Showing 20 of 674 posts • Page 23 of 34
ಶೂಟಿಂಗ್ನಲ್ಲಿ ಭಾರತ ಸದ್ಯ 2 ಪದಕಗಳ ನಿರೀಕ್ಷೆಯಲ್ಲಿದೆ. ಇಂದು ನಡೆದ 10 ಮೀಟರ್ ಮಹಿಳಾ ಏರ್ ರೈಫಲ್ ಸ್ಪರ್ಧೆಯಲ್ಲಿ ಶೂಟರ್ ರಮಿತಾ ಜಿಂದಾಲ್ 631.5 ಅಂಕ ಗಳಿಸಿ 5 ನೇ ಸ್ಥಾನದೊಂದಿಗೆ ಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದಾರೆ.
ಮಹಿಳೆಯರ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯುತ್ತಿದ್ದು, ಭಾರತ ಮತ್ತು ಶ್ರೀಲಂಕಾ ನಡುವಿನ ಫೈನಲ್ ಪಂದ್ಯದೊಂದಿಗೆ ಈ ಪಂದ್ಯಾವಳಿ ಕೊನೆಗೊಳ್ಳಲಿದೆ.
ಮ್ಯಾಥ್ಸ್ ಒಲಂಪಿಯಾಡ್ನಲ್ಲಿ ಗೆದ್ದ ವಿದ್ಯಾರ್ಥಿಗಳಿ ಪ್ರಧಾನಿ ಮೋದಿ ಅಭಿನಂದನೆ ತಿಳಿಸಿದ್ದಾರೆ. ಇತ್ತೀಚೆಗೆ ಯುನೈಟೆಡ್ ಕಿಂಗ್ಡಮ್ನಲ್ಲಿ ನಡೆದ ಅಂತರರಾಷ್ಟ್ರೀಯ ಗಣಿತ ಒಲಂಪಿಯಾಡ್ ಭಾರತದ
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಉದ್ಘಾಟನ ಸಮಾರಂಭದಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ವಿನ್ಯಾಸಕಾರ ತರುಣ್ ತಹಿಲಿಯಾನಿಗೆ ನೆಟ್ಟಿಗರು ಹಿಗ್ಗಾಮುಗ್ಗಾ ಬೈದಿದ್ದಾರೆ.
ಸೂರ್ಯಕುಮಾರ್ ನಾಯಕತ್ವ, ಗೌತಮ್ ಗಂಭೀರ್ ಕೋಚ್ ಹುದ್ದೆಯ ಮೊದಲ ಅಗ್ನಿಪರೀಕ್ಷೆಯಲ್ಲಿ ಗೆದ್ದಿದ್ದಾರೆ. ಶನಿವಾರ ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ ಭರ್ಜರಿ ಗೆಲುವು ಸಾಧಿಸಿದೆ.
ಇಂದು ನಡೆಯುವ 9ನೇ ಆವೃತ್ತಿಯ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಮತ್ತು ಹಾಲಿ ಚಾಂಪಿಯನ್ ಭಾರತ ಮುಖಾಮುಖಿಯಾಗಲಿವೆ.
ಫ್ರಾನ್ಸ್ ಅಂಗಳದಲ್ಲಿ ಭಾರತದ ಭರ್ಜರಿ ಜೋಡಿಗಳು ಗೆಲುವು ಸಾಧಿಸಿದ್ದಾರೆ. ಪುರುಷರ ಡಬಲ್ಸ್ ಬ್ಯಾಡ್ಮಿಂಟ್ನಲ್ಲಿ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಸೈರಾಜ್ ಜೋಡಿ ತಮ್ಮ ಮೊದಲ ಗೆಲುವನ್ನು ಸಾಧಿಸಿದೆ.
2024ರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿದ್ದು, ಮಹಿಳೆಯರ ಸಿಂಗಲ್ಸ್ನಲ್ಲಿ ಮನು ಭಾಕರ್ ಫೈನಲ್ಗೆ ಲಗ್ಗೆಯಿಡುವ ಮೂಲಕ ಭಾರತಕ್ಕೆ ಸಿಹಿ ಸುದ್ದಿ ಕೊಟ್ಟಿದ್ದಾರೆ.
ತೆಲುಗಿನ ಖ್ಯಾತ ನಟ ಚಿರಂಜೀವಿ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪತ್ನಿಯೊಂದಿಗೆ ಪಾಲ್ಗೊಂಡಿದ್ದಾರೆ.
ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ನಾಳೆ ನಡೆಯುವ ಫೈನಲ್ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ ಭಾರತ ಮತ್ತು ಶ್ರೀಲಂಕಾ ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.
ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್ಗೆ ಪ್ಯಾರಿಸ್ನಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ವರುಣನ ಆರ್ಭಟದ ನಡುವೆಯು ಫ್ರಾನ್ಸ್ ಯಶಸ್ವಿಯಾಗಿ ಉದ್ಘಾಟನಾ ಸಮಾರಂಭ ನಡೆಸಿದೆ. ಇದೇ ಮೊದಲ ಬಾರಿಗೆ ಮೈದಾನದ ಹೊರಗೆ,
ಯುವ ಕ್ರಿಕೆಟಿಗ ಚೇತನ್ ಸಕರಿಯಾ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇತ್ತೀಚೆಗೆ ಮೇಘನಾ ಜಂಬುಚಾ ಅವರೊಂದಿಗೆ ಸಪ್ತಪದಿ ತುಳಿದಿದ್ದು, ಮದುವೆ ಕ್ಷಣದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಆರಂಭಕ್ಕೆ ಕೌಂಟ್ಡೌನ್ ಶುರುವಾಗಿದೆ. ಶುಕ್ರವಾರ ರಾತ್ರಿ ಸ್ವರ್ಗವೇ ಧರೆಗಿಳಿದು ಬರಲಿದ್ದು, ಪ್ಯಾರಿಸ್ ನಗರ ಕಂಗೊಳಿಸಲಿದೆ.
33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್, ಇದೇ ಜುಲೈ 26 ರಿಂದ ಆರಂಭವಾಗಲಿದೆ. ಆದರೆ ಈ ಮೊದಲೇ ಅಂದರೆ ಇಂದಿನಿಂದ ಕೆಲವು ಸ್ಪರ್ಧೆಗಳು ಆರಂಭವಾಗಿವೆ.
ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ನೀತಾ ಅಂಬಾನಿ ಅವರು 2ನೇ ಬಾರಿಗೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತವು ಇಂದಿನಿಂದ ಅಭಿಯಾನ ಆರಂಭಿಸಲಿದೆ. ಗುರುವಾರ ನಡೆಯಲಿರುವ ಬಿಲ್ಲುಗಾರಿಕೆ (ಆರ್ಚರಿ) ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟುಗಳಾದ ದೀಪಿಕಾ ಕುಮಾರಿ,
7ನೇ ಗೆವಿನ್ ಮಲೇಷ್ಯಾ ಓಪನ್ ಇಂಟರ್ನ್ಯಾಷನಲ್ ಟೆಕ್ವಾಂಡೋ ಚಾಂಪಿಯನ್ಶಿಪ್ನಲ್ಲಿ ಕನ್ನಡಿಗ ಅದ್ಭುತ ಸಾಧನೆ ಮಾಡಿದ್ದಾರೆ.
ಕ್ರಿಯೇಟಿವ್ ಫ್ರೆಂಡ್ಸ್ ಸಂಸ್ಥೆ ಮೊದಲ ಬಾರಿಗೆ ಆಯೋಜಿಸಿದ್ದ ಕ್ವೀನ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಿತು.
ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಶನಿವಾರದಿಂದ ಶುರುವಾಗಲಿದೆ. ಆದರೆ ಅದಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ವೇಗಿ ದುಷ್ಮಂತ ಚಮೀರಾ
9ನೇ ಆವೃತ್ತಿ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ನೇಪಾಳ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಭಾರತ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ.ಬುಧವಾರ ‘ಎ’ ಗುಂಪಿನ ಕೊನೆ ಪಂದ್ಯದಲ್ಲಿ ಭಾರತ