Showing 20 of 674 posts • Page 30 of 34
ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರ 43ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಅಫಘಾನಿಸ್ತಾನ ವಿರುದ್ಧ ಆಡುತ್ತಿದೆ. ಈ ಪಂದ್ಯವು ಎರಡೂ ತಂಡಗಳಿಗೆ ಮೊದಲ ಸೂಪರ್ 8 ಪಂದ್ಯವಾಗಿದೆ.
ಟೀಮ್ ಇಂಡಿಯಾದ 2024-25ನೇ ಸಾಲಿನ ತವರಿನ ಕ್ರಿಕೆಟ್ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಮತ್ತು ಮೂರು ಪಂದ್ಯಗಳ ಟಿ20 ಸರಣಿಯ ಬಳಿಕ ನ್ಯೂಜಿಲ್ಯಾಂಡ್
ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಈ ಬಾರಿ ಮೊದಲ ಪಂದ್ಯ ಇಂದು ನಡೆಯಲಿದ್ದು ಗುಂಪು ಹಂತದಲ್ಲಿ ಬಲಿಷ್ಠ ತಂಡಗಳಿಗೆ ಟಕ್ಕರ್ ಕೊಟ್ಟ ಅಫ್ಘಾನಿಸ್ತಾನ ಇಂದು ಭಾರತದ ಎದುರಾಳಿಯಾಗಲಿದೆ.
ಭಾರತದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಭಾರತ ಪರ 2 ಟೆಸ್ಟ್ ಪಂದ್ಯಗಳನ್ನಾಡಿದ್ದ ಕನ್ನಡಿಗನ ಸಾವು ಕ್ರಿಕೆಟ್ ಪ್ರಿಯರಿಗೆ ನೋವು ನೀಡಿದೆ.
ಫಿನ್ಲ್ಯಾಂಡ್ನ ಟರ್ಕುದಲ್ಲಿ ನಡೆದ ಪ್ರತಿಷ್ಠಿತ ಪಾವೊ ನೂರ್ಮಿ ಗೇಮ್ಸ್ 2024 ರ ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದಾರೆ.
ನ್ಯೂಝಿಲೆಂಡ್ ತಂಡದ ಕ್ಯಾಪ್ಟನ್ ಕೇನ್ ವಿಲಿಯಮ್ಸನ್ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಟಿ20 ವಿಶ್ವಕಪ್ನಲ್ಲಿನ ನ್ಯೂಝಿಲೆಂಡ್ ತಂಡದ ಹೀನಾಯ ಪ್ರದರ್ಶನದ ಹಿನ್ನಲೆ, ವಿಲಿಯಮ್ಸನ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಟಿ20 ವಿಶ್ವಕಪ್ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿದ ಪಾಕಿಸ್ತಾನ ತಂಡ, ಐರ್ಲೆಂಡ್ ತಂಡವನ್ನು 3 ವಿಕೆಟ್ಗಳಿಂದ ಮಣಿಸಿದೆ.
ನಮೀಬಿಯಾ ತಂಡದ ಸ್ಟಾರ್ ಆಲ್ರೌಂಡರ್ ಡೇವಿಡ್ ವೀಝ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 11 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.
ಅಮೆರಿಕದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ರ್ನಿಯ ಗ್ರೂಪ್ ಹಂತದ ಭಾರತ ಹಾಗೂ ಕೆನಡಾ ನಡುವಿನ ಪಂದ್ಯವು ಭಾರಿ ಮಳೆಯಿಂದಾಗಿ ರದ್ಧಾಗಿದೆ
ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿ ತನ್ನ ಕೊನೆಯ ವಿಶ್ವಕಪ್ ಟೂರ್ನಿ ಎಂದು ನ್ಯೂಜಿಲೆಂಡ್ನ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಹೇಳಿದ್ದಾರೆ.
ಟಿ20 ವಿಶ್ವಕಪ್ ಗೆಲ್ಲಲೇಬೇಕೆಂದು ಸೇನಾ ಕೇಂದ್ರಗಳಲ್ಲಿ ತರಬೇತಿ ಪಡೆದಿದ್ದ ಪಾಕಿಸ್ತಾನ ಈಗ ಟೂರ್ನಿಯಿಂದಲೇ ಔಟ್ ಆಗಿದೆ. ಅಮೆರಿಕ, ಐರ್ಲೆಂಡ್ ಪಂದ್ಯ ಮಳೆಯಿಂದ ರದ್ದಾಗಿದೆ.
ಟಿ 20 ವಿಶ್ವಕಪ್ 2024 ರ ಗ್ರೂಪ್ ಬಿ ಪಂದ್ಯದಲ್ಲಿ ಇಂಗ್ಲೆಂಡ್ ತನ್ನ ಎದುರಾಳಿ ಒಮನ್ ತಂಡವನ್ನು ಕೇವಲ 47 ರನ್ಗಳಿಗೆ ಆಲೌಟ್ ಮಾಡಿತು.
ತಮ್ಮ ಅದ್ಭುತ ಕ್ಯಾಚ್ನಿಂದಾಗಿ 2ನೇ ಬಾರಿಯು ಮೊಹಮ್ಮದ್ ಸಿರಾಜ್ ಗೆ ಚಿನ್ನದ ಪದಕ ಒಲಿದು ಬಂದಿದೆ. ಇದಕ್ಕೂ ಮುನ್ನ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸಿರಾಜ್ ಈ ಪ್ರಶಸ್ತಿ ಗೆದ್ದಿದ್ದರು.
ಇಂಟರ್ ಮಿಯಾಮಿ ತಂಡದ ಆಟಗಾರ ಲಿಯೋನೆಲ್ ಮೆಸ್ಸಿ, ಅವರು ಮತ್ತೆ ನಿವೃತ್ತಿಯ ಸುಳಿವು ನೀಡಿದ್ದಾರೆ. ಮುಂದಿನ ವರ್ಷ ಇಂಟರ್ ಮಿಯಾಮಿಯೊಂದಿಗಿನ ಒಪ್ಪಂದ ಮುಗಿಯುತ್ತಿದ್ದಂತೆ ಫುಟ್ಬಾಲ್ನಿಂದ ದೂರ ಸರಿಯುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಭಾರತ ಅಮೆರಿಕ ವಿರುದ್ಧ 7 ವಿಕೆಟ್ಗಳ ಜಯ ಸಾಧಿಸಿ, ಟಿ20 ವಿಶ್ವಕಪ್ ಕ್ರಿಕೆಟ್ನ ಸೂಪರ್-8 ಹಂತಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ.
ಪ್ರಮುಖ ನಗರವಾದ ನ್ಯೂಯಾರ್ಕ್ ನಲ್ಲಿ ಹೊಸ ಸ್ಟೇಡಿಯಂ ನಿರ್ಮಿಸಿ ಅಲ್ಲಿ ಟಿ20 ವಿಶ್ವಕಪ್ ಆಡಿಸಲಾಗಿತ್ತು. ಹೈವೋಲ್ಟೇಜ್ ಭಾರತ ಮತ್ತು ಪಾಕಿಸ್ತಾನ ಪಂದ್ಯವು ಕಳೆದ ಭಾನುವಾರ ಇಲ್ಲಿ ನಡೆದಿತ್ತು.
ಭಾರತದ ಹಿರಿಯ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಮತ್ತು ಸುಮಿತ್ ನಾಗಲ್ ಮುಂದಿನ ತಿಂಗಳು ಪ್ಯಾರಿಸ್ನಲ್ಲಿ ನಡೆಯುವ ಒಲಿಂಪಿಕ್ಸ್ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
ಈ ಬಾರಿ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ಗಾಯದಿಂದಾಗಿ ಕ್ವಾರ್ಟರ್ ಫೈನಲ್ಗೂ ಮುನ್ನವೇ ನಿರ್ಗಮಿಸಿದ 24 ಗ್ರಾನ್ಸ್ಲಾಂ ಪ್ರಶಸ್ತಿಗಳ ಒಡೆಯ ನೋವಾಕ್ ಜೋಕೋವಿಚ್ ಎಟಿಪಿ ವಿಶ್ವ ಟೆನಿಸ್ ರ್ಯಾಂಕಿಂಗ್ನಲ್ಲಿ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಮಾಹಿತಿ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ವೀಕ್ಷಿಸಲು
ನಿನ್ನೆ ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ರಣ ರೋಚಕ ಪಂದ್ಯದಲ್ಲಿ ಭಾರತ ಆರು ರನ್ಗಳಿಂದ ಪಾಕಿಸ್ತಾನವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ.