Showing 20 of 674 posts • Page 29 of 34
ಶ್ರೀಲಂಕಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಕ್ರಿಸ್ ಸಿಲ್ವರ್ವುಡ್ ಏಕಾಏಕಿ ರಾಜೀನಾಮೆ ಪಡೆದಿದ್ದಾರೆ. 2024 ರ ಟಿ 20 ವಿಶ್ವಕಪ್ನಲ್ಲಿ ತಂಡದ ನಿರಾಶಾದಾಯಕ ಪ್ರದರ್ಶನದ ನಂತರ ಅವರು ರಾಜೀನಾಮೆ ನೀಡಿದ್ದಾರೆ.
ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಫೈನಲ್ಗೆ ಲಗ್ಗೆ ಇಟ್ಟಿದೆ. ಟಿ20 ವಿಶ್ವಕಪ್ನಲ್ಲಿ ಆಫ್ರಿಕಾ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ.
ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಅಂದರೆ ಜುಲೈನಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್ಗೆ ಭಾರತದ 16 ಸದಸ್ಯರ ಹಾಕಿ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ 5 ಹೊಸ ಆಟಗಾರರು ಒಲಿಂಪಿಕ್ಸ್ಗೆ ಪದಾರ್ಪಣೆ ಮಾಡಲಿದ್ದಾರೆ.
ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ನಾಳೆ ಗಯಾನಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೆ ಕಾಲಿಡಲಿದೆ.
ಟಿ20 ವಿಶ್ವಕಪ್ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿರುವ ಅಫಘಾನಿಸ್ತಾನ ತಂಡಕ್ಕೆ ಕ್ರಿಕೆಟ್ ದೇವರು, ಸಚಿನ್ ತೆಂಡೂಲ್ಕರ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಆಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಕದನದಲ್ಲಿ ಆಫ್ಘಾನ್ ಸೆಮಿಫೈನಲ್ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.
ಕಳೆದ ವರ್ಷ ಚೀನಾದ ಹ್ಯಾಂಗ್ ಝೂ ನಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಪದಕ ಗೆದ್ದ ಕರ್ನಾಟಕದ ಗಾಲ್ಫರ್ ಅದಿತಿ ಅಶೋಕ್ ಅವರು ಇದೀಗ ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡದಿದ್ದು
ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ
ಅಭಿಮಾನಿಗಳ ನೆಚ್ಚಿನ ಮತ್ತು ಪ್ರಸಿದ್ಧ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಆಟದಲ್ಲಿ ಅವರದ್ದೇ ಆದ ಕೊಡುಗೆ ಇದೆ. ಅವರ ಆಟಕ್ಕೆ ಎಲ್ಲ ಮನಸೋತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ನ್ಯೂಯಾರ್ಕ್
ವಿಶ್ವಕಪ್ ಕಪ್ ಮುನ್ನವೇ ದುರಂತ ಸುದ್ದಿಯೊಂದರಲ್ಲಿ, ಇರ್ಫಾನ್ ಪಠಾಣ್ ಅವರ ಮೇಕಪ್ ಕಲಾವಿದ ಫಯಾಜ್ ಅನ್ಸಾರಿ ವೆಸ್ಟ್ ಇಂಡೀಸ್ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.22 ವರ್ಷ ವಯಸ್ಸಿನ ಇರ್ಫಾನ್ ಪಠಾಣ್
ಟಿ20 ವಿಶ್ವಕಪ್ನ ಸೂಪರ್-8 ಪಂದ್ಯದಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ.
ಪಾಕಿಸ್ತಾನ ಕ್ರಿಕೆಟ್ ತಂಡ ಹಾಲಿ ನಡೆಯುತ್ತಿರುವ ಟಿ20 ವಿಶ್ವ ಕಪ್ನಲ್ಲಿ ಇದು ಅಲ್ಲಿ ಅಭಿಮಾನಿಗಳನ್ನು ಕೆರಳಿಸಿದ್ದು ತಂಡದ ನಾಯಕ ಬಾಬರ್ ಅಜಮ್ ಹಾಗೂ ಇತರರ ಮೇಲೆ ಬಗೆಬಗೆಯ ಆರೋಪಗಳನ್ನು ಮಾಡುತ್ತಿದ್ದಾರೆ.
ಡೋಪಿಂಗ್ ವಿರೋಧಿ ನಿಯಮ ಉಲ್ಲಂಘನೆಗಾಗಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆ ಅಮಾನತುಗೊಳಿಸಿದೆ ಎಂದು ಎಎನ್ಐ ವರದಿ ಮಾಡಿದೆ.
ಟಿ20 ವಿಶ್ವಕಪ್ನ 48ನೇ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ 21 ರನ್ಗಳ ಗೆಲುವು ದಾಖಲಿಸುವಲ್ಲಿ ಅಫ್ಘಾನ್ ಪಡೆ ಯಶಸ್ವಿಯಾಗಿದೆ.
ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇದೀಗ ಭಾರತದ ಟೆನಿಸ್ ಆಟಗಾರ ಸುಮಿತ್ ನಗಾಲ್ ಅವರು ಒಲಿಂಪಿಕ್ಸ್ನ ಪುರುಷರ ಸಿಂಗಲ್ಸ್ ಸ್ಪರ್ಧೆಗೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದ್ದಾರೆ.
ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ 2024ರ ಟಿ20 ವಿಶ್ವಕಪ್ನ ಸೂಪರ್-8 ಪಂದ್ಯದಲ್ಲಿ ಭಾರತ 196 ರನ್ ಗಳಿಸುವ ಮೂಲಕ ಭರ್ಜರಿ ಜಯ ಗಳಿಸಿದೆ.
ಜುಲೈ 26 ರಿಂದ ಪ್ಯಾರಿಸ್ನಲ್ಲಿ ಶುರುವಾಗಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾಮನ್ವೆಲ್ತ್ ಕ್ರೀಡಾಕೂಟ ಮತ್ತು ಏಷ್ಯನ್ ಗೇಮ್ಸ್ ಶೂಟಿಂಗ್ನಲ್ಲಿ
ಟಿ20 ವಿಶ್ವಕಪ್ ಸೂಪರ್-8 ಸುತ್ತಿನ ತನ್ನ ಎರಡನೇ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ ಮುಖಾಮುಖಿಯಾಗಲಿದೆ.
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8ರ ಸುತ್ತಿನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತ 47 ರನ್ಗಳ ಭರ್ಜರಿ ಜಯ ಸಾಧಿಸಿದೆ.