Showing 20 of 674 posts • Page 25 of 34
ಶ್ರೀಲಂಕಾದ ಮಾಜಿ ಕ್ರಿಕೆಟಿಗ ಬಲಗೈ ವೇಗದ ಬೌಲರ್ ಆಗಿದ್ದ ಧಮ್ಮಿಕಾ ನಿರೋಶನಾ (41) ಅವರನ್ನು ಮಂಗಳವಾರ ರಾತ್ರಿ (ಜುಲೈ 16) ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ
ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ ಎಂದು ಕ್ರಿಕ್ಇನ್ಫೋ ವರದಿ ಮಾಡಿದೆ. ಈ ಹಿಂದೆ ಕಳೆದ ಒಂದು ವರ್ಷಗಳಿಂದ ರೋಹಿತ್ ಬಳಿಕ ಹಾರ್ದಿಕ್ ಪಾಂಡ್ಯರನ್ನೇ
ಟಿ20 ವಿಶ್ವಕಪ್ ಚಾಂಪಿಯನ್ ಮತ್ತು ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.
ಜೂನ್ 27ನೇ ತಾರೀಕಿನಿಂದ ಶುರುವಾಗಲಿರೋ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ
ಭಾರತ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ವಿಶ್ವ ಕಪ್ ಗೆದ್ದ ಖುಷಿಯಲ್ಲಿ ಅಂಗವಿಕಲರ ರೀತಿ ಡಾನ್ಸ್ ಮಾಡಿದ್ದು, ಇದಕ್ಕೆ ಹಲವಾರು ಟೀಕೆಗಳನ್ನು ಎದುರಿಸಿದ್ದು ಇದೀಗ ಕ್ಷಮೆ ಕೋರಿದ್ದಾರೆ.
ಯುರೋ ಕಪ್ ಫುಟ್ಬಾಲ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಸ್ಪೇನ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬರ್ಲಿನ್ನ ಒಲಿಂಪಿಯಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯವು ರಣರೋಚಕವಾಗಿತ್ತು.
ಸತತ 10 ವರ್ಷಗಳ ಕಾಲ ವಿಂಬಲ್ಡನ್ ಸೆಂಟರ್ ಕೋರ್ಟ್ನಲ್ಲಿ ಸೋಲಿಲ್ಲದ ಸರದಾರನಾಗಿ ಆರ್ಭಟಿಸಿದ್ದ ನೊವಾಕ್ ಜೊಕೊವಿಕ್ಗೆ ಸತತ 2ನೇ ಬಾರಿಗೆ ಸೋಲಾಗಿದೆ. ಕಾರ್ಲೋಸ್ ಅಲ್ಕರಾಜ್ ಮತ್ತೆ ಚಾಂಪಿಯನ್.
ಹರಾರೆ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ಇಂದು ನಡೆದ ಕೊನೆಯ ಟಿ20 ಪಂದ್ಯದಲ್ಲಿ ಜಿಂಬಾಬ್ವೆ ಕ್ರಿಕೆಟ್ ತಂಡದ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಟೀಮ್ ಇಂಡಿಯಾ 4-1 ಮುನ್ನಡೆ ಸಾಧಿಸುವ ಮೂಲಕ ಸರಣಿ ಗೆದ್ದಿದೆ.
ಜಿಯೋಸಿನಿಮಾದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಪೂರ್ಣ ಉಚಿತವಾಗಿ ನೇರಪ್ರಸಾರ ಅಧಿಕೃತ ಪ್ರಸಾರ ಮತ್ತು ಡಿಜಿಟಲ್ ಪಾಲುದಾರನಾಗಿರುವ ವಯಾಕಾಮ್ 18, ಭಾರತದಲ್ಲಿ 20 ಏಕಕಾಲಿಕ ಫೀಡ್ಗಳ ಒಲಿಂಪಿಕ್ಸ್ ಕ್ರೀಡಾಕೂಟದ ನೇರ ಪ್ರಸಾರ ಮಾಡಲಿದೆ.
ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರಿಗೆ ಸಿಸಿಐ (ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ) ಕಾರ್ಯದರ್ಶಿ ಜಯ್ ಶಾ 1 ಕೋಟಿ ರೂ ನೆರವು ಘೋಷಿಸಿದ್ದಾರೆ.
ಭಾರತ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಮಾಜಿ ವೇಗಿ ಜೂಲನ್ ಗೋಸ್ವಾಮಿಅವರು ಟ್ರಿನ್ಬಾಗೊ ನೈಟ್ ರೈಡರ್ಸ್ ಮಹಿಳಾ ತಂಡದ ಮೆಂಟರ್ ಆಗಿ ನೇಮಕವಾಗಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯ ಕೆರಿಬಿಯನ್
ಪ್ರತಿಷ್ಠಿತ ಟೆನಿಸ್ ಟೂರ್ನಿ ವಿಂಬಲ್ಡನ್ 2024ರ ಫೈನಲ್ ಪಂದ್ಯದಲ್ಲಿ ನೊವಾಕ್ ಜೊಕೊವಿಚ್ ಹಾಗೂ ಕಾರ್ಲೋಸ್ ಅಲ್ಕರಾಝ್ ಮುಖಾಮುಖಿಯಾಗಲಿದ್ದಾರೆ.
ಲಂಡನ್ನ ಸೆಂಟರ್ ಕೋರ್ಟ್ ಅಂಗಳದಲ್ಲಿ ನಡೆದ ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್ನಲ್ಲಿ ಜೆಕ್ ಗಣರಾಜ್ಯದ ಬಾರ್ಬೊರಾ ಕ್ರೆಚಿಕೋವಾ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಲೀಗ್ನ ಫೈನಲ್ ಪಂದ್ಯದಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡವು ಜಯಭೇರಿ ಬಾರಿಸಿದೆ. ಸರಣಿ ಜಯದ ಭರವಸೆಯಲ್ಲಿದ್ದ ಇಂಡಿಯಾ ಗೆದ್ದು ಬೀಗಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ
ಭಾರತ ಮತ್ತು ಜಿಂಬಾಬ್ವೆ ನಡುವಿನ ನಾಲ್ಕನೇ ಟಿ20 ಪಂದ್ಯ ನಡೆಯುತ್ತಿದೆ. ಹರಾರೆ ಸ್ಫೋರ್ಟ್ಸ್ ಕ್ಲಬ್ನಲ್ಲಿ ಈ ಪಂದ್ಯ ಏರ್ಪಟ್ಟಿದೆ.
ಮಹಿಳೆಯರ ಟಿ20 ಏಷ್ಯಾಕಪ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಪಂದ್ಯಾವಳಿಯು ಜುಲೈ 19 ರಿಂದ ಶ್ರೀಲಂಕಾದ ದಂಬುಲ್ಲಾದಲ್ಲಿ ಪ್ರಾರಂಭವಾಗಲಿದೆ.
ಕಳೆದೆರಡು ಪಂದ್ಯದಲ್ಲಿ ಜಿಂಬಾಬೈ ವಿರುದ್ಧ ಅಮೋಘ ಪ್ರದರ್ಶನ ತೋರಿರುವ ಯುವ ಭಾರತ ತಂಡ ಇದೀಗ 4ನೇ ಟಿ20 ಪಂದ್ಯವನ್ನು ಆಡಲಿದೆ.ಸದ್ಯ ಸರಣಿ ಗೆಲುವಿನ ನಿರೀಕ್ಷೆಯಲ್ಲಿದ್ದು, ಶನಿವಾರ ಸರಣಿಯ 4ನೇ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.
ಪ್ರತಿಷ್ಠಿತ ಟೆನಿಸ್ ಟೂರ್ನಿ ವಿಂಬಲ್ಡನ್ 2024ರ ಫೈನಲ್ ಪಂದ್ಯದಲ್ಲಿ ನೊವಾಕ್ ಜೊಕೊವಿಚ್ ಹಾಗೂ ಕಾರ್ಲೋಸ್ ಅಲ್ಕರಾಝ್ ಮುಖಾಮುಖಿಯಾಗಲಿದ್ದಾರೆ.ಲಂಡನ್ನ ಸೆಂಟರ್ ಕೋರ್ಟ್ ಮೈದಾನದಲ್ಲಿ ನಡೆದ ಮೊದಲ ಸೆಮಿ ಫೈನಲ್
2024ರ ಟಿ20 ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಐಸಿಸಿ ಜೂನ್ ತಿಂಗಳ ಆಟಗಾರ ಗೌರವಕ್ಕೆ ಭಾಜನರಾಗಿದ್ದಾರೆ.
ವಿಶ್ವದ ಅತಿ ದೊಡ್ಡ ಕ್ರೀಡಾಕೂಟವಾದ ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿ ಪ್ಯಾರಿಸ್ನಲ್ಲಿ ಕ್ರೀಡಾಕೂಡ ನಡೆಯುತ್ತಿದೆ. ಇದೇ ತಿಂಗಳ 26ರಿಂದ ಟೂರ್ನಿ ಆರಂಭಗೊಳ್ಳಲಿದೆ.