Showing 20 of 674 posts • Page 4 of 34
ಓವಲ್ನಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ರ ಎರಡನೇ ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡವನ್ನು ಸೋಲಿಸುವಲ್ಲಿ ಇಂಗ್ಲೆಂಡ್ ಮಹಿಳಾ ತಂಡವು ಸರ್ವತೋಮುಖ ಪ್ರದರ್ಶನ ನೀಡಿತು.
ಜರ್ಮನಿಯ ಮಿಡ್ಫೀಲ್ಡರ್ ಜಮಾಲ್ ಮುಸಿಯಾಲ ಅವರು ತಮ್ಮ ತಂಡದ ನಾಟಕೀಯ ಫಿಫಾ ವಿಶ್ವಕಪ್ 2026 ರ 32 ನೇ ಸುತ್ತಿನ ಸೋಲಿನ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದಾರೆ, ಪರಾಗ್ವೆ ವಿರುದ್ಧ ಪೆನಾಲ್ಟಿ ಶೂಟೌಟ್ ಸೋಲಿನ ನಂತರದ ಸೋಲನ್ನು “ಇನ್ನೂ ನಿಭಾಯಿಸುವುದು ಕಷ್ಟ” ಎಂದಿದ್ದಾರೆ.
ಖ್ಯಾತ ಕ್ರಿಕೆಟ್ ಆಟಗಾರ, ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅಂಜನಾದ್ರಿಗೆ ತೆರಳಿ ಹನುಮನ ದರ್ಶನ ಪಡೆದರು
ಮಂಗಳೂರು: ಭಾರತೀಯ ಐಸ್ ಸ್ಕೇಟಿಂಗ್ ಅಸೋಸಿಯೇಶನ್ ವತಿಯಿಂದ ಡೆಹ್ರಾಡೂನ್ನಲ್ಲಿ ನಡೆದ 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರಿನ ಡ್ಯಾಶಿಯಲ್ ಕೋನ್ಸೆಸ್ಸೊ ವಿಶಿಷ್ಟ ಸಾಧನೆ ಮೆರೆದಿದ್ದಾರೆ. ಹಿರಿಯರ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಡ್ಯಾಶಿಯಲ್ ಅವರು ಮಿಕ್ಸ್ಡ್ ರಿಲೇ ವಿಭಾಗದಲ್ಲಿ 1 ಚಿನ್ನ ಮತ್ತು 500 ಮೀ.1000 ಮೀ. ಮತ್ತು 1500 ಮೀಟರ್ ನಲ್ಲಿ 3 ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. ಡ್ಯಾಶಿಯಲ್ ಕಾನ್ಸೆಸ್ಸೊ ಪ್ರಸ್ತುತ ಮಂಗಳೂರಿನ ಎಸ್ಡಿಎಂ ಸಂಸ್ಥೆಯಲ್ಲಿ ಪದವಿ ವ್ಯಾಸಂಗವನ್ನು ಪಡೆಯುತ್ತಿದ್ದಾರೆ. ಇವರು ಮಂಗಳೂರಿನ ದೇರೆಬೈಲ್ ನಿವಾಸಿ […]
ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಹಾಗೂ ಸ್ಟಾರ್ ಆಲ್ರೌಂಡರ್ ಬೆನ್ಸ್ಟೋಕ್ಸ್ ಸರಣಿ ಮಧ್ಯದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಶ್ರೀಲಂಕಾದಲ್ಲಿ ನಡೆಯುತ್ತಿರುವ ಭಾರತ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಎ ತಂಡಗಳ ತ್ರಿಕೋನ ಏಕದಿನ ಸರಣಿಯ ಫೈನಲ್ ಹಣಾಹಣಿ ಭಾನುವಾರ ನಡೆಯಲಿದ್ದು, ಭಾರತ ಮತ್ತು ಆಥಿತೇಯ ಶ್ರೀಲಂಕಾ ಮುಖಾಮುಖಿಯಾಗಲಿವೆ.
ಪ್ರಾಮಾಣಿಕವಾಗಿ ನಾನು ಕ್ರಿಕೆಟ್ ಆಡಿದ್ದು ನನ್ನ ವೈಯಕ್ತಿಕ ಕಾರಣಕ್ಕಾಗಿಯೇ ಹೊರತು ದೇಶಕ್ಕಾಗಿ ಅಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೇಳಿದರು.
ಆರ್ ಸಿಬಿ ಭರ್ಜರಿ ಗೆಲುವು ಪಡೆದುಕೊಂಡಿದೆ. ಮಣಿಪಾಲದ ಕಾಯಿನ್ ಸರ್ಕಲ್ ನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಸತತ ಎರಡನೇ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡವು ಚಾಂಪಿಯನ್ ಪಟ್ಟಕೇರಿದೆ.
ಟಾಟಾ ಐಪಿಎಲ್- 2026ರ ಕ್ರಿಕೆಟ್ ಫೈನಲ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಲುಪಿದ್ದು, ಫೈನಲ್ ಪಂದ್ಯಾವಳಿಯ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ ಮಾಡುವಂತಿಲ್ಲ ಎಂಬ ಮಾರ್ಗಸೂಚಿಗಳನ್ನು ಬೆಂಗಳೂರು ಪೊಲೀಸರು ಹೊರಡಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಭದ್ರತೆ ಮತ್ತು ಪಾರದರ್ಶಕತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ.
ಕ್ರಿಕೆಟ್ ಪ್ರೇಮಿಗಳಿಗೆ ಕ್ರೀಡಾಂಗಣದ ಅನುಭವವನ್ನು ನೀಡುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಬಿಸಿಸಿಐ ವತಿಯಿಂದ ‘ಟಾಟಾ ಐಪಿಎಲ್ ಫ್ಯಾನ್ ಪಾರ್ಕ್’ (TATA IPL Fan Park) ಆಯೋಜಿಸಲಾಗಿದೆ ಎಂದು ಬಿಸಿಸಿಐ ಪ್ರತಿನಿಧಿ ವಿಕಾಸ್ ಪಂಡಿತ್ ತಿಳಿಸಿದ್ದಾರೆ.
ಐಪಿಎಲ್ 2026ರ ಮೊದಲ ಹೈವೋಲ್ಟೇಜ್ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ.
ಕರ್ನಾಟಕದ ಮಾಜಿ ರಣಜಿ ಆಟಗಾರ ಎಸ್. ಎಲ್ ಅಕ್ಷಯ್ (39) ಕ್ರಿಕೆಟ್ ಪಂದ್ಯವಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕಾದಾಟ ನಡೆಸಲಿವೆ. ಸತತ ಸೋಲಿನ ಸುಳಿಗೆ ಸಿಲುಕಿರುವ ಶ್ರೇಯಸ್ ಐಯ್ಯರ್ ಪಡೆಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ.
ಐಪಿಎಲ್ ಟೂರ್ನಿಯ 19 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಪಡೆದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರ ಸ್ಥಾನ ಪಡೆದಿದ್ದಾರೆ.
ಮಲೇಷ್ಯಾ ಮಾಸ್ಟರ್ಸ್ ಸೂಪರ್-500 ಬ್ಯಾಡ್ಮಿಂಟನ್ ಪಂದ್ಯಾವಳಿ ಬುಧವಾರದಿಂದ ಆರಂಭವಾಗಲಿದ್ದು, ಭಾರತ ಪರ ಲಕ್ಷ್ಯ ಸೇನ್, ಕಿರಣ್ ಜಾರ್ಜ್, ಎಚ್.ಎಸ್. ಪ್ರಣಯ್ ಮತ್ತು ತರುಣ್ ಕಣಕ್ಕಿಳಿಯಲಿದ್ದಾರೆ. ವನಿತಾ ವಿಭಾಗದಲ್ಲಿ ತನ್ವಿ ಶರ್ಮ, ಅಶ್ಮಿತಾ ಚಲಿಹಾ ನಿರೀಕ್ಷೆ ಮೂಡಿಸಿದ್ದಾರೆ.
ನಿನ್ನೆ ನಡೆದ ಐಪಿಎಲ್ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ್ ವಿರುದ್ಧ 5 ವಿಕೆಟ್ಗಳ ಜಯ ಗಳಿಸಿದೆ.
ಸಿಎಸ್ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ಗೆ ಶಾಕ್ ಎದುರಾಗಿದೆ. ನಾಯಕ ರಿಷಭ್ ಪಂತ್ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.
Samarthanam Trust for the Disabled ಸಂಸ್ಥೆಯು Quin Bay Technologies Private Limited ಸಹಯೋಗದಲ್ಲಿ ಆಯೋಜಿಸಿರುವ “ಸಮರ್ಥನಂ ಕಪ್ 2026 – ಕರ್ನಾಟಕ ಪುರುಷರ ಅಂಧರ ಕ್ರಿಕೆಟ್ ಟೂರ್ನಿ” ಇದೀಗ ನಾಕೌಟ್ ಹಂತಕ್ಕೆ ಪ್ರವೇಶಿಸಿದೆ.