Showing 20 of 674 posts • Page 7 of 34
ಫೆಬ್ರವರಿ 15 ರಂದು ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಫೆಬ್ರವರಿ 15ರಂದು ಕೊಲಂಬೊದಲ್ಲಿ ಭಾರತ ತಂಡದೆದುರು ನಡೆಯಬೇಕಿರುವ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂಬ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕಿದ್ದರೆ ಹಾಗೂ ಈ ಕುರಿತು ತನ್ನ ಸರಕಾರದೊಂದಿಗೆ ಸಮಾಲೋಚನೆ ನಡೆಸಬೇಕಿದ್ದರೆ, ತನ್ನ ಮೂರು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಎದುರು ಷರತ್ತು ವಿಧಿಸಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಸ್ತಿತ್ವದ ಬಹುಪಾಲು ಸಮಯವನ್ನು IPL ನ ಅತ್ಯಂತ ಚರ್ಚಿತ ತಂಡವಾಗಿ ಕಳೆದಿದೆ. ಈಗ 2025 ರಲ್ಲಿ ಅಂತಿಮವಾಗಿ IPL ಗೆದ್ದು ಎರಡನೇ WPL ಪ್ರಶಸ್ತಿಯನ್ನು ಗೆದ್ದ ಕೇವಲ ತಿಂಗಳುಗಳ ನಂತರ, RCB ಭಾರತೀಯ ಕ್ರೀಡೆ ಇದುವರೆಗೆ ಕಂಡ ಅತ್ಯಂತ ಸ್ಪರ್ಧಾತ್ಮಕ ಫ್ರಾಂಚೈಸ್ ಮಾರಾಟ ಪ್ರಕ್ರಿಯೆಗಳಲ್ಲಿ ಒಂದರ ಕೇಂದ್ರಬಿಂದುವಾಗಿದೆ.
ಮಹಿಳೆಯರ ಪ್ರೀಮಿಯರ್ ಲೀಗ್ ಸೀಸನ್ 4 ರ ಫೈನಲ್ ಪಂದ್ಯದಲ್ಲಿ ಆರ್ ಸಿಬಿ ತಂಡವು 6 ವಿಕೆಟ್ ಗಳ ಭರ್ಜರಿ ಜಯ ಗಳಿಸುವ ಮೂಲಕ ಎರಡನೇ ಬಾರಿಗೆ ಡಬ್ಲ್ಯೂ ಪಿಲ್ ಟ್ರೋಫಿ ಮುಡಿಗೇರಿಸಿಕೊಂಡಿದೆ.
ಸಾಕಷ್ಟು ವಿವಾದಗಳಿಗೆ ಕಾರಣವಾಗಿ ಅರ್ಧದಲ್ಲಿ ರದ್ದಾಗಿದ್ದ ಬ್ರಹ್ಮಾವರ ಎಚ್ಎಂಸಿ ಯುನೈಟೆಡ್ ಟೆನಿಸ್ ಬಾಲ್ ಕ್ರಿಕೆಟ್ ಟ್ರೋಫಿಯ ವಿಜೇತ ತಂಡಗಳನ್ನು ಸೋಮವಾರ ಅದೃಷ್ಟದ ನಾಣ್ಯ ಚಿಮ್ಮುವ ಮೂಲಕ ಆಯ್ಕೆ ಮಾಡಲಾಯಿತು.
ಯೂತ್ ಫ್ರೆಂಡ್ಸ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ (ರಿ.) ಪಿತ್ರೋಡಿ ಇವರ ಆಶ್ರಯದಲ್ಲಿ ಉದ್ಯಾವರದ ಬೋಳಾರಗುಡ್ಡೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶನಿವಾರ ಆಯೋಜಿಸಿದ “ಶ್ರೀರಾಮ್ ಟ್ರೋಫಿ- 2026” ಅಂತರ್ ರಾಜ್ಯಮಟ್ಟದ ಆಹ್ವಾನಿತ ಮಹಿಳಾ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀದುರ್ಗಾ ಫ್ರೆಂಡ್ಸ್ ಕಾರ್ಕಳ ತಂಡವು ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾವು ಟಿ 20 ವಿಶ್ವಕಪ್ ಗೂ ಮುನ್ನ ಕೇರಳದ ತಿರುವನಂತಪುರಂನಲ್ಲಿರುವ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
274 ಮಿಲಿಯನ್ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಶ್ರೇಷ್ಠ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯು ಜನವರಿ 30ರ ರಾತ್ರಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿದೆ.
ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟಿ20 ವಿಶ್ವಕಪ್ 2026 ರಲ್ಲಿ ಸ್ಕಾಟ್ಲೆಂಡ್ ಭಾಗವಹಿಸುವುದನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಶನಿವಾರ ಅಧಿಕೃತವಾಗಿ ದೃಢಪಡಿಸಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಖಜಾಂಚಿ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಮಾಜಿ ಅಧ್ಯಕ್ಷರು ಹಾಗೂ ಮಾಜಿ ಕ್ರಿಕೆಟ್ ಆಟಗಾರರಾದ ಎ. ರಘುರಾಮ್ ಭಟ್ ಅವರು ಮಾಣಿ ಮಠದಲ್ಲಿ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಶ್ರೀಲಂಕಾಕ್ಕೆ ಪಂದ್ಯಗಳನ್ನು ಸ್ಥಳಾಂತರಿಸುವ ಮನವಿಯನ್ನು ಐಸಿಸಿ ತಿರಸ್ಕರಿಸಿದ ನಂತರ, ಬಾಂಗ್ಲಾದೇಶವು ಭಾರತದಲ್ಲಿ ನಡೆಯಲಿರುವ 2026 ರ ಟಿ 20 ವಿಶ್ವಕಪ್ ಅನ್ನು ಅಧಿಕೃತವಾಗಿ ಬಹಿಷ್ಕರಿಸಿದೆ.
2025 ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೊದಲ ಗೆಲುವಿಗೆ ಭಾರತದ ಮಾಜಿ ನಾಯಕ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಾರೆ ಎಂಎಸ್ ಧೋನಿ ಅವರ ಬಹುನಿರೀಕ್ಷಿತ ಪ್ರತಿಕ್ರಿಯೆ , ವಿಶೇಷವಾಗಿ ಅವರ ವಿಶಿಷ್ಟ ಚಾತುರ್ಯದಿಂದ ನನ್ನ ಭಾವನೆಗಳು ಭಾವುಕವಾದವು.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ ನಡೆಯಲಿವೆ ಎಂದು KSCA ಅಧಿಕೃತವಾಗಿ ಘೋಷಿಸಿದೆ.
ಭಾರತದ ಸ್ಟಾರ್ ಶಟ್ಲರ್ ಸೈನಾ ನೆಹ್ವಾಲ್ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ನಿಂದ ನಿವೃತ್ತಿ ಘೋಷಿಸಿದ್ದಾರೆ.
ಭಾರತದಲ್ಲಿ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ನಡೆಯುತ್ತಿದೆ.
ವಿಶ್ವ ಕ್ರಿಕೆಟ್ ನ ಸ್ಟಾರ್ ಆಟಗಾರ, ರನ್ ಮಷೀನ್, ಕಿಂಗ್ ಕೊಹ್ಲಿ ಎಂದೇ ಕರೆಸಿಕೊಳ್ಳುವ ವಿರಾಟ್ ಕೊಹ್ಲಿಗೆ ಅಭಿಮಾನಿಯೊಬ್ಬ ದುಬಾರಿ ಉಡುಗೊರೆ ತಂದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ತನ್ನ ಪ್ರಸಿದ್ಧ ನಂದಿನಿ ಬ್ರ್ಯಾಂಡ್ ಅಡಿಯಲ್ಲಿ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡಲು ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಜೊತೆ ಅಧಿಕೃತ ಪ್ರಾಯೋಜಕತ್ವದ ಒಪ್ಪಂದ ಮಾಡಲು ಮುಂದಾಗಿದೆ.
2025 ರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಏಕದಿನ ಸರಣಿ ವೇಳೆ ಇಂಜುರಿಗೆ ತುತ್ತಾಗಿ ತಂಡದಿಂದ ಹೊರಬಿದ್ದಿದ್ದ ಆಟಗಾರ ಶ್ರೇಯಸ್ ಅಯ್ಯರ್ ಇದೀಗ ಮತ್ತೆ ತಂಡಕ್ಕೆ ಮರಳಿದ್ದಾರೆ.
ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ
ನವದೆಹಲಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ, ಭಾರತದ ಈಶಾನ್ಯ ರಾಜ್ಯಗಳ ಕುರಿತು ಬಾಂಗ್ಲಾ ಪ್ರಧಾನಿ ಯೂನಸ್ ಖಾನ್ ಕೊಟ್ಟ ಹೇಳಿಕೆಗಳು ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ. ಈ ಮಧ್ಯೆ ಬಾಂಗ್ಲಾ ಕ್ರಿಕೆಟ್ ಮಂಡಳಿ ಮಾತ್ರ 2026ರ ತನ್ನ ಕ್ರಿಕೆಟ್ ಕ್ಯಾಲೆಂಡರ್ ಬಿಡುಗಡೆ ಮಾಡಿದೆ. ಈ ಕ್ಯಾಲೆಂಡರ್ ನಲ್ಲಿ ಭಾರತ ಹಾಗೂ ಬಾಂಗ್ಲಾ ನಡುವಿನ ಮೂರು ಏಕದಿನ ಪಂದ್ಯಗಳು ಮತ್ತು 2026ರ ಆಗಸ್ಟ್-ಸೆಪ್ಟೆಂಬರ್’ನಲ್ಲಿ T20I ಪಂದ್ಯಗಳನ್ನು ಉಲ್ಲೇಖಿಸಲಾಗಿದೆ. ಭಾರತದಲ್ಲಿ ಈಗಾಗಲೇ ಬಾಂಗ್ಲಾದೇಶದ ವಿರುದ್ಧ ಅಸಹನೆ ಹೆಚ್ಚಾಗಿದೆ. ಬಾಂಗ್ಲಾ ಆಟಗಾರ […]