Showing 20 of 674 posts • Page 28 of 34
ಮುಂದಿನ ಅಂತರರಾಷ್ಟ್ರೀಯ ಪಂದ್ಯಗಳಿಂದ ರವೀಂದ್ರ ಜಡೇಜಾ ನಿವೃತ್ತಿ ಘೋಷಿಸಿದ್ದಾರೆ. ಆಲ್ರೌಂಡರ್ ಇನ್ಸ್ಟಾಗ್ರಾಮ್ನಲ್ಲಿ ತಮ್ಮ ಅಧಿಕೃತ ಹ್ಯಾಂಡಲ್ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿದ್ದಾರೆ.
09ನೇ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಗೆದ್ದು ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ದಕ್ಷಿಣ ಆಫ್ರಿಕಾದ ಕನಸು ಭಗ್ನಗೊಂಡಿದ್ದು, ಟೀಮ್ ಇಂಡಿಯಾ ವಿರುದ್ಧ 7 ರನ್ಗಳ ಸೋಲುಂಡಿದೆ.
ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್ಗಳ ರೋಚಕ ಜಯ ಸಾಧಿಸಿತು.
2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಪ್ರಶಸ್ತಿ ಗೆದ್ದ ಟೀಂ ಇಂಡಿಯಾಗೆ ಮಾಜಿ ನಾಯಕ ಎಂ.ಎಸ್.ಧೋನಿ ಅಭಿನಂದನೆ ಸಲ್ಲಿಸಿದ್ದಾರೆ.
ಜೂನ್ 29 ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಅತೀವ ಖುಷಿ ಮತ್ತು ದುಖಃ ಎರಡನ್ನೂ ಅನುಭವಿಸುವ ಅವಕಾಶ. ಒಂದು ಕಡೆ ಭಾರತ ಐಸಿಸಿ ಟ್ರೋಫಿ ಗೆದ್ದರೆ ಮತ್ತೊಂದು ಕಡೆ ಇಬ್ಬರು ದಿಗ್ಗಜರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ.
ಭಾರತಕ್ಕೆ ಟಿ20 ವಿಶ್ವಕಪ್ ತಂದುಕೊಟ್ಟ ಟೀಂ ಇಂಡಿಯಾ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಭಾರತ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ ಗೆದ್ದಿದ್ದು, ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡುವ ಮೂಲಕ ಟೀಮ್ ಇಂಡಿಯಾಗೆ ಶುಭಾಶಯ ಹೇಳಿದ್ದಾರೆ.
ಟಿ20 ವಿಶ್ವಕಪ್ ಗೆದ್ದು ಬೀಗಿದ ಭಾರತ ತಂಡಕ್ಕೆ ಭರ್ಜರಿ 20 ಕೋಟಿ 42 ಲಕ್ಷ ರೂಪಾಯಿ ಬಹುಮಾನವಾಗಿ ಸಿಕ್ಕಿದೆ. ರನ್ನರ್ ಅಪ್ ಆದ ದಕ್ಷಿಣ ಕನ್ನಡಕ್ಕೆ 10 ಕೋಟಿ 68 ಲಕ್ಷ ರೂಪಾಯಿ ಹಣ ಸಿಕ್ಕಿದೆ.
ಬಾರ್ಬಡೋಸ್ ಬ್ರಿಡ್ಜ್ಟೌನ್ ಮೈದಾನದಲ್ಲಿ ನಡೆದ 2024ರ ಟಿ20 ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ.
ಇಂದು ನಡೆಯುತ್ತಿರುವ ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ
ಮಹಿಳಾ ತಂಡ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಸೃಷ್ಟಿಸಿ ಭಾರತದ ಹೆಮ್ಮೆಯನ್ನು ಹೆಚ್ಚಿಸಿದೆ. ಭಾರತ ಮಹಿಳಾ ತಂಡ ಸಂಘಟಿತ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದೆ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಫೈನಲ್ ಪಂದ್ಯವು ಇಂದು ರಾತ್ರಿ 8 ಗಂಟೆಯಿಂದ ಆರಂಭವಾಗಲಿದೆ. ಭಾರತದಲ್ಲಿ ವೀಕ್ಷಿಸುವ ಕ್ರಿಕೆಟ್ ಪ್ರೇಮಿಗಳು ಕೆಲವು ಥಿಯೇಟರ್ಗಳಲ್ಲೂ ರೋಚಕ ಪಂದ್ಯವನ್ನು ವೀಕ್ಷಿಸಬಹುದು.
ಟಿ20 ವಿಶ್ವಕಪ್ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದ್ದು, ಇಂದು ಜೂನ್.29 ನಡೆಯಲಿರುವ ಅಂತಿಮ ಆಟದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ.
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಚೆನ್ನೈಯಲ್ಲಿ ಸಾಗುತ್ತಿರುವ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನವೇ ಭಾರತ ಮೇಲುಗೈ ಸಾಧಿಸಿದೆ. . ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧಾನ ತಮ್ಮ ಆಟದಿಂದ ಎಲ್ಲರ ಗಮನ ಸೆಳೆದಿದ್ದಾರೆ
ಪ್ಯಾರಿಸ್ ಒಲಿಂಪಿಕ್ಸ್ ಜುಲೈ 26ರಿಂದ ಆರಂಭಗೊಳ್ಳಲಿದ್ದು, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್ಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯ ಕೋರಿದ್ದಾರೆ.
ನಿನ್ನೆ ನಡೆದ ಟಿ20 ವಿಶ್ವಕಪ್ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು 68 ರನ್ಗಳಿಂದ ಬಗ್ಗುಬಡಿದು ಫೈನಲ್ ಪ್ರವೇಶಿಸಿದೆ.
ಗಯಾನಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಸೆಮಿ ಫೈನಲ್ ಹೈವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ.
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತದ ವಿರುದ್ಧ ನಡೆಯುತ್ತಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ.
ಟೀಮ್ ಇಂಡಿಯಾ ಇಂದು (ಜೂನ್ 27) ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಆಡಲಿದೆ. ಗಯಾನಾ ಮೈದಾನದಲ್ಲಿ ರೋಹಿತ್ ಸೇನೆ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.