Showing 20 of 674 posts • Page 17 of 34
ಅತ್ಯಂತ ಕಿರಿಯ ವಯಸ್ಸಿಗೆ ಅತ್ಯುನ್ನತ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಹೆಗ್ಗಳಿಕೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪಾತ್ರರಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಚೇರ್ಮೆನ್ ಆಗಿ ಜಯ್ ಶಾ
ದೇಶೀಯ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳ ಜೊತೆ ಬಹುಮಾನ ಮೊತ್ತ ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ.
ಒಂಬತ್ತನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ತಾಣ ಬಾಂಗ್ಲಾದೇಶದಿಂದ ಯುಎಇಗೆ ಸ್ಥಳಾಂತರಗೊಂಡ ಬೆನ್ನಲ್ಲೇ ಇದೀಗ ಐಸಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಐಪಿಎಲ್ನಲ್ಲಿ ಲಕ್ನೊ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ. ಎಲ್ ರಾಹುಲ್ ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಅವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ. ಗೋಯೆಂಕಾ ಅವರೊಂದಿಗಿನ
ಮೊದಲು ಟಿ20 ವಿಶ್ವಕಪ್ನಲ್ಲಿ ನಾಚಿಕೆಗೇಡಿನ ಪ್ರದರ್ಶನ ನೀಡಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದ ಪಾಕ್ ತಂಡ ಇದೀಗ ಬಾಂಗ್ಲಾದೇಶದ ವಿರುದ್ಧ ತನ್ನ ತವರಿನಲ್ಲಿ ಹೀನಾಯ ಸೋಲು ನೀಡಿದೆ.
ತಮ ಸುದೀರ್ಘ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿರುವ ಟೀಮ್ ಇಂಡಿಯಾ ಆಟಗಾರ ಹಾಗೂ ಗೆಳೆಯ ಶಿಖರ್ ಧವನ್ಗಾಗಿ ವಿರಾಟ್ ಕೊಹ್ಲಿ ಭಾವನಾತಕ ಸಂದೇಶ ಕಳುಹಿಸಿದ್ದಾರೆ.
ಮುಂಬರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ನಾಯಕಿಯನ್ನಾಗಿ 22 ವರ್ಷದ ಫಾತಿಮಾ ಸನಾ ಅವರನ್ನು ಪಿಸಿಬಿ ನೇಮಿಸಿದೆ.
ಪಾಕ್ ತಂಡ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 10 ವಿಕೆಟ್ಗಳ ಹೀನಾಯ ಸೋಲು ಕಂಡಿದೆ. ಅಲ್ಲದೇ ಪಾಕ್ ನೆಲದಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾದೇಶ ಐತಿಹಾಸಿಕ ಗೆಲುವು ಸಾಧಿಸಿದೆ.
ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಪತ್ನಿ ಅಥಿಯಾ ಶೆಟ್ಟಿ ಇತ್ತೀಚೆಗೆ ‘ಕ್ರಿಕೆಟ್ ಫಾರ್ ಚಾರಿಟಿ’ ಹರಾಜು ನಡೆಸಿದ್ದರು. ನಿರ್ಗತಿಕ ಮಕ್ಕಳಿಗೆ ಶಿಕ್ಷಣ ನೀಡಲು ಶ್ರಮಿಸುತ್ತಿರುವ ವಿಪ್ಲ ಸಂಸ್ಥೆಗೆ ಸಹಾಯ ಮಾಡಲು ಈ ಹರಾಜು ಆಯೋಜಿಸಲಾಗಿತ್ತು.
ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. 38 ವರ್ಷದ ಶಿಖರ್ ಧವನ್ ನಿವೃತ್ತಿ ನಿರ್ಧಾರ ಪ್ರಕಟಿಸಿದರು.
ಮುಂದಿನ ತಿಂಗಳು ಸೆಪ್ಟೆಂಬರ್ 5ನೇ ತಾರೀಕಿನಿಂದ ದುಲೀಪ್ ಟ್ರೋಫಿ ಶುರುವಾಗಲಿದೆ. ದುಲೀಪ್ ಟ್ರೋಫಿ 5ನೇ ತಾರೀಕಿನಿಂದ 22ರ ತನಕ ನಡೆಯಲಿದೆ.
ಕೆಲವೇ ವರ್ಷಗಳ ಹಿಂದೆ ಭಾರತ ತಂಡದ ಬೌಲಿಂಗ್ ವಿಭಾಗದಲ್ಲಿ ಖಾಯಂ ಸ್ಪಿನ್ನರ್ ಆಗಿ ಕಾಣಿಸಿಕೊಳ್ಳುತ್ತಿದ್ದ ಗೂಗ್ಲಿ ಮಾಸ್ಟರ್ ಯುಜ್ವೇಂದ್ರ ಚಹಾಲ್ ಇದೀಗ ತಂಡದಿಂದ ಮಾಯವಾಗಿದ್ದಾರೆ.
ಪೋರ್ಚುಗೀಸ್ ಫುಟ್ಬಾಲ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಯೂಟ್ಯೂಬ್ ಲೋಕದಲ್ಲಿ ಹೊಸ ಕ್ರಾಂತಿಯನ್ನೇ ಹುಟ್ಟುಹಾಕಿದ್ದಾರೆ.
ಡೈಮಂಡ್ ಲೀಗ್ನಲ್ಲಿ ನೀರಜ್ ಚೋಪ್ರಾ ಎರಡನೇ ಸ್ಥಾನ ಪಡೆದಿದ್ದಾರೆ. ನಿನ್ನೆ ಸ್ವಿಜ್ಜರ್ಲ್ಯಾಂಡ್ನ ಲೌಸನ್ನೆ ಡೈಮಂಡ್ ಲೀಗ್ 2024 ರಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ 89.49ಮೀ. ಎಸೆದಿದ್ದಾರೆ.
ಕನ್ನಡತಿ ಅರ್ಚನಾ ಕಾಮತ್ ಅವರು ಕ್ರೀಡೆಗೆ ವಿದಾಯ ಹೇಳಿದ್ದಾರೆ. 24 ವರ್ಷ ವಯಸ್ಸಿನ ಕಾಮತ್, ಮುಂದಿನ ಪಂದ್ಯಗಳಲ್ಲಿ ಪದಕ ಗಳಿಸುವ ಸಾಧ್ಯತೆಗಳ ಬಗ್ಗೆ ತನ್ನ ತರಬೇತುದಾರ ಅನ್ಶುಲ್ ಗಾರ್ಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ ನಡೆದ ಕೋಲ್ಕತ್ತಾ ಆರ್ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಮಹಿಳಾ ವೈದ್ಯೆಯ ಅತ್ಯಾಚಾರ ಪ್ರಕರಣ ದೇಶವನ್ನೇ ತಲ್ಲಣಗೊಳಿಸಿದೆ.
ಅಫಘಾನಿಸ್ತಾನ ಕ್ರಿಕೆಟ್ ತಂಡದ ಸಹಾಯಕ ಕೋಚ್ ಆಗಿ ಭಾರತ ತಂಡದ ಮಾಜಿ ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಅವರು ನೇಮಕಗೊಂಡಿದ್ದಾರೆ.
ಇಂದು ತಡರಾತ್ರಿ ನಡೆಯುವ ಲಾಸನ್ ಡೈಮಂಡ್ ಲೀಗ್ನಲ್ಲಿ ನೀರಜ್ ಚೋಪ್ರಾ ಸ್ಪರ್ಧಿಸಲಿದ್ದಾರೆ. ನೀರಜ್ಗೆ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.
ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ‘ಸಿಯೆಟ್ ಅವಾರ್ಡ್ಸ್’ ಪ್ರಸ್ತುತ ಪಡಿಸಿದ ವರ್ಷದ ಅತ್ಯುತ್ತಮ ಏಕದಿನ ಬ್ಯಾಟರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಇವರು ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಬೌಲರ್. ಟೆಸ್ಟ್ ಮತ್ತು ಅಂತಾರಾಷ್ಟ್ರೀಯ ಟಿ20 ಕೆಲವು ಪಂದ್ಯಗಳಲ್ಲಿ ಬುಮ್ರಾ ಭಾರತ ತಂಡವನ್ನು ಮುನ್ನಡೆಸಿದ್ದಾರೆ.