Showing 20 of 674 posts • Page 22 of 34
ಭಾರತದ ಬಾಕ್ಸರ್ ನಿಶಾಂತ್ ದೇವ್ ಅವರು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. 3-2 ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟರು.
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನರಾಗಿದ್ದಾರೆ. ಮಾರಕ ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕಳೆದ ಕೆಲ ವರ್ಷಗಳಿಂದ ಚಿಕಿತ್ಸೆಯಲ್ಲಿದ್ದರು.
ಒಲಿಂಪಿಕ್ಸ್ನಲ್ಲಿ ಭಾರತದ ಸ್ಟಾರ್ ಬಿಲ್ಗಾರ್ತಿ ದೀಪಿಕಾ ಕುಮಾರಿ ಪ್ರೀ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ವೈಯಕ್ತಿಕ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಭಾರತಕ್ಕೆ ಇಬ್ಬರು ಬಿಲ್ಗಾರ್ತಿಯರು ಪದಕ ಭರವಸೆ ಮೂಡಿಸಿದಂತಾಗಿದೆ.
ಕನ್ನಡತಿ, ಭಾರತದ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅವರು ಒಲಿಂಪಿಕ್ಸ್ಗೆ ವಿದಾಯ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪೊನ್ನಪ್ಪ, ‘ಇದು ನನ್ನ ಕೊನೆಯ ಒಲಿಂಪಿಕ್ಸ್’ ಎಂದು ಹೇಳಿದ್ದಾರೆ.
ಮಹಿಳೆ ಗರ್ಭಿಣಿಯಾಗುತ್ತಿದ್ದಂತೆ ಅವಳಿಗೆ ಹೆಚ್ಚಿನ ಆರೈಕೆ ಅಗತ್ಯ ಆದರೆ ಇಲ್ಲಿ ಕ್ರೀಡಾಪಟು ನಾದ ಹಫೀಜ್ ತಮ್ಮ ಪ್ರೆಗ್ನೆನ್ಸಿ ಸಮಯದಲ್ಲೂ ಪ್ಯಾರಿಸ್ ಒಲಿಂಪಿಕ್ಸ್ ಫೆನ್ಸಿಂಗ್ನಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ
ಭಾರತದ ತಾರಾ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ಹಾಗೂ ಚಿರಾಗ್ ಶೆಟ್ಟಿ 2 ಗೆಲುವಿನೊಂದಿಗೆ ‘ಸಿ’ ಗುಂಪಿನಲ್ಲಿ ಅಗ್ರಸ್ಥಾನಿಯಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಮಂಗಳವಾರ
ಪ್ಯಾರಿಸ್ ಒಲಿಂಪಿಕ್ಸ್ನ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಭಾರತ ಜಯ ಸಾಧಿಸಿದೆ. ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಈ ಪಂದ್ಯದಲ್ಲಿ ಎಸ್ಟೋನಿಯಾದ ಕ್ರಿಸ್ಟಿನ್ ಕೂಬ ಮಣಿಸಿ ಭಾರತೀಯ ಪಿ.ವಿ.ಸಿಂಧು ಕ್ವಾರ್ಟರ್ ಫೈನಲ್ ಹಂತಕ್ಕೇರಿದ್ದಾರೆ.
ಒಲಂಪಿಕ್ಸ್ನ್ಲಲಿ ಪುರುಷರ ಹಾಕಿ ತಂಡ ಕ್ವಾಟರ್ ಫೈನಲ್ಗೆ ತಲುಪಿದೆ. ಮಂಗಳವಾರದ ಮುಖಾಮುಖಿಯಲ್ಲಿ ಗ್ರೂಪ್ ‘ಬಿ’ಯಲ್ಲೇ ಅತ್ಯಂತ ದುರ್ಬಲ ಎದುರಾಳಿಯಾಗಿದ್ದ ಐರ್ಲೆಂಡ್ ತಂಡವನ್ನು
ಒಲಿಂಪಿಕ್ಸ್ನಲ್ಲಿ ನಡೆದ 10 ಮೀ. ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಟ್ಟ ಮನು ಭಾಕರ್, ಸರಬ್ಜೋತ್ ಸಿಂಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂಡಿದೆ. ಮನುಭಾಕರ್ – ಸರಬ್ಜೋತ್ ಸಿಂಗ್ ಜೋಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ.
ಒಲಿಂಪಿಕ್ಸ್ನ ಪುರುಷರ ಡಬಲ್ಸ್ನ ಮೊದಲ ಸುತ್ತಿನಲ್ಲೇ ಸೋತ ಬಳಿಕ ಹಿರಿಯ ಟೆನಿಸಿಗ , ಕರ್ನಾಟಕದ ರೋಹನ್ ಬೋಪಣ್ಣ ಭಾರತೀಯ ಟೆನಿಸ್ಗೆ ವಿದಾಯ ಘೋಷಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಮಣಿಕಾ ಬಾತ್ರಾ ಪ್ರಿ ಕ್ವಾರ್ಟರ್ಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್ನ ಎರಡನೇ ಪಂದ್ಯ ರದ್ದಾಗಿದೆ.
: ಶ್ರೀಲಂಕಾ ವಿರುದ್ಧದ ಟಿ20 ಸರಣಿ ಮುಕ್ತಾಯ ಹಂತಕ್ಕೆ ಬಂದಿದೆ. ಈ ಬೆನ್ನಲ್ಲೇ 3 ಏಕದಿನ ಪಂದ್ಯಗಳ ಸರಣಿ ಶುರುವಾಗಲಿದೆ. ಈಗಾಗಲೇ ಶ್ರೀಲಂಕಾ ವಿರುದ್ಧದ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಆಗಿದೆ.
ಮಹಿಳಾ ಏಷ್ಯಾಕಪ್ನಲ್ಲಿ ಭಾರತ ರನ್ನರ್-ಅಪ್ ಆಗಿ ಹೊರಹೊಮ್ಮಿದ್ದು, ಶ್ರೀಲಂಕಾ ತಂಡ ಚೊಚ್ಚಲ ಬಾರಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಪ್ಯಾರಿಸ್ ಒಲಿಂಪಿಕ್ಸ್ನ ಕ್ರೀಡಾಕೂಟದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯ ಫೈನಲ್ಗೆ ಭಾರತದ ಶೂಟರ್ ಅರ್ಜುನ್ ಬಬುಟಾ ಭಾನುವಾರ ಅರ್ಹತೆ ಗಳಿಸಿದ್ದಾರೆ.
2024ರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕಾಗಿ ಮೊದಲ ಪದಕ ತಂದುಕೊಟ್ಟ ಮಹಿಳಾ ಶೂಟರ್ ಮನು ಭಾಕರ್ಗೆ ಪ್ರಧಾನಿ ಮೋದಿ ಅವರು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ಶನಿವಾರ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದಿದೆ.
ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ರೋಚಕ ಜಯ ಸಾಧಿಸಿದೆ.
33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆಗುಡ್ ನ್ಯೂಸ್ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ.