Showing 20 of 674 posts • Page 21 of 34
ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕಕ್ಕಾಗಿ ನಡೆದ ಹೋರಾಟದಲ್ಲಿ ಭಾರತದ ಭರವಸೆಯ ಆಟಗಾರನಾಗಿದ್ದ ಲಕ್ಷ್ಯ ಸೇನ್ ಸೋಲುವುದರೊಂದಿಗೆ ಪದಕದ ಆಸೆಯೂ ಅಂತ್ಯಗೊಂಡಿದೆ
22 ವರ್ಷದ ಯುವ ಶಟ್ಲರ್ ಲಕ್ಷ್ಯ ಸೇನ್, ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಜಯಿಸುವ ಅವಕಾಶವನ್ನು ಕೈಚೆಲ್ಲಿದ್ದಾರೆ. ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ನಲ್ಲಿ ಕಂಚಿನ ಪದಕಕ್ಕಾಗಿ ನಡೆದ ಕಾದಾಟದಲ್ಲಿ
ನಿವಾರ ನಡೆದ ಮಹಿಳೆಯರ 100 ಮೀಟರ್ ಓಟದಲ್ಲಿ ಅಮೆರಿಕಾದ “ಶಾ ಕ್ಯಾರಿ ರಿಚರ್ಡ್ಸನ್” ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಲಿದ್ದಾರೆ ಎಂದು ಎಲ್ಲರೂ ಊಹಿಸಿದ್ದರು.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಆಗಸ್ಟ್ 2ರಂದು ನಡೆದ ಮಿಶ್ರ ಡಬಲ್ಸ್ನ ಟೆನಿಸ್ ಫೈನಲ್ನಲ್ಲಿ ಕಟೆರಿನಾ ಸಿನಿಯಾಕೋವಾ ಮತ್ತು ಟೊಮಾಸ್ ಮಚಾಕ್ ಸಂಚಲನವನ್ನು ಸೃಷ್ಟಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತ ಹಾಕಿ ತಂಡ, ಸೆಮಿಫೈನಲ್ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ ಹರ್ಮನ್ಪ್ರೀತ್ ಸಿಂಗ್ ಪಡೆ ಆ. 6 ರಂದು ನಡೆಯಲ್ಲಿರುವ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಲಿಷ್ಠ ಜರ್ಮನಿಯನ್ನು ಎದುರಿಸಲಿದೆ.
ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ದಂತಕಥೆ ಗ್ರಹಾಂ ಥಾರ್ಪೆ ತಮ್ಮ 55 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಗ್ರಹಾಂ ಥೋರ್ಪ್ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ನೀರಜ್ ಚೋಪ್ರಾ ಒಂದು ವೇಳೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದರೆ ಎಲ್ಲರಿಗೂ ಉಚಿತ ವೀಸಾ ನೀಡುವುದಾಗಿ ಅಮೆರಿಕಾದಲ್ಲಿರುವ ಭಾರತೀಯ ಮೂಲಕ ಸ್ಟಾರ್ಟ್ಅಪ್ವೊಂದರ ಸಿಇಒ ಹೇಳಿದ್ದಾರೆ.
ಇಲ್ಲಿ ಭಾನುವಾರ(ಆಗಸ್ಟ್ 4 ) ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ 32 ರನ್ಗಳ ಜಯ ಸಾಧಿಸಿ ತವರಿನಲ್ಲಿ ಪ್ರಾಬಲ್ಯ ಮೆರೆದಿದೆ.
ತಮಿಳುನಾಡು ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ದಿಂಡಿಗಲ್ ಡ್ರಾಗನ್ಸ್ ತಂಡಗಳು ಮುಖಾಮುಖಿಯಾಗಲಿದೆ.
ಪ್ಯಾರಿಸ್ ಒಲಂಪಿಕ್ ನ ಶೂಟಿಂಗ್ ಸ್ಪರ್ಧೆಯಲ್ಲಿ ಕುತೂಹಲ ತರಿಸಿದ್ದ ಮನು ಭಾಕರ್ , ಇದೀಗ ಹ್ಯಾಟ್ರಿಕ್ ಪದಕ ಕನಸು ಭಗ್ನಗೊಂಡಿದೆ.ಫ್ರಾನ್ಸ್ನ ಚಟೌರೌಕ್ಸ್ನಲ್ಲಿ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂದಿನ ಐಪಿಎಲ್ ಸೀಸನ್ನಲ್ಲಿ ಆಡುತ್ತಾರಾ? ಅಥವಾ ಇಲ್ಲವಾ? ಎಂಬ ಅನುಮಾನ ಕಾಡತೊಡಗಿದೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಯುವ ಷಟ್ಲರ್ ಲಕ್ಷ್ಯ ಸೇನ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಭಾರತಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.
ಟೀಮ್ ಇಂಡಿಯಾ ಹಾಗೂ ಶ್ರೀಲಂಕಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ. ಕ್ರಿಕೆಟ್ನಲ್ಲಿ ಯಾವೊಬ್ಬ ನಾಯಕ ಮಾಡದ ದಾಖಲೆಯನ್ನು ರೋಹಿತ್ ಶರ್ಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ.
ಆರ್. ಪ್ರೇಮದಾಸ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಮೊದಲ ಏಕದಿನ ಪಂದ್ಯದಲ್ಲಿ ಫಸ್ಟ್ ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡವು ನಿಗದಿತ 50 ಓವರ್ನಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಕಲೆ ಹಾಕಿದೆ.
ಕಟ್ಟಾ ಎದುರಾಳಿ ಆಸ್ಟ್ರೇಲಿಯಾ ವಿರುದ್ಧ ಒಲಿಂಪಿಕ್ಸ್ ಹಾಕಿಯಲ್ಲಿ ಭಾರತ ತಂಡ ಮಹಾ ಗೆಲುವು ದಾಖಲಿಸಿದೆ. ಇಂದು ನಡೆದ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ನೇತೃತ್ವದ ಹಾಕಿ ತಂಡ 3-2 ಗೋಲುಗಳಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿತು.
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶೂಟರ್ ಮನು ಭಾಕರ್, ಭಾರತಕ್ಕೆ ಮೂರನೇ ವೈಯಕ್ತಿಕ ಪದಕ ಗೆದ್ದು ಕೊಡುವ ಭರವಸೆ ಮೂಡಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪುರುಷರ 50 ಮೀ. ರೈಫಲ್ 3 ಪೊಸಿಷನ್ ಶೂಟಿಂಗ್ನಲ್ಲಿ ಕಂಚು ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್ ಕುಸಾಲೆ ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ 1 ಕೋಟಿ ಬಹುಮಾನ ಪ್ರಕಟಿಸಿದ್ದಾರೆ.
ಒಲಂಪಿಕ್ಸ್ನಲ್ಲಿ ಒಂದಲ್ಲಾ ಒಂದು ವಿವಾದ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಮಹಿಳಾ ಬಾಕ್ಸರ್ ಎದುರು ಪುರುಷ ಬಾಕ್ಸರ್ನ ಕಣಕ್ಕಿಳಿಸಿದ ಆರೋಪ ಕೇಳಿಬಂದಿದೆ. ವಾಸ್ತವವಾಗಿ ಇಟಲಿಯ ಬಾಕ್ಸರ್
ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ 50 ಮೀಟರ್ ರೈಫಲ್ 3 ಪಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಶೂಟರ್ ಸ್ವಪ್ನಿಲ್ ಕುಸಾಲೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ಮಾಡಿ ಅಭಿನಂದಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ ಸ್ಪರ್ಧೆಗಳಲ್ಲಿ ಭಾರತ ಗುರುವಾರ ಒಂದು ಕಂಚಿನ ಪದಕ ಗೆದ್ದು ಸಂಭ್ರಮಿಸಿದರೆ ಕೆಲವು ಆಘಾತಕಾರಿ ಸೋಲುಗಳನ್ನು ಅನುಭವಿಸಿತು. ಶೂಟಿಂಗ್ ನಲ್ಲಿ ಸ್ವಪ್ನಿಲ್ ಕುಸಾಲೆ ಕಂಚು ಗೆದ್ದ