Showing 20 of 674 posts • Page 26 of 34
2019 ರ ಚಿತ್ರವನ್ನು ಅಭಿಮಾನಿಗಳು ಇನ್ನೂ ನೆನಪಿಸಿಕೊಳ್ಳುತ್ತಾರೆ, ಅಲ್ಲಿ ಎಂಎಸ್ ಧೋನಿ ಮತ್ತು ಇತರ ಟೀಮ್ ಇಂಡಿಯಾ ಕ್ರಿಕೆಟಿಗರು ಐಸಿಸಿ ಕ್ರಿಕೆಟ್ ವಿಶ್ವಕಪ್ನಲ್ಲಿ ಇಂಗ್ಲೆಂಡ್ನ ಬೀದಿಗಳಲ್ಲಿ ನಡೆದುಕೊಂಡು ಹೋಗುತ್ತಿದ್ದರು
ವಿಶ್ವಕಪ್ ಗೆದ್ದಿರುವ ಇಂಡಿಯಾ ಟೀಂನ ಅತ್ಯತ್ತಮ ಆಟಗಾರ, ಆಲ್ರೌಂಡರ್ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರಿಗೆ ತೆಲಾಂಗಣ ಸರ್ಕಾರ ಭರ್ಜರಿ ಬಹುಮಾನ ಘೋಷಿಸಿದೆ.
ಟೀಂ ಇಂಡಿಯಾದ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಅಧಿಕೃತವಾಗಿ ಈ ವಿಚಾರವನ್ನು ತಿಳಿಸಿದ್ದಾರೆ.
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನಾನು ಕ್ಯಾಚ್ ಹಿಡಿಯುವ ಸಂದರ್ಭ ಬೌಂಡರಿ ಲೈನ್ ಅನ್ನು ಟಚ್ ಮಾಡಿಲ್ಲ. ಪ್ರಪಂಚದ ಎಲ್ಲಾ ಜನರನ್ನು ಖುಷಿಪಡಿಸಲು ಸಾಧ್ಯವಿಲ್ಲ
ದೇವರ ಆಶೀರ್ವಾದದಿಂದ ನಾನು ಆ ಸಂದರ್ಭದಲ್ಲಿ ಆ ಜಾಗದಲ್ಲಿ ಇದ್ದುದರಿಂದ ಅಂತಹ ಒಂದು ಅದ್ಭುತ ಕ್ಯಾಚ್ ಪಡೆಯಲು ಅವಕಾಶ ನನಗೆ ಸಿಕ್ಕಿತು ಎಂದು ಭಾರತ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ತಿಳಿಸಿದ್ದಾರೆ.
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಇದೀಗ ತಮ್ಮ ನಿವೃತ್ತಿ ಹಿಂಪಡೆಯುವ ಸೂಚನೆ ನೀಡಿದ್ದಾರೆ.
ಅವಳಿ ಒಲಿಂಪಿಕ್ಸ್ ಪದಕ ವಿಜೇತೆ, ಸ್ಟಾರ್ ಶಟ್ಲರ್, ಪಿ.ವಿ.ಸಿಂಧು ಮತ್ತು ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್ ಒಲಿಂಪಿಕ್ ಕ್ರೀಡೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ.
ಲಾಂಗ್ ಜಂಪ್ ಪಟು ಜೆಸ್ವಿನ್ ಆಲ್ಡ್ರಿನ್ ಹಾಗೂ 5000 ಮೀ. ಓಟಗಾರ್ತಿ ಅಂಕಿತಾ ಧ್ಯಾನಿ ವಿಶ್ವ ರ್ಯಾಂಕಿಂಗ್ ಆಧಾರದ ಮೇಲೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
ರಾಹುಲ್ ದ್ರಾವಿಡ್ಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತರತ್ನ’ ನೀಡಿ ಗೌರವಿಸಬೇಕೆಂದು ಮಾಜಿ ನಾಯಕ ಸುನೀಲ್ ಗಾವಸ್ಕರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕ 2025ರ ಜೂನ್ನಲ್ಲಿ ನಡೆಯಲಿರುವ ಡಬ್ಲ್ಯುಟಿಸಿ ಫೈನಲ್ವರೆಗೂ ರೋಹಿತ್ ಶರ್ಮ ಏಕದಿನ ಮತ್ತು ಟೆಸ್ಟ್ ಮಾದರಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ಮುಂದುವರಿಯುವುದನ್ನು ಷಾ ಖಚಿತಪಡಿಸಿದ್ದಾರೆ.
ಇಂದು ಹರಾರೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಜಿಂಬಾಬ್ವೆ ಕ್ರಿಕೆಟ್ ತಂಡದ ವಿರುದ್ಧ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ಭಾರತದ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಕೊನೆಯ ಕ್ಷಣದಲ್ಲಿ ವೀಸಾ ಪಡೆದ ಇವರು ಮ್ಯಾಡ್ರಿಡ್ನಲ್ಲಿ
16 ಬಾರಿಯ ವಿಶ್ವ ಚಾಂಪಿಯನ್, ಡಬ್ಲ್ಯೂ ಡಬ್ಲ್ಯೂಇ ಸೂಪರ್ ಸ್ಟಾರ್ ಜಾನ್ ಸೀನ ಅವರು ಅಚ್ಚರಿಯ ಬೆಳವಣಿಗೆಯಲ್ಲಿ ವಿದಾಯ ಘೋಷಿಸಿದರು.
ನೆನ್ನೆ ನಡೆದ ಪಂದ್ಯದಲ್ಲಿ ಝಿಂಬಾಬ್ವೆ ವಿರುದ್ಧ ಫೈಟ್ಕೊಟ್ಟರು ಕೊನೆಗೆ ಹಿನಾಯ ಸೋಲುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು 20 ಓವರ್ಗಳಲ್ಲಿ 115 ರನ್ ಕಲೆಹಾಕಿದರೆ
2024ರ ಆವೃತ್ತಿಯ ಮಹಿಳೆಯರ ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಗೆ ಭಾರತ ತಂಡವನ್ನು ಶನಿವಾರ ಪ್ರಕಟಿಸಿದೆ. ಪಂದ್ಯಾವಳಿ ಜುಲೈ 19 ರಿಂದ 28 ರವರೆಗೆ ಶ್ರೀಲಂಕಾದಲ್ಲಿ ನಡೆಯಲಿದೆ.
ಜರ್ಮನಿಯಲ್ಲಿ ನಡೆಯುತ್ತಿರುವ ಯುರೋ ಕಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡ ಜಯಭೇರಿ ಭಾರಿಸಿದ್ದು ಪೋರ್ಚುಗಲ್ ಹೀನಾಯಬಸೋಲು ಅನುಭವಿಸಿದೆ.
ಇಂದು ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಶುರುವಾಗಲಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ
ಅದ್ದೂರಿಯಾಗಿ ನಡೆದ ಗೆಲುವಿನ ಪರೇಡ್ ಬಳಿಕ, ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ವತಿಯಿಂದ ವಾಂಖೆಡೆ ಸ್ಟೇಡಿಯಂನಲ್ಲಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.