Showing 20 of 674 posts • Page 31 of 34
ಭಾನುವಾರ ನ್ಯೂಯಾರ್ಕ್ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ‘ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡಿ’ ಎಂಬ ಸಂದೇಶವನ್ನು
ಇಂದು ನ್ಯೂಯಾರ್ಕ್ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ವಿಶ್ವಕಪ್ನ 19 ನೇ ಪಂದ್ಯ ನಡೆಯುತ್ತಿದೆ.
ನ್ಯೂಯಾರ್ಕ್ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇನ್ನೇನು ಕೆಲವೇ ಗಂಟೆಗಳಲ್ಲಿ ಐಸಿಸಿ ಮೆಗಾ ಟೂರ್ನಿಯ ಟಿ20 ವಿಶ್ವಕಪ್ ಪಂದ್ಯ ನಡೆಯಲಿದೆ.
ಫ್ರೆಂಚ್ ಓಪನ್ ಗ್ಯಾನ್ ಸ್ಲಾಂ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಭಾನುವಾರ, ಸ್ಪೇನ್ನ ಕಾರ್ಲೊಸ್ ಆಲ್ಕರಜ್ ಹಾಗೂ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಪ್ರಶಸ್ತಿಗಾಗಿ ಸೆಣಸಲಿದ್ದಾರೆ
ಯುಎಫ್ಸಿ ಪಂದ್ಯ ಗೆದ್ದ ಮೊದಲ ಭಾರತೀಯ ಆಟಗಾರ್ತಿ 28 ವರ್ಷದ ಪೂಜಾ ತೋಮರ್ ದಾಖಲೆ ಬರೆದಿದ್ದಾರೆ. ಉತ್ತರ ಪ್ರದೇಶದ ಮೂಲದವರಾದ ತೋಮರ್, ಕಳೆದ ವರ್ಷ ಯುಎಫ್ಸಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.
ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ 2024 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.
ಪೋಲೆಂಡ್ನ ಇಗಾ ಸ್ವಿಯಾಟೆಕ್ ಅವರು ಫ್ರೆಂಚ್ ಓಪನ್ ಟೂರ್ನಿಯಲ್ಲಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು(ಶನಿವಾರ) ನಡೆದ ಮಹಿಳಾ ಸಿಂಗಲ್ಸ್
ಸ್ಟಾವೆಂಜರ್ನಲ್ಲಿ ನಡೆದ ನಾರ್ವೆ ಚೆಸ್ ಟೂರ್ನಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ 3ನೇ ಸ್ಥಾನ ಗಳಿಸಿದ್ದಾರೆ. ಸರಣಿಯಾಗಿ ಎದುರಾಳಿಯನ್ನು ಸೋಲಿಸುತ್ತ ಬಂದಿದ್ದ
ಭಾರತ ಪಾಕಿಸ್ತಾನ ನಡುವೆ ಭಾನುವಾರ ಟಿ20 ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ 14ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಅಮೋಘ ಜಯ ಸಾಧಿಸಿದೆ.
2024 ರ ಟಿ 20 ವಿಶ್ವಕಪ್ನ ತನ್ನ ಮೊದಲ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ವಿರುದ್ಧ ಸೋತ ನಂತರ ಪಾಕಿಸ್ತಾನ ತಂಡಕ್ಕೆ ಮುಖಭಂಗವಾಗಿದೆ.
ಭಾರತೀಯ ಫುಟ್ಬಾಲ್ ದಿಗ್ಗಜ ಸುನಿಲ್ ಛೆಟ್ರಿ ಕಣ್ಣೀರು ಸುರಿಸುತ್ತಾ ವೃತ್ತಿ ಜೀವನಕ್ಕೆ ವಿದಾಯ ಹೇಳಿದರು. ಗುರುವಾರ (ಜೂನ್ 6) ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಅವರು ಆಟಕ್ಕೆ ವಿದಾಯ ಹೇಳಿದರು.
ಪಾಕಿಸ್ತಾನ ಹಾಗೂ ಅಮೆರಿಕ ನಡುವೆ ಟೆಕ್ಸಾಸ್ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡ ಪಾಕಿಸ್ತಾನವನ್ನು ಸೋಲಿಸಿ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಫ್ರೆಂಚ್ ಓಪನ್ ಪುರುಷರ ಡಬಲ್ಸ್ನಲ್ಲಿ ದ್ವಿತೀಯ ಶ್ರೇಯಾಂಕದ ರೋಹನ್ ಬೋಪಣ್ಣ-ಮ್ಯಾಥ್ಯೂ ಎಬ್ಡೆನ್ ಕಠಿಣ ಹೋರಾಟದ ಬಳಿಕ ಸೆಮಿಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಐರ್ಲೆಂಡ್ ಬಳಗವನ್ನು ಎದುರಿಸುತ್ತಿದೆ. ಟಾಸ್ ಗೆದ್ದ ಭಾರತ ಫೀಲ್ಡಿಂಗ್
ಈ ಬಾರಿಯ ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ಟೀಮ್ ಇಂಡಿಯಾ ಕೋಚ್ ಸ್ಥಾನದಿಂದ ಕೆಳಗಿಳಿಯುವುದಾಗಿ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.
ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಶುರುವಾಗಿದೆ. ಹೇಗಾದ್ರೂ ಮಾಡಿ ಈ ಬಾರಿ ಗೆದ್ದು ಐಸಿಸಿ ಟಿ20 ವಿಶ್ವಕಪ್ ಪ್ರಶಸ್ತಿ ಎತ್ತಿ ಹಿಡಿಯಲೇಬೇಕು ಎಂದು ಟೀಮ್ ಇಂಡಿಯಾ ಜಿದ್ದಿಗೆ ಬಿದ್ದಿದೆ.
9ನೇ ಆವೃತ್ತಿಯ ಟಿ20 ವಿಶ್ವಕಪ್ ನಿನ್ನೆಯಿಂದ ಅಂದರೆ ಜೂನ್ 2 ರಿಂದ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ಆರಂಭವಾಗಿದೆ. ಈ ಬಾರಿಯ ಟಿ20 ವಿಶ್ವಕಪ್ ಹಲವು ವಿಚಾರಗಳಿಂದ ಸಾಕಷ್ಟು
ಕಳೆದ ಎರಡು ದಿನಗಳಿಂದ ಗೌತಮ್ ಗಂಭೀರ್ ಅವರು ಮುಂದಿನ ಮುಖ್ಯ ಕೋಚ್ ಆಗಲು ಗಂಭೀರ್ ಸಿದ್ಧರಿದ್ದಾರೆ ಎಂದು ಹೇಳಲಾಗುತ್ತಿದೆ.ಆದರೆ ಇದುವರೆಗೂ ಗಂಭೀರ್ ಈ ಬಗ್ಗೆ ಏನನ್ನೂ ಹೇಳಿಲ್ಲ
ವಿಶ್ವ ಕ್ರಿಕೆಟ್ ಅಭಿಮಾನಿಗಳ ಕಣ್ಣು ಮಾತ್ರ ಭಾರತ- ಪಾಕ್ ನಡುವಿನ ಪಂದ್ಯದ ಮೇಲಿದೆ. ಜೂನ್ 9 ರಂದು ನ್ಯೂಯಾರ್ಕ್ನಲ್ಲಿ ನಡೆಯುವ ಹೈವೋಲ್ಟೇಜ್ ಪಂದ್ಯಕ್ಕೂ ಮೊದಲೇ ಪಾಕ್ ಕ್ಯಾಪ್ಟನ್ ಬಾಬರ್ ಅಜಂ ನರ್ವಸ್ ಆಗಿದ್ದೇನೆ ಎಂದು ಹೇಳಿದ್ದಾರೆ.