Showing 20 of 674 posts • Page 20 of 34
ವಿನೇಶ್ ಫೋಗಟ್ ಅವರ ನಿರಾಶೆಯ ನಡುವೆ ಅಮನ್ ಸೆಹ್ರಾವತ್ ಪದಕದ ಭರವಸೆಯನ್ನು ಮೂಡಿಸಿದ್ದಾರೆ. ಯಾರು ನಿರೀಕ್ಷೆಯೂ ಮಾಡದ ಪುರುಷರ ಕುಸ್ತಿ ಸ್ಪರ್ಧೆಯ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹಗೊಂಡಿದ್ದಾರೆ. ಇದರಿಂದ ಬೇಸರಗೊಂಡಿರುವ ಅವರು ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎನ್ನುವ ಡಾ. ರಾಜ್ಕುಮಾರ್ ಅವರು ಹಾಡಿದ ಹಾಡು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬಾರೀ ಸದ್ದು ಮಾಡುತ್ತಿದೆ.
ಭಾರತೀಯ ಕುಸ್ತಿಪಟು ‘ವಿನೇಶ್ ಪೋಗಟ್’ ಅನರ್ಹತೆ ವಿಚಾರಕ್ಕೆ ಭಾರತದ ಕೋಟ್ಯಾಂತರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ನಟ ‘ಪ್ರಕಾಶ್ ರೈ’ ಮಾಡಿದ ಕಾರ್ಟೂನ್ ಪೋಸ್ಟ್ ಒಂದು ವಿವಾದ ಸೃಷ್ಟಿಸಿದೆ.
ಭಾರತದ ಪ್ರಮುಖ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ದೂರು ಇಡಲಾಗಿದೆ. ಪ್ಯಾರಿಸ್ ಒಲಿಂಪಿಕ್ ಅಸೋಸಿಯೇಷನ್ ಪ್ಯಾರಿಸ್ನಿಂದ ಗಡೀಪಾರು ಮಾಡಲು ನಿರ್ಧರಿಸಲಾಗಿದೆ.
ವಾಣಿಜ್ಯ ನಗರದ ಜನರು ಒಂದಿಲ್ಲೊಂದು ಸಾಧನೆ ಮಾಡಿ ಹೆಸರು ಮಾಡಿದ್ದಾರೆ. ಅದರಲ್ಲೂ ಕುಸ್ತಿಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ನಮ್ಮ ಹುಬ್ಬಳ್ಳಿಯ ಮೂರು ವಿದ್ಯಾರ್ಥಿಗಳು ದೆಹಲಿ ಸ್ಪೋರ್ಟ್ಸ್ ಅಕ್ಯಾಡೆಮಿ ಆಯ್ಕೆಯಾಗಿದ್ದಾರೆ.
ಒಲಿಂಪಿಕ್ಸ್ 2024 ರಲ್ಲಿ ಭಾರತದ ವೇಟ್ ಲಿಫ್ಟರ್ ಮೀರಾ ಬಾಯಿ ಚಾನುಗೆ ಪದಕ ಕೈತಪ್ಪಿದೆ. ಬಟೊಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮೀರಾ ಬಾಯಿ ಚಾನು ಈ ಬಾರಿ 4 ನೇ ಸ್ಥಾನ ಪಡೆದುಕೊಂಡಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಫೈನಲ್ ತಲುಪಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹರಾಗಿದ್ದಾರೆ. ಈ ಮಧ್ಯೆ ಬ್ರಿಜ್ ಭೂಷಣ್ ಅವರ ಪುತ್ರರಿಬ್ಬರು, ಅನರ್ಹತೆಯ ಸುದ್ದಿ ತಿಳಿದು ಬೇಸರ ವ್ಯಕ್ತಪಡಿಸಿದ್ದಾರೆ.
ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವ ಕನಸು ಕೂಡ ಭಗ್ನಗೊಂಡಿದೆ.
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಭಾರತದ ತಾರಾ ಕುಸ್ತಿಪಟು ವಿನೇಶ್ ಫೋಗಟ್ ಅಚ್ಚರಿಯ ರೀತಿಯಿಂದ ಹೊರಬಿದ್ದಿದ್ದಾರೆ. ಇಂದು ಚಿನ್ನದ ಪದಕಕ್ಕಾಗಿ ಅಮೆರಿಕದ ಕುಸ್ತಿಪಟು ಎದುರು ಕಾದಾಡಬೇಕಿತ್ತು.
ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯ ಇಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಾಟ್ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ ಪಂದ್ಯದಲ್ಲಿ ಅನರ್ಹರಾಗಿದ್ದಾರೆ. 100 ಗ್ರಾಂ ಹೆಚ್ಚಿನ ತೂಕ ಹೊಂದಿದ್ದ ಕಾರಣ ಅವರನ್ನು ಅನರ್ಹಗೊಳಿಸಲಾಗಿದೆ.
23 ವರ್ಷದ ನೀರಜ್ ಚೋಪ್ರಾ ಅವರು 2020 ರಲ್ಲಿ ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ತನ್ನ ಮೊದಲ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕವನ್ನು ತಂದು ಕೊಟ್ಟರು.
ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿಯಲ್ಇ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೋಗಟ್ ಆಘಾತವಾಗಿದ್ದು, ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ.
ಭಾರತ ಮತ್ತು ಶ್ರೀಲಂಕಾ ವಿರುದ್ಧದ ಅಂತಿಮ ಏಕದಿನ ಪಂದ್ಯ ಇಂದು ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಈ ಪಂದ್ಯಕ್ಕೆ ತನ್ನ ಆಡುವ ಬಳಗದಲ್ಲಿ ಕನಿಷ್ಠ ಮೂರು ಬದಲಾವಣೆ ಮಾಡುವ ಸಾಧ್ಯತೆ ಇದೆ.
ನಿನ್ನೆ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ 89.34 ಮೀಟರ್ ಎಸೆದ ನೀರಜ್ ಚೋಪ್ರಾ, ನೇರವಾಗಿ ಫೈನಲ್ಗೆ ಪ್ರವೇಶಿಸಿದ್ದಾರೆ. ಪ್ಯಾರಿಸ್ನಲ್ಲಿ ನಾಳೆ ಆಗಸ್ಟ್ 8ರಂದು ಜಾವಲಿನ್ ಫೈನಲ್ ಪಂದ್ಯ ನಡೆಯಲಿದೆ.
ಅಥ್ಲೀಟ್ ಅವಿನಾಶ್ ಮುಕುಂದ್ ಸಾಬ್ಲೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಸದ್ದು ಮಾಡಿದ್ದಾರೆ. ಒಲಿಂಪಿಕ್ಸ್ ಇತಿಹಾಸದಲ್ಲಿ 3,000 ಮೀ. ಸ್ಟೀಪಲ್ಚೇಸ್ ಸ್ಪರ್ಧೆಯ ಫೈನಲ್ ತಲುಪಿದ ಮೊದಲ ಭಾರತೀಯನೆಂಬುದು ಇವರ ಹೆಗ್ಗಳಿಕೆ.
ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024ರ ಕುಸ್ತಿ ಸ್ಪರ್ಧೆಯ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಜಪಾನ್ನ ಯುಯಿ ಸುಸಾಕಿ ಅವರನ್ನು 16ನೇ ಸುತ್ತಿನಲ್ಲಿ ಸೋಲಿಸಿದ್ದಾರೆ.
ಹಾಲಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಜಾವೆಲಿನ್ ಥ್ರೋ ಫೈನಲ್ಗೆ ಅರ್ಹತೆ ಪಡೆದಿದ್ದಾರೆ. ಸ್ಟಾಕ್ಹೋಮ್ ಡೈಮಂಡ್ ಲೀಗ್ನಲ್ಲಿ 89.94 ಮೀಟರ್ ಎಸೆದಿದ್ದಾರೆ.