Showing 20 of 674 posts • Page 3 of 34
ಲಂಕಾ ಪ್ರೀಮಿಯರ್ ಲೀಗ್ ಸಮಯದಲ್ಲಿ ಆಟಗಾರನಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ಭಾರತದ ಮಾಜಿ ಅಂಡರ್ -19 ವಿಶ್ವಕಪ್ ವಿಜೇತ ಮಂಜೋತ್ ಕಲ್ರಾ ಅರೆಸ್ಟ್ ಆಗಿದ್ದಾರೆ. ಶ್ರೀಲಂಕಾದ ಕ್ರೀಡಾ ಭ್ರಷ್ಟಾಚಾರ ವಿರೋಧಿ ತನಿಖಾಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಸ್ಪೇನ್ ಮತ್ತು ಅರ್ಜೆಂಟೀನಾ ನಡುವಿನ 2026 ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಭೇಟಿ ನೀಡಲಿದ್ದಾರೆ ಎಂದು ಶ್ವೇತಭವನ ದೃಢಪಡಿಸಿದೆ.
1958 ರ ಫಿಫಾ ವಿಶ್ವಕಪ್ ಫೈನಲ್ನಲ್ಲಿ ಬ್ರೆಜಿಲ್ ದಂತಕಥೆ ಪೀಲೆ ಧರಿಸಿದ್ದ ಟಿ-ಶರ್ಟ್ ಹರಾಜಿನಲ್ಲಿ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಬರೋಬ್ಬರಿ 47.23 ಕೋಟಿ ರೂ.ಗೆ (4.9 ಮಿಲಿಯನ್ ಯುಎಸ್ ಡಾಲರ್) ಮಾರಾಟವಾಗಿದೆ.
2027ರ ಕ್ರಿಕೆಟ್ ವಿಶ್ವಕಪ್ ಯೋಜನೆಗಳಲ್ಲಿ ರೋಹಿತ್ ಶರ್ಮಾ ಅವರ ಹೆಸರಿಲ್ಲ ಎಂದು ಬಿಸಿಸಿಐ ಆಯ್ಕೆಗಾರರು ಅವರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು, ಟೋಕಿಯೊದಲ್ಲಿ ನಡೆದ ಜಪಾನ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಮೆಂಟ್ನ ಕ್ವಾರ್ಟರ್ ಫೈನಲ್ಗೆ ತಲುಪಲು ಚೀನಾದ ವಿಶ್ವದ 5 ನೇ ಶ್ರೇಯಾಂಕಿತ ಹಾನ್ ಯು ಅವರನ್ನು ನೇರ ಗೇಮ್ಗಳಲ್ಲಿ ಸೋಲಿಸುವ ಮೂಲಕ ಋತುವಿನ ಅತ್ಯುತ್ತಮ ಪ್ರದರ್ಶನ ನೀಡಿದರು.
ಫಿಫಾ ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸ್ಪೇನ್ ತಂಡವು ಫ್ರಾನ್ಸ್ ವಿರುದ್ಧ 2-0 ಗೋಲುಗಳ ಭರ್ಜರಿ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ಮತ್ತು ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ತಮ್ಮ 17 ವರ್ಷಗಳ ಐತಿಹಾಸಿಕ ಒಡನಾಟಕ್ಕೆ ಪರಸ್ಪರ ಒಪ್ಪಿಗೆಯಿಂದ ವಿದಾಯ ಹೇಳಿದ್ದಾರೆ.
ಫಿಫಾ ವಿಶ್ವಕಪ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯಗಳು ಶುಕ್ರವಾರ ತಡರಾತ್ರಿಯಿಂದ ಆರಂಭವಾಗಲಿದ್ದು, ತಡರಾತ್ರಿ 12.30ರ ಪಂದ್ಯದಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್ ಮತ್ತು ಬಲಿಷ್ಠ ಬೆಲ್ಜಿಯಂ ಮುಖಾಮುಖಿಯಾಗಲಿವೆ.
ಇಂಗ್ಲೆಂಡ್ ಪ್ರವಾಸದಲ್ಲಿ ಭಾರತದ ಹೋರಾಟ ಮುಂದುವರೆದಿದ್ದು, ನಾಲ್ಕನೇ ಟಿ20ಐನಲ್ಲಿ ಒಂಬತ್ತು ವಿಕೆಟ್ಗಳ ಸಮಗ್ರ ಸೋಲನ್ನು ಅನುಭವಿಸುವ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಆತಿಥೇಯರಿಗೆ ಅಜೇಯ ಮುನ್ನಡೆ ತಂದುಕೊಟ್ಟಿತು.
2026 ರ ಫಿಫಾ ವಿಶ್ವಕಪ್ನಲ್ಲಿ ಅರ್ಜೆಂಟೀನಾ ತಂಡವು ಈಜಿಪ್ಟ್ ವಿರುದ್ಧ 3-2 ಅಂತರದಿಂದ ಭರ್ಜರಿ ಜಯ ಸಾಧಿಸಿದ ಘಟನೆಯ ಸುತ್ತ ಹೆಚ್ಚುತ್ತಿರುವ ವಿವಾದಕ್ಕೆ ನ್ಯೂಯಾರ್ಕ್ ನಗರದ ಮೇಯರ್ ಜೋಹ್ರಾನ್ ಮಮ್ದಾನಿ ರಾಜಕೀಯ ಧ್ವನಿ ಸೇರಿಸಿದ್ದಾರೆ, ಪಂದ್ಯದಲ್ಲಿ ಆಫ್ರಿಕನ್ ತಂಡವನ್ನು “ದೋಚಲಾಗಿದೆ” ಎಂದು ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿದ ಬೆನ್ನಲ್ಲೇ ಟೀಂ ಇಂಡಿಯಾ ಅಭಿಮಾನಿಗಳು ಸಂಜು ಸ್ಯಾಮ್ಸನ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈಬಿಟ್ಟಿರುವುದಕ್ಕೆ ಸ್ಟೇಡಿಯಂ ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಮಂಗಳವಾರ ನಡೆದ ಫಿಫಾ ವಿಶ್ವಕಪ್ 2026 ರ 16 ರೌಂಡ್ನಲ್ಲಿ ಗೋಲುರಹಿತ ಡ್ರಾ ನಂತರ ಸ್ವಿಟ್ಜರ್ಲೆಂಡ್ ಕೊಲಂಬಿಯಾವನ್ನು ಪೆನಾಲ್ಟಿ ಶೂಟೌಟ್ನಲ್ಲಿ 4-3 ಗೋಲುಗಳಿಂದ ಸೋಲಿಸಿ, ಕ್ವಾರ್ಟರ್ ಫೈನಲ್ಗೆ ಸ್ಥಾನ ಪಡೆದುಕೊಂಡಿತು, ಅಲ್ಲಿ ಅವರು ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು ಎದುರಿಸಲಿದ್ದಾರೆ.
ಸ್ಪೋರ್ಟ್ಸ್ ಲವರ್ಸ್ ಅಸೋಸಿಯೇಷನ್ (BSLA) ವಿವಿಧ ಕ್ರೀಡಾ ಕಾರ್ಯಕ್ರಮಗಳ ಮೂಲಕ ನಿರಂತರವಾಗಿ ಸಾಮಾಜಿಕ ಸೇವೆಗಳನ್ನು ಬೆಂಬಲಿಸುತ್ತಾ ಬಂದಿದೆ.
ಯು-20 ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಕುಸ್ತಿಪಟುಗಳು 4 ಚಿನ್ನ, 7 ಬೆಳ್ಳಿ ಹಾಗೂ 9 ಕಂಚು ಸೇರಿದಂತೆ ಒಟ್ಟು 20 ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
2026ರ ಮಹಿಳಾ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳೆಯರ ತಂಡವು, ಇಂಗ್ಲೆಂಡ್ ವಿರುದ್ಧ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಆರೂ ಪಂದ್ಯಗಳನ್ನು ಗೆದ್ದ ಅಜೇಯ ಸಾಧನೆಯೊಂದಿಗೆ ವನಿತಾ ಟಿ20 ವಿಶ್ವಕಪ್ ಫೈನಲಿಗೆ ಲಗ್ಗೆ ಹಾಕಿರುವ ಆಸ್ಟ್ರೇಲಿಯ ಮತ್ತು ಆತಿಥೇಯ ಇಂಗ್ಲೆಂಡ್ ತಂಡಗಳು ರವಿವಾರ ಲಾರ್ಡ್ಸ್ ಅಂಗಳದಲ್ಲಿ ಪ್ರಶಸ್ತಿ ಪೈಪೋಟಿಗೆ ಇಳಿಯಲಿವೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಪರಿಷ್ಕೃತ ಕೇಂದ್ರ ಒಪ್ಪಂದ ವ್ಯವಸ್ಥೆಯನ್ನು ಜಾರಿಗೆ ತರಲು ಸಜ್ಜಾಗಿದ್ದು, ಹೊಸ ರಚನೆಯಡಿಯಲ್ಲಿ ಕನಿಷ್ಠ 45 ಆಟಗಾರರು ಲಾಭದಾಯಕ ಒಪ್ಪಂದಗಳನ್ನು ಪಡೆಯುವ ನಿರೀಕ್ಷೆಯಿದೆ.
ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುವ ವಿರಾಟ್ ಕೊಹ್ಲಿ ನಿರ್ಧಾರದ ಬಗ್ಗೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ನಿರಾಶೆ ವ್ಯಕ್ತಪಡಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಮಾಲ್ ಮಾಡಿದ್ದ ಬೇಬಿ ಬಾಸ್ ವೈಭವ್ ಸೂರ್ಯವಂಶಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ.
ಫಿಫಾ ವಿಶ್ವಕಪ್ ಟೂರ್ನಿಯ ಅಂತಿಮ-32ರ ಸುತ್ತಿನ ಪಂದ್ಯದಲ್ಲಿ ಸ್ವಿಟ್ಸರ್ಲೆಂಡ್ ವಿರುದ್ಧ ಸೋತ ನಂತರ ಅಲ್ಜೀರಿಯಾ ಫುಟ್ಬಾಲ್ ತಂಡದ ನಾಯಕ ರಿಯಾದ್ ಮಹ್ರೆಝ್ ಅಂತರರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದರು.