Showing 20 of 674 posts • Page 16 of 34
ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಜಾವೆಲಿನ್ ಥ್ರೋ ಫೈನಲ್ ನಲ್ಲಿ ಭಾರತದ ಸುಮಿತ್ ಅಂಟಿಲ್ ಅಗ್ರಸ್ಥಾನ ಪಡೆದು
ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ನಾಲ್ಕನೇ ಬೆಳ್ಳಿ ಪದಕ ಲಭಿಸಿದೆ. ಪುರುಷರ ಸಿಂಗಲ್ಸ್ ಎಸ್ಎಲ್4 ಈವೆಂಟ್ನಲ್ಲಿ ಭಾರತದ ಅನುಭವಿ ಶಟ್ಲರ್ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಇಂದು ಎರಡನೇ ಚಿನ್ನದ ಪದಕ ಲಭಿಸಿದೆ. ಕ್ರೀಡಾಕೂಟದ ಆರನೇ ದಿನ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು.
ಯುವರಾಜ್ ಸಿಂಗ್ ತಂದೆ ಹಾಗೂ ಮಾಜಿ ಕ್ರಿಕೆಟಿಗ ಯೋಗರಾಜ್ ಸಿಂಗ್ ಮತ್ತೊಮ್ಮೆ 2011ರ ವಿಶ್ವಕಪ್ ವಿಜೇತ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಕಿಡಿಕಾರಿದ್ದಾರೆ.
ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ನ ಪುರುಷರ ಡಿಸ್ಕಸ್ ಥ್ರೋ ಎಫ್-56 ಸ್ಪರ್ಧೆಯಲ್ಲಿ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಯೋಗೇಶ್ 42.22 ಮೀಟರ್ ದೂರ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ.
ಪ್ಯಾರಿಸ್ ಪ್ಯಾರಾಲಿಂಪಿಕ್ಸ್-2024 ನಿರೀಕ್ಷೆಗಳಿಗೂ ಮೀರಿದ ಸಂಗತಿಗಳಿಗೆ ಸಾಕ್ಷಿ ಆಗ್ತಿದೆ. 7 ತಿಂಗಳ ತುಂಬು ಗರ್ಭಿಣಿ ಪ್ಯಾರಾ ಅಥ್ಲೀಟ್ ಪದಕ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಹೌದು. .
ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಸಾರ್ವಕಾಲಿಕ ಭಾರತ 11 ಆಯ್ಕೆ ಮಾಡಿದ್ದಾರೆ. ತಮ್ಮ ತಂಡದಲ್ಲಿ ಮಹೇಂದ್ರ ಸೀಂಗ್ ಧೋನಿ ಅವರನ್ನು ಆಯ್ಕೆ ಮಾಡಿರುವ ಗಂಭೀರ್,
ಮೈಸೂರು ವಾರಿಯರ್ಸ್ ಮತ್ತು ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ನಡೆದ ಮಹಾರಾಜ ಟ್ರೋಫಿ 2024 ಫೈನಲ್ ಪಂದ್ಯದಲ್ಲಿ ಮೈಸೂರು ತಂಡ ಜಯಭೇರಿ ಭಾರಿಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ
ವಿಶ್ವ ನಂ.1 ಟೆನಿಸಿಗರಾದ ಇಟಲಿಯ ಯಾನ್ನಿಕ್ ಸಿನ್ನರ್ ಹಾಗೂ ಪೋಲೆಂಡ್ನ ಇಗಾ ಸ್ವಿಯಾಟೆಕ್ ಯುಎಸ್ ಓಪನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಪುರುಷ ಹಾಗೂ ಮಹಿಳಾ ಸಿಂಗಲ್ಸ್ನಲ್ಲಿ
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ನಾಲ್ಕನೇ ದಿನ ಅಂದರೆ ಸೆಪ್ಟೆಂಬರ್ 1 ರಂದೂ ಕೂಡ ಭಾರತದ ಪದಕ ಬೇಟೆ ಮುಂದುವರೆದಿದ್ದು, ಭಾರತೀಯ ಅಥ್ಲೀಟ್ಗಳು ತಮ್ಮ ಶಕ್ತಿ ಪ್ರದರ್ಶಿಸಿ ದೇಶಕ್ಕೆ ಆರನೇ
ವೆಸ್ಟ್ ಇಂಡೀಸ್ ಆಲ್ರೌಂಡರ್ ಡ್ವೇನ್ ಬ್ರಾವೊ ಶನಿವಾರ ಫ್ರಾಂಚೈಸಿ ಟ್ವೆಂಟಿ-20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) 2024 ರ ಋತುವು ಅ
ಪ್ಯಾರಾಲಿಂಪಿಕ್ಸ್ನ ಮೂರನೇ ದಿನ ಭಾರತಕ್ಕೆ ಐದನೇ ದಿನ ಲಭಿಸಿದೆ. ಕ್ರೀಡಾಕೂಟದ ಎರಡನೇ ದಿನ 1 ಚಿನ್ನ ಸೇರಿದಂತೆ 4 ಪದಕ ಗೆದ್ದಿದ್ದ ಭಾರತಕ್ಕೆ ಮೂರನೇ ದಿನ ಒಂದು ಕಂಚಿನ ಪದಕ ಸಿಕ್ಕಿದೆ.
ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾ ಅಂಡರ್ -19 ವಿರುದ್ಧದ ಬಹು ಸ್ವರೂಪದ ತವರು ಸರಣಿಗೆ ಆಲ್ರೌಂಡರ್ ಸಮಿತ್ ದ್ರಾವಿಡ್ ಮೊದಲ ಬಾರಿಗೆ ಭಾರತದ ಅಂಡರ್ -19 ತಂಡಕ್ಕೆ ಆಯ್ಕೆಯಾಗಿದ್ದಾರೆ.
2024ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಒಂದೇ ದಿನದಲ್ಲಿ ತನ್ನ ನಾಲ್ಕನೇ ಪದಕವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಮನೀಶ್ ನರ್ವಾಲ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆ ಮೂರನೇ ಪದಕ ಸಿಕ್ಕಿದೆ. ಮೂರನೇ ಪದಕದ ರೂಪದಲ್ಲಿ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪಾಲ್ ಕಂಚಿನ ಪದಕ ಗೆದ್ದಿದ್ದಾರೆ.
ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ವಿಭಾಗದಲ್ಲಿ ಅವನಿ ಲೇಖರಾ ಇತಿಹಾಸ ಸೃಷ್ಟಿಸಿದ್ದು, 249.7 ಅಂಕ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
2024ರ ಒಲಿಂಪಿಕ್ಸ್ ಬಳಿಕ ಫ್ರೆಂಚ್ ರಾಜಧಾನಿ ಪ್ಯಾರಿಸ್ನಲ್ಲಿ ಪ್ಯಾರಾಲಿಂಪಿಕ್ಸ್ಗೆ ವೇದಿಕೆ ಸಿದ್ಧವಾಗಿದೆ. ಕ್ರಿಸ್ಟೀನ್ ಅಂಡ್ ದಿ ಕ್ವೀನ್ಸ್ ಮತ್ತು ಲಕ್ಕಿ ಲವ್ ಅವರಂತಹ ಕಲಾವಿದರು ಕಾರ್ಯಕ್ರಮದಲ್ಲಿ
ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರಿಗೆ ತೆಲುಗಿನ ಖ್ಯಾತ ನಟ ನಾಗಾರ್ಜುನ್ ಅವರು 73 ಲಕ್ಷ ರೂ ಮೌಲ್ಯದ ಬಿಎಂಡಬ್ಲು ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.
ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಐಸಿಸಿ ರ್ಯಾಂಕಿಂಗ್ನಲ್ಲಿ ಬಹಳಷ್ಟು ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ತಂಡದ ಸ್ಟಾರ್ ಬ್ಯಾಟ್ಸ್ಮನ್ ಡೇವಿಡ್ ಮಲಾನ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.