Showing 20 of 674 posts • Page 8 of 34
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದೇಶೀಯ ಲೀಗ್ ಪಂದ್ಯದ ಸಂದರ್ಭದಲ್ಲಿ ಕ್ರಿಕೆಟಿಗನೊಬ್ಬ ಪ್ಯಾಲೆಸ್ಟೀನಿಯನ್ ಧ್ವಜವನ್ನು ಬಳಸಿದ ವಿವಾದ ಭುಗಿಲೆದ್ದಿದೆ.
ಟೆಸ್ಟ್ ಕ್ರಿಕೆಟ್ ನಲ್ಲಿ ಹಲವು ಪ್ರಮುಖ ಕ್ಷಣಗಳಿಗೆ 2025 ಸಾಕ್ಷಿಯಾಗಿದೆ.
2026ನೇ ವರ್ಷ ಕ್ರೀಡಾ ದೃಷ್ಟಿಯಿಂದ ಅತ್ಯಂತ ಮಹತ್ವದ ವರ್ಷವಾಗಿದೆ. ಭಾರತ ಹಾಗೂ ಶ್ರೀಲಂಕಾದಲ್ಲಿ T20 ವಿಶ್ವಕಪ್, ಯುಎಸ್ಎ, ಮೆಕ್ಸಿಕೊ ಹಾಗೂ ಕೆನಡಾದಲ್ಲಿ ನಡೆಯಲಿರುವ FIFA ವಿಶ್ವಕಪ್ 2026ರ ಪ್ರಮುಖ ಆಕರ್ಷಣೆಯಾಗಿವೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪ್ರತಿಷ್ಠಿತ ಕ್ರಿಕೆಟ್ ಪಂದ್ಯಾವಳಿಯ ಮೂಲಕ ಶಿವಶಂಕರ್ ಸ್ಪೋರ್ಟ್ಸ್ ಅಕಾಡೆಮಿಯ (SSSA) ಮೂವರು ಯುವ ಕ್ರೀಡಾಪಟು
ಕರ್ನಾಟಕ ರಜತ ಕಪ್ (KRC) 2025 ಕ್ರಿಕೆಟ್ ಪಂದ್ಯಾವಳಿಯು ಕೇವಲ ಕ್ರೀಡಾ ಸ್ಪರ್ಧೆಯಾಗಿರದೆ, ಕತಾರ್ನಲ್ಲಿರುವ ಕನ್ನಡಿಗರ ಕ್ರಿಕೆಟ್, ಸಂಸ್ಕೃತಿ ಮತ್ತು ಸಮುದಾಯ ಸೌಹಾರ್ದತೆಯ ಉತ್ತಮ ಉತ್ಸವವಾಗಿ ಮೂಡಿಬಂದಿತು.
ದಕ್ಷಿಣ ಭಾರತದ ಅತಿದೊಡ್ಡ ಅಂತರಕಾಲೇಜು ಕ್ರೀಡಾ ಉತ್ಸವಗಳಲ್ಲಿ ಒಂದಾದ, ‘ಆಲೋಸಿಶಿಯನ್ ಗೇಮ್ಸ್, 2026 20,000+ ಕ್ರೀಡಾಪಟುಗಳು, ಉತ್ಸಾಹಿಗಳು ಮತ್ತು ಚಾಂಪಿಯನ್
ಟೆನ್ನಿಸ್ ಲೋಕದಲ್ಲಿ ಮಿಂಚಿದ್ದ ಕನ್ನಡಿಗ ರೋಹನ್ ಬೋಪಣ್ಣ ತಮ್ಮ ಅದ್ಭುತ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಪ್ಯಾರಿಸ್ ಮಾಸ್ಟರ್ಸ್ 1000 ಟೂರ್ನಿಯಲ್ಲಿ ಅಲೆಕ್ಸಾಂಡರ್ ಬುಬ್ಲಿಕ್ ಅವರೊಂದಿಗೆ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದ ಬೋಪಣ್ಣ
ಏಷ್ಯನ್ ಡೆಫ್ ರಾಪಿಡ್ ಟೀಮ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ನಿವಾಸಿ ತಿಮ್ಮಪ್ಪ ಮೂಲ್ಯ ಮತ್ತು ಯಶೋಧಾ ದಂಪತಿಯ ಪುತ್ರಿ ಯಶಸ್ವಿ ಚಿನ್ನದ ಪದಕ ಗಳಿಸಿದ್ದಾರೆ.
ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದರು.
ಶಾರದ ವಿದ್ಯಾಲಯದ ಭುವರಾಹ ಅಟ್ರಿಯಂ ಹೊರಾಂಗಣದಲ್ಲಿ ಆರು ದಿನಗಳ FIDE ರೇಟೆಡ್ ಅಂತಾರಾಷ್ಟ್ರೀಯ ಚೆಸ್ ಟೂರ್ನಮೆಂಟ್ಗೆ ಚಾಲನೆ ದೊರಕಿತು.
ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗ
ಏಷ್ಯಾಕಪ್ನಲ್ಲಿ ಭಾರತ- ಪಾಕ್ ಇಂದು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಇಂದು ಭಾರತ ಪಾಕ್ ನಡುವೆ ಹೈವೋಲ್ಟೇಜ್ ಸೂಪರ್ 4 ಮ್ಯಾಚ್ ನಡೆಯಲಿದೆ.
ಹಾಸನದ ಈಜು ಸಂಕೀರ್ಣ ದಲ್ಲಿ ನಡೆದ ಮೈಸೂರು ವಿಭಾಗದ ವಿಭಾಗ ಮಟ್ಟದ ಈಜು ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮಂಗಳೂರಿನ ವೀ ಒನ್ ಆಕ್ವಾ ಸೆಂಟರ್ ನ ಈಜು ಪಟು
ಚಾಮುಂಡಿ ಬೆಟ್ಟಕ್ಕೆ ಕ್ರಿಕೆಟಿಗ ಭಾರತ ತಂಡದ ಮಾಜಿ ಆಟಗಾರ ಆರ್.ಪಿ ಸಿಂಗ್ ಭೇಟಿ ನೀಡಿದರು. ಚಾಮುಂಡಿ ತಾಯಿಗೆ ಆರ್.ಪಿ ಸಿಂಗ್ ವಿಶೇಷ ಪೂಜೆ ಸಲ್ಲಿಸಿದರು.
ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಷಿಪ್ನಲ್ಲಿ ಉಡುಪಿ ಜಿಲ್ಲೆಯ ಮಾನ್ಸಿ ಜೆ ಸುವರ್ಣ ಕಂಚಿನ ಪದಕ ಗೆದ್ದಿದ್ದಾರೆ.
ಕಳೆದ ಕೆಲ ವಾರಗಳ ಹಿಂದೆಯಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು, ಇದರ ಬೆನ್ನಲ್ಲೇ ಜೈಪುರದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಕಾರು ಡಿಕ್ಕಿ ಹೊಡೆದು ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿದ ಆರೋಪಿ ಅನಿವಾಸಿ ಭಾರತೀಯ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ತೀರ್ಪುಗಾರ ವಿನೋದ್ ಕುಮಾರ್ ಎಂ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್
ವೆಸ್ಟ್ ವಿಂಡೀಸ್ ವಿಕೆಟ್ ಕೀಪರ್ ಮತ್ತು ಗೇಮ್ ಚೇಂಜರ್ ಬ್ಯಾಟರ್ ನಿಕೋಲಸ್ ಪೂರನ್ ಕ್ರಿಕೆಟ್ ಲೋಕಕ್ಕೆ ಶಾಕ್ ಕೊಟ್ಟಿದ್ದಾರೆ.
ದೋಹಾ ಡೈಮಂಡ್ ಲೀಗ್ 2025 ರಲ್ಲಿ ನೀರಜ್ ಚೋಪ್ರಾ 90.23 ಮೀಟರ್ ಜಾವೆಲಿನ್ ಎಸೆದು ವೃತ್ತಿಜೀವನದ ಅತ್ಯುತ್ತಮ ದಾಖಲೆ ನಿರ್ಮಿಸಿದ್ದಾರೆ.