹೇಳಿಕೆಯೊಂದು ವೈರಲ್ ಆಗಿದೆ.