Showing 20 of 674 posts • Page 27 of 34
ಸುಮಾರು 17 ವರ್ಷಗಳ ತಪ್ಪಸ್ಸಿನ ಬಳಿಕ 2024ರ ಐಸಿಸಿ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ತವರಿಗೆ ವಾಪಸ್ ಆಗಿದೆ. ಭಾರತಕ್ಕೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.
ನವದೆಹಲಿಯಿಂದ ಮುಂಬೈಗೆ ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಆಟಗಾರರನ್ನು ಕರೆತಂದ ವಿಶೇಷ ವಿಮಾನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ವಿಮಾನಕ್ಕೆ ವಾಟರ್ ಸೆಲ್ಯೂಟ್ ಮಾಡಲಾಯಿತು.
ಟಿ-20 ವಿಶ್ವಕಪ್ನೊಂದಿಗೆ ತವರಿಗೆ ಮರಳಿದ ಟೀಮ್ ಇಂಡಿಯಾ ಆಟಗಾರರನ್ನು ಮೋದಿಯವರು ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಇಂದು ಬೆಳಿಗ್ಗೆ ದೆಹಲಿಗೆ ಆಗಮಿಸಿದರು.
.ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಆಟಗಾರರು ಇದೀಗ ಪ್ರಧಾನಿ ಮೋದಿ ನಿವಾಸಕ್ಕೆ ಆಗಮಿಸಿದ್ದಾರೆ. ಮೋದಿ ಕೊಹ್ಲಿ ಪಡೆಯನ್ನು ಸನ್ಮಾನಿಸಲಿದ್ದಾರೆ.
ಚಾಂಪಿಯನ್ಸ್ ಟ್ರೋಫಿ 2025ರ ಕರಡು ವೇಳಾಪಟ್ಟಿಯನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಐಸಿಸಿಗೆ ಸಲ್ಲಿಸಿದೆ. ಈ ವೇಳಾಪಟ್ಟಿಯಂತೆ ಫೆಬ್ರವರಿ 19 ರಿಂದ ಟೂರ್ನಿ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ.
ಟಿ20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದಿದ್ದಾರೆ. ಬಿಸಿಸಿಐ ವ್ಯವಸ್ಥೆ ಮಾಡಿದ ಏರ್ ಇಂಡಿಯಾ ಚಾರ್ಟರ್ಡ್ ಫ್ಲೈಟ್ನಲ್ಲಿ ಭಾರತೀಯ ಆಟಗಾರರು, ಸಿಬ್ಬಂದಿಗಳು
ಮೋದಿಯವರು ಜುಲೈ 4 ರಂದು ಬೆಳಗ್ಗೆ 11 ಗಂಟೆಗೆ ಟಿ20 ವಿಶ್ವಕಪ್ ವಿಜೇತ ಭಾರತ ತಂಡವನ್ನು ಭೇಟಿಯಾಗಿ ಅಭಿನಂದಿಸಲಿದ್ದಾರೆ. ಟೀಂ ಇಂಡಿಯಾ ಎಲ್ಲಾ ಆಟಗಾರರು, ಬಿಸಿಸಿಐ ಅಧಿಕಾರಿಗಳು ಮತ್ತು ಸಹಾಯಕ ಸಿಬ್ಬಂದಿ ಬಾರ್ಬಡೋಸ್ನಲ್ಲಿ ಸಿಲುಕಿಕೊಂಡರು.
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ನೂತನ ಟಿ20 ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟಿ20 ಬ್ಯಾಟರ್ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಅಗ್ರಸ್ಥಾನ ಅಲಂಕರಿಸಿದ್ದಾರೆ.
ಈನ ಬಾರಿಯ ಟಿ 20 ವಿಶ್ವಕಪ್ ಚಾಂಪಿಯನ್ ಭಾರತ ತಂಡ ಬಾರ್ಬಡೋಸ್ನಿಂದ ತವರಿಗೆ ಪ್ರಯಾಣ ಬೆಳೆಸಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಎಕ್ಸ್ ಖಾತೆಯಲ್ಲಿ ಬುಧವಾರ ಖಚಿತಪಡಿಸಿದೆ.
ಸೌತ್ ಆಫ್ರಿಕಾದ ವಿರುದ್ಧ ಭಾರತ ತಂಡ ಭರ್ಜರಿ ಜಯದೊಂದಿಗೆ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ಬೆನ್ನಲ್ಲೆ ರನ್ನರಪ್ ಸ್ಥಾನದಲ್ಲಿರುವ ಸೌತ್ ಆಫ್ರಿಕಾದ ಆಟಗಾರ ಡೇವಿಡ್ ಮಿಲ್ಲರ್ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು
ಗೋಲ್ಕೀಪರ್ ಡಿಯೊಗೊ ಕೋಸ್ಟಾ ಮೂರು ಗೋಲು ಯತ್ನಗಳನ್ನು ಅಮೋಘವಾಗಿ ತಡೆದು ಪೋರ್ಚುಗಲ್ ಗೆಲುವಿನ ರೂವಾರಿಯಾದರು. ಸ್ಲೊವೇನಿಯಾ ತಂಡವನ್ನು ‘ಪೆನಾಲ್ಟಿ’ಯಲ್ಲಿ ಸೋಲಿಸಿದ ಪೋರ್ಚುಗಲ್ ತಂಡ ಕ್ವಾರ್ಟರ್ಫೈನಲ್ ಪ್ರವೇಶಿಸಿತು.
ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ.
2024 ನೇ ಸಾಲಿನ ಟಿ20 ವಿಶ್ವಕಪ್ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿದೆ . 13 ವರ್ಷಗಳಿಂದ ಕಾದು ಕೊನೆಗೆ 2024ರಲ್ಲಿ ಸೌತ್ ಆಫ್ರಿಕಾ ವಿರುದ್ಧ 7 ರನ್ಗಳ ಜಯ ಸಾಧಿಸಿದೆ.ಜಯದ ಹಿಂದೆ ಎಷ್ಟು ಆಟಗಾರರ ಶ್ರಮ ಇದೆಯೋ
ಬ್ಯಾಡ್ಮಿಂಟನ್ ಪಂದ್ಯವಾಡುವಾಗ ಚೀನಾದ ಆಟಗಾರ ಕಾರ್ಡಿಕ್ ಅರೆಸ್ಟ್ (ಹೃದಯ ಸ್ತಂಭನ) ನಿಂದ ಮೈದಾನದಲ್ಲೇ ಜೀವ ಬಿಟ್ಟಿರುವ ಘಟನೆಯೊಂದು ನಡೆದಿದೆ.
10 ವಿಕೆಟ್ಗಳ ನೆರವು ಪಡೆದ ಟೀಂ ಇಂಡಿಯಾ ಮಹಿಳಾ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ಗಳ ಭರ್ಜರಿ ವಿಜಯ ಸಾಧಿಸಿದೆ.
ಟೀಮ್ ಇಂಡಿಯಾ ವಿಶ್ವಕಪ್ ಗೆದ್ದಾಗಿನಿಂದ ಸೂರ್ಯಕುಮಾರ್ ಯಾದವ್ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಚರ್ಚೆಯಲ್ಲಿದ್ದಾರೆ. ಅದಕ್ಕೆ ಕಾರಣ ಆ ಒಂದು ವಿಡಿಯೋ ವೈರಲ್ ಆಗಿರುವುದು.
ಜೂನ್ 29ರಂದು ನಡೆದ ಟಿ20 ವಿಶ್ವಕಪ್ ಫೈನಲ್ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾನ ಸೋಲಿಸಿದೆ. ಈ ಪಂದ್ಯ ಗೆದ್ದ ಬಳಿಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರು ಟಿ20 ಫಾರ್ಮ್ಯಾಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಈ ಬಾರಿಯ ಐಪಿಎಲ್ ನೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ಗೆ ವಿದಾಯ ಹೇಳಿದ್ದ ದಿನೇಶ್ ಕಾರ್ತಿಕ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಿ ಎಂಟ್ರಿ ಕೊಟ್ಟಿದ್ದಾರೆ.
ಜಾರ್ಜಿಯಾ ವಿರುದ್ಧ 4-1 ಗೋಲುಗಳ ಸುಲಭ ಜಯ ಸಾಧಿಸಿಸಿದ ಸ್ಪೇನ್ ತಂಡ ಯುರೊ-2024 ಟೂರ್ನಿಯ ಪ್ರಿ ಕ್ವಾಟರ್ ಫೈನಲ್ ಹಂತ ತಲುಪಿದೆ. 16ರ ಘಟ್ಟದಲ್ಲಿ ಸ್ಪೇನ್ ತಂಡ ಜರ್ಮನಿಯ ಸವಾಲು ಎದುರಿಸಲಿದೆ.
ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಟೀಂ ಇಂಡಿಯಾ ಇತಿಹಾಸ ಬರೆದಿದೆ. ಐಸಿಸಿ ಟ್ರೋಫಿ ಬರಕ್ಕೆ ಕೊನೆಗೂ ಪೂರ್ಣವಿರಾಮ ಹಾಕಿ ಹೊಸ ಅಧ್ಯಾಯ ಆರಂಭಿಸಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ