Showing 20 of 674 posts • Page 33 of 34
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಭವಿಷ್ಯವನ್ನು ನೆಟ್ಟಿಗರು ನುಡಿದಿದ್ದಾರೆ. ಇದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಅಭಿನಂದಿಸಿದ್ದಾರೆ.
ಇಂದು ಚೆನ್ನೈನ ಎಂ.ಎ ಚಿದಂಬರಂ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ 2024ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಕೆಕೆಆರ್, ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ.
ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕ್ರಿಕೆಟ್ ಸಾಧನೆ ಜತೆಗೆ ಇದೀಗ ಬಾಲಿವುಡ್ ಕಡೆಗೂ ಎಂಟ್ರಿ ಪಡೆದಿದ್ದಾರೆ ಎಂಬುದಾಗಿ ವರದಿಯಾಗಿದೆ.
ಫ್ರೆಂಚ್ ಮೂಲದ ಭಾರತೀಯ ಕಾರು ತಯಾರಕ ಕಂಪನಿ ಸಿಟ್ರೊಯೆನ್ ಭಾರತದ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಿದೆ.
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಇಂದಿಗೆ ಮುಗಿಯಲಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಟೂರ್ನಿಯಿಂದಲೇ ಹೊರಬಿದ್ದಿದೆ.
ಭಾನುವಾರ ಇಲ್ಲಿ ನಡೆದ ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ನಲ್ಲಿ ಚೀನಾದ ವಾಂಗ್ ಝಿ ಯಿ ವಿರುದ್ಧ ಸೋಲು ಕಂಡಿದ್ದಾರೆ.
ವರ್ಷದ 2ನೇ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿಯಾಗಿರುವ ಫ್ರೆಂಚ್ ಓಪನ್ ಭಾನುವಾರ ಆರಂಭಗೊಳ್ಳಲಿದೆ.14 ಬಾರಿ ಚಾಂಪಿಯನ್ ರಾಫೆಲ್ ನಡಾಲ್, ಜೋಕೋವಿಚ್ , ಇಗಾ ಸ್ವಿಯಾಟೆಕ್ ಸೇರಿದಂತೆ ಪ್ರಮುಖರು ಕಣಕ್ಕಿಳಿಯಲಿದ್ದಾರೆ.
ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯನ್ನು 1-2 ಅಂತರದಿಂದ ಯುಎಸ್ಎ (USA) ತಂಡ ಗೆದ್ದುಕೊಂಡಿದೆ. ಹೌಸ್ಟನ್ನ ಪ್ರೈರೀ ವ್ಯೂ ಕ್ರಿಕೆಟ್ ಕಾಂಪ್ಲೆಕ್ಸ್ ಸ್ಡೇಡಿಯಂನಲ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್ 2024 ಫೈನಲ್ ಪಂದ್ಯ ಇಂದು ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಸೀಸನ್ 17 ಅಂತಿಮ ಹಣಾಹಣಿಯಲ್ಲಿ
ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಜೂನ್ 2 ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಇಂದು ಅಮೆರಿಕದತ್ತ ಪ್ರಯಾಣ ಬೆಳೆಸಿದೆ.
ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ ಸಿಂಧು ಫೈನಲ್ಗೆ ಲಗ್ಗೆಯಿಟ್ಟಿದ್ದಾರೆ.
ಇಂದು ನಡೆಯುವ ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್ ಪಂದ್ಯದಲ್ಲಿ ಅವಳಿ ಒಲಿಂಪಿಕ್ಸ್ ಪದಕ ವಿಜೇತ, ಭಾರತದ ತಾರಾ ಶಟ್ಲರ್ ಪಿ.ವಿ.ಸಿಂಧು ಎದುರಾಳಿ ಥಾಯ್ಲೆಂಡ್ನ ಬುಸಾನನ್ ಜೊತೆ ಆಡಳಿದ್ದಾರೆ.
17ನೇ ಆವೃತ್ತಿಯ ಐಪಿಎಲ್ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಕ್ತಾಯ ಹಂತದಲ್ಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.
ಶುಕ್ರವಾರ ನಡೆದ ಐಪಿಎಲ್ನ ಕ್ವಾಲಿಫೈಯರ್-2 ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್ಗಳ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.
ಆರ್ಸಿಬಿ ತಂಡದ ಹೀರೋ ಕಿಂಗ್ ವಿರಾಟ್ ಕೊಹ್ಲಿ ಅವರು ತಮ್ಮ ನೆಚ್ಚಿನ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತು ಹೊರಬಿದ್ದ ಮೂರು ದಿನಗಳ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಟೀಂ ಇಂಡಿಯಾದ ಕೋಚ್ ಹುದ್ದೆಗೆ ನಾನು ಅಥವಾ ಬಿಸಿಸಿಐ ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರಿಗೆ ಯಾವುದೇ ಆಫರ್ ನೀಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ಶಾ ಹೇಳಿದ್ದಾರೆ.
ಟಿ20 ವಿಶ್ವಕಪ್ ಕಾವೇರುತ್ತಿದೆ. ಜೂ.9ಕ್ಕೆ ನ್ಯೂಯಾರ್ಕ್ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯವಂತೂ, ವಿಪರೀತ ಟಿಕೆಟ್ ಬೆಲೆಯ ಕಾರಣಕ್ಕೆ ವಿವಾದ ಸೃಷ್ಟಿಸಿದೆ.
ನಿನ್ನೆ ನಡೆದ ರೋಚಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮ್ ಸೋಲು ಕಂಡು ಪ್ಲೇ ಆಫ್ನಿಂದ ಅಧಿಕೃತವಾಗಿ ಹೊರಬಿದ್ದಿದೆ.
ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರನ್ನು ಆಡಿದರೆ ಉತ್ತಮ ಎಂಬ ಪಟ್ಟಿಗೆ ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್ ಸಿಂಗ್ ಕೂಡ ಯಾರನ್ನು ಆಡಿಸಿದರೆ ಉತ್ತಮ ಎಂಬ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಅಹದಾಬಾದ್ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ.