Showing 20 of 674 posts • Page 18 of 34
17 ವರ್ಷದೊಳಗಿನ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಗ್ರೀಕೋ ರೋಮನ್ ರೆಸ್ಲರ್ ರೋನಕ್ ದಹಿಯಾ ಅವರು ಕಂಚಿನ ಪದಕ ಗೆದ್ದಿದ್ದಾರೆ. 110 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದ ರೋನಕ್
ಪಾಕಿಸ್ತಾನದ ಸ್ಟಾರ್ ವೇಗಿ ಶಾಹೀನ್ ಶಾ ಆಫ್ರಿದಿಗೆ ಭಾರತದ ರನ್ ಮೆಶಿನ್ ವಿರಾಟ್ ಕೊಹ್ಲಿ ಆಡಿದ ಸೂಪರ್ ಇನ್ನಿಂಗ್ಸ್ ವೃತ್ತಿ ಜೀವನದಲ್ಲೇ ಅದ್ಭುತ ಇನ್ನಿಂಗ್ಸ್ ಎಂದು ಹೊಗಳಿದ್ದಾರೆ.
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದಲ್ಲಿ ಚಾಲ್ತಿಯಲ್ಲಿರುವ ಅಶಾಂತಿಯ ಕಾರಣದಿಂದ ಮಹಿಳಾ ಟಿ20 ವಿಶ್ವಕಪ್ ಕೂಟವನ್ನು ಸ್ಥಳಾಂತರಿಸಲಾಗಿದೆ.
2024ರ ಪ್ಯಾರಿಸ್ ಒಲಿಂಪಿಕ್ಸ್ನ ಮಹಿಳೆಯರ 50 ಕೆ.ಜಿ ವಿಭಾಗದ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಅನರ್ಹಗೊಂಡಿದ್ದ ವಿನೇಶ್ ಫೋಗಟ್ ಗೋಲ್ಡ್ ಮೆಡಲ್ ಪಡೆಯಲಾಗದೇ ಭಾರೀ ನಿರಾಸೆಗೊಂಡಿದ್ದರು.
ಇಂದು ರಕ್ಷಾ ಬಂಧನ ದಿನ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಕ್ಸ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದೆ. ಸದ್ಯ ಆರ್ಸಿಬಿ ಮಾಡಿರುವ ಫೋಟೋ ಭಾರೀ ವೈರಲ್ ಆಗುತ್ತಿದೆ.
ಐಪಿಎಲ್ 2025ರ ಮೆಗಾ ಹರಾಜಿಗಾಗಿ ರೂಪುರೇಷೆಗಳು ಸಿದ್ಧವಾಗುತ್ತಿದೆ. ಈ ರೂಪುರೇಷೆಗಳ ಸಿದ್ಧತೆಯ ಬಳಿಕ ಎಲ್ಲಾ ಫ್ರಾಂಚೈಸಿಗಳಿಗೆ ಇಂತಿಷ್ಟು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಿದೆ.
ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರು ಶನಿವಾರ ಭಾರತಕ್ಕೆ ಮರಳಿದ ಸಂದರ್ಭದಲ್ಲಿ ಭವ್ಯವಾದ ಸ್ವಾಗತವನ್ನು ಪಡೆದಿದ್ದರು. ದೆಹಲಿಯಿಂದ ಹರ್ಯಾಣದ ಬಲಾಲಿಗೆ ಹೋಗುವ ಮಾರ್ಗದಲ್ಲಿ,
ಇದೇ ತಿಂಗಳು 22ರಿಂದ ಆರಂಭಗೊಳ್ಳಲಿರುವ ಲಾಸಾನ್ನೆ ಡೈಮಂಡ್ ಲೀಗ್ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಪಾಲ್ಗೊಳ್ಳಲಿದ್ದಾರೆ. ಈ ವಿಚಾರವನ್ನು ಸ್ವತಃ ನೀರಜ್ ಖಚಿತಪಡಿಸಿದ್ದಾರೆ.
ಶ್ರೀಲಂಕಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ವಿಶ್ಮಿ ಗುಣರತ್ನೆ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ತಮ್ಮ 18ನೇ
ಭಾರತದ ತಾರಾ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ಪ್ಯಾರಿಸ್ ಒಲಿಂಪಿಕ್ಸ್ ಹೋರಾಟ ಮುಗಿಸಿ ತವರಿಗೆ ವಾಪಸ್ಸಾಗಿದ್ದಾರೆ.ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಇವರು ಶನಿವಾರ,
ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್ಮನ್ ವಿವಿಎಸ್ ಲಕ್ಷ್ಮಣ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಅಂದರೆ ಎನ್ಸಿಎ ಮುಖ್ಯಸ್ಥರಾಗಿ ಮುಂದುವರೆಯಲ್ಲಿದ್ದಾರೆ.
: ಪ್ರೊ ಕಬಡ್ಡಿ ಲೀಗ್ ನ 11ನೇ ಆವೃತ್ತಿಯಲ್ಲಿ ಪವನ್ ಸೆಹ್ರಾವತ್ ಅವರನ್ನು ತೆಲುಗು ಟೈಟಾನ್ಸ್ ತಂಡ 1.725 ಕೋಟಿ ರೂ.ಗೆ ಖರೀದಿಸಿದರೆ, ಮೊಹಮ್ಮದ್ ಶದ್ಲೋಯಿ ಅವರನ್ನು 2.07 ಕೋಟಿ ರೂ.ಗೆ
ಭಾರತ ತಂಡದ ನೂತನ ಬೌಲಿಂಗ್ ಕೋಚ್ ಆಗಿ ಸೌತ್ ಆಫ್ರಿಕಾದ ಮಾಜಿ ವೇಗಿ ಮೋರ್ನೆ ಮೊರ್ಕೆಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಐಪಿಎಲ್ ಮತ್ತು ಎಸ್ಎ20 ಮತ್ತು ಪಾಕಿಸ್ತಾನ್ ತಂಡದ ಬೌಲಿಂಗ್ ಕೋಚ್ ಆಗಿ ಮೊರ್ಕೆಲ್ ಕಾರ್ಯ ನಿರ್ವಹಿಸಿದ್ದರು.
ಭಾರತ ತಂಡದ ಮಾಜಿ ಕ್ರಿಕೆಟಿಗ, ಕರ್ನಾಟಕದ ದೊಡ್ಡ ನರಸಯ್ಯ ಗಣೇಶ್ ಕೀನ್ಯಾ ಪುರುಷರ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿ ನೇಮಿಸಲ್ಪಟ್ಟಿದ್ದಾರೆ. 2026ರ ಟಿ20 ವಿಶ್ವಕಪ್ಗಾಗಿ “ಆಫ್ರಿಕಾ ಕ್ವಾಲಿಫೈಯರ್’
ಒಲಿಂಪಿಕ್ಸ್ ಫೈನಲ್ಸ್ನಿಂದ ವಿನೇಶ್ ಫೋಗಟ್ ಅನರ್ಹತೆ ವಿಚಾರವಾಗಿ ಬೆಳ್ಳಿ ಪದಕಕ್ಕೆ ಪರಿಗಣಿಸುವಂತೆ ಕೋರಿ ಕುಸ್ತಿ ಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ ವಜಾಗೊಳಿಸಿದೆ.
ಭಾರತೀಯ ಕ್ರಿಕೆಟ್ ತಂಡದ ಮಾಜಿ ಹಿರಿಯ ಆಟಗಾರರಾದ ಕನ್ನಡಿಗ ದೊಡ್ಡ ಗಣೇಶ್ ಅವರು ಇದೀಗ ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ತಮಗೆ ಬೆಳ್ಳಿ ಪದಕ ಸಿಗಬೇಕು ಎಂದು ಆಗ್ರಹಿಸಿ ವಿನೇಶ್ ಪೋಗಟ್ ಸಲ್ಲಿಕೆ ಮಾಡಿರುವ ಅರ್ಜಿಯ ತೀರ್ಪನ್ನು ಜಾಗತಿಕ ಕ್ರೀಡಾ ನ್ಯಾಯಮಂಡಳಿ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 2 ಕಂಚಿನ ಪದಕ ಗೆದ್ದ ಮನು ಬಾಕರ್ ಹಾಗೂ ಜಾವೆಲಿನ್ನಲ್ಲಿ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ ಮದುವೆ ಆಗ್ತಾರಾ? ಎನ್ನುವ ಮಾತೊಂದು ಎಲ್ಲಡೆ ಇದೀಗ ಹರಿದಾಡುತ್ತಿದೆ.
ಭಾರತೀಯ ಮಾಜಿ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಪಾಕ್ ಮಾಜಿ ಆಟಗಾರ ಶೋಯೆಬ್ ಮಲಿಕ್ ಮದುವೆಯಾಗಿ, ಜೀವನ ನಡೆಸಿ, ಬಳಿಕ ವಿಚ್ಛೇದನ ಪಡೆದಿರೋದು ಹಳೆಯ ಸಂಗತಿ. ಅತ್ತ ಮಲಿಕ್ 2ನೇ ವಿವಾಹವಾಗಿ ಸಂಸಾರ ನಡೆಸುತ್ತಿದ್ದಾರೆ.
ಇಂದು ಕುಸ್ತಿಪಟು ವಿನೇಶ್ ಪೋಗಟ್ ಭವಿಷ್ಯ ನಿರ್ಧಾರವಾಗಲಿದೆ. ವಿನೇಶ್ ಸಲ್ಲಿಸಿರೋ ಅರ್ಜಿಯ ವಿಚಾರಣೆ ನಡೆಯಲಿದೆ. ಬಹುತೇಕರಿಗೆ ಬೆಳ್ಳಿಯ ಪದಕ ಆಕೆಯ ಕೈಸೇರುತ್ತಾ ಎಂಬ ಕುತೂಹಲವಿದೆ.