Showing 8 of 628 posts • Page 32 of 32
ಇಂದು ಆರ್ಸಿಬಿ ಮತ್ತು ರಾಜಸ್ಥಾನ ನಡುವೆ ಜಿದ್ದಾಜಿದ್ದಿ ಪಂದ್ಯ ನಡೆಯಲಿದೆ. ಸಂಜೆ 7.30ಕ್ಕೆ ಪಂದ್ಯ ಪ್ರಾರಂಭವಾಗಲಿದೆ.
ಇಂದು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಪ್ಲೇ ಆಫ್ ಕಾಳಗಕ್ಕೆ ವೇದಿಕೆ ಸಜ್ಜಾಗಿದ್ದು, ಇಂದು ನಡೆಯುತ್ತಿರೋ ಮೊದಲ ಕ್ವಾಲಿಫೈರ್ ಪಂದ್ಯದಲ್ಲಿ ಕೆಕೆಆರ್, ಹೈದರಾಬಾದ್ ತಂಡಗಳು ಸೆಣಸಾಡುತ್ತಿವೆ.
ಟೀಂ ಇಂಡಿಯಾದ ಕೋಚ್ ಹುದ್ದೆ ನ್ಯೂಜಿಲೆಂಡ್ ಮಾಜಿ ನಾಯಕ, ನಿವೃತ್ತ ಆಟಗಾರ ಸ್ಟೀಫನ್ ಫ್ಲೆಮಿಂಗ್ ಅವರನ್ನು ಮನವೊಲಿಸಲು ಬಿಸಿಸಿಐ ಎಂಎಸ್ ಧೋನಿ ಅವರ ಸಹಾಯವನ್ನು ಕೋರಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಸಿಎಸ್ಕೆ ತಂಡಕ್ಕೆ ಸೋಲುಣಿಸಿ ಆರ್ಸಿಬಿ ತಂಡ ಪ್ಲೇಆಫ್ಗೆ ಪ್ರವೇಶಿಸಿದೆ. ಈ ಪಂದ್ಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಧೋನಿ ಆರ್ಸಿಬಿ ಆಟಗಾರರಿಗೆ ಹಸ್ತಲಾಘವ ನೀಡದೇ ಡ್ರೆಸ್ಸಿಂಗ್ ರೂಮ್ಗೆ ತೆರಳಿದ್ದರು.
ಆರ್ಸಿಬಿ, ಸತತ ಸೋಲುಗಳಿಂದ ಪಾಠ ಕಲಿತು ತನ್ನ ಆವೇಗವನ್ನು ಹೆಚ್ಚಿಸಿಕೊಂಡು, ಆಕ್ರಮಣಕಾರಿ ಆಟವಾಡುವ ಮೂಲಕ ಯಶಸ್ಸಿನ ಹಾದಿಗೆ ಮರಳಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಮ್. ಎಸ್ ಧೋನಿ ಅವರು ಬಾರ್ ನಲ್ಲಿರುವ ವಿಡಿಯೋವೊಂದು ವೈರಲ್ ಆಗಿದೆ. ಆರ್ಸಿಬಿ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋತ ಬಳಿಕ ಸಿಎಸ್ಕೆ ತಂಡವು ಐಪಿಎಲ್ 2024 ರಿಂದ ಹೊರಬಿದ್ದಿದೆ.
ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ಕೆಕೆಆರ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿ ಆಗಲಿವೆ.