Showing 20 of 674 posts • Page 9 of 34
ಆಪರೇಷನ್ ಸಿಂಧೂರ ಬಳಿಕ ಸ್ಥಗಿತಗೊಂಡಿದ್ದ ಐಪಿಎಲ್ ಟೂರ್ನಮೆಂಟ್ ಇಂದಿನಿಂದ ಮತ್ತೆ ಶುರುವಾಗಲಿದ್ದು, ಬೆಂಗಳೂರಲ್ಲಿ ಆರ್ಸಿಬಿ ಹಾಗೂ ಕೆಕೆಆರ್ ನಡುವೆ ಪಂದ್ಯ ನಡೆಯಲಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮಾಲೀಕರಾದ ನೀತಾ ಎಂ ಅಂಬಾನಿ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತ, ಪಾಕ್ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ಬಾರಿಯ IPL ಟೂರ್ನಿಯ ಮುಂದೂಡಿಕೆ ಮಾಡಲಾಗಿದೆ. ಉಳಿದ ಐಪಿಎಲ್ ಪಂದ್ಯಗಳನ್ನ ರದ್ದು ಮಾಡುವ ನಿರ್ಧಾರವನ್ನು BCCI ಕೈಗೊಂಡಿದೆ.
ಕರ್ನಾಟಕ ರಾಜ್ಯ ಡಾಡ್ಜ್ಬಾಲ್ ಅಸೋಸಿಯೇಷನ್, ದಕ್ಷಿಣ ಕನ್ನಡ ಡಾಡ್ಜ್ಬಾಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ, ಭಾರತೀಯ ಡಾಡ್ಜ್ಬಾಲ್ ಫೆಡರೇಶನ್ನ ಆಶ್ರಯ
ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟವು ಎಪ್ರಿಲ್ 25 ರಿಂದ ಎ. 28 ರ ವರೆಗೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ
ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ
ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 50 ರನ್ಗಳಿಂದ ಗೆಲುವು ಸಾಧಿಸಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು
ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿತ ಮಂಗಳೂರು ವಿಶ್ವವಿದ್ಯಾಲಯದ ಅಂತರ್ಕಾಲೇಜು ಪುರುಷ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ತಂಡವು ಚಾಂಪಿಯನ್ಶಿಪ್
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯವು ನಾಳೆ ನಡೆಯಲಿದೆ. ಫೈನಲ್ನಲ್ಲಿ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ಸೆಣಸಾಟ ಮಾಡಲಿವೆ. ಈ ಎರಡು ತಂಡಗಳು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯನ್ನು ವ್ಯಕ್ತಿಗತ ದಿನಚರಿಯ ಭಾಗವಾಗಿಸಿಕೊಂಡರೆ ಮಾನಸಿಕ ಸ್ಥೈರ್ಯ, ಬೌದ್ಧಿಕ ಬೆಳವಣಿಗೆ
ಉಡುಪಿ ಅಡ್ವಕೇಟ್ ವೆಲ್ಫೇರ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ಕುಂದಾಪುರ ವಕೀಲರ ಸಂಘದ ಸಹಯೋಗದಲ್ಲಿ ಹಿರಿಯ ವಕೀಲ ಚೇರ್ಕಾಡಿ ವಿಜಯ್ ಹೆಗ್ಡೆ ಸ್ಮರಣಾರ್ಥ ಅಂತರ್ ರಾಜ್ಯ ಮಟ್ಟದ ಪುರುಷರ ಕ್ರಿಕೆಟ್ ,
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ವತಿಯಿಂದ ‘ಮಣಿಪಾಲ ಮ್ಯಾರಥಾನ್’ನ ಏಳನೇ ಆವೃತ್ತಿ ಇದೇ ಫೆ.9ರಂದು ನಡೆಯಲಿದ್ದು,
ಖೋ ಖೋ ವಿಶ್ವಕಪ್ ಗೆಲುವಿನ ಬಳಿಕ ಚೈತ್ರಾ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮಕ್ಕೆ ಆಗಮಿಸಿದ್ದಾರೆ.
ಬ್ರಹ್ಮಾವರ ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿ ಹಾಗೂ ಕಟಪಾಡಿಯ ಕೆ.ಆರ್.ಎಸ್ ಕ್ರಿಕೆಟ್ ಅಕಾಡೆಮಿ ಜಂಟಿಯಾಗಿ ನಿಟ್ಟೆ ವಿಶ್ವವಿದ್ಯಾಲಯ
ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಗಳಲ್ಲಿ ಹಲವು ಪದಕ
ಮಂಗಳೂರು ನಗರದ ಕೆಪಿಟಿಯಲ್ಲಿ ಇತ್ತೀಚೆಗೆ ನಡೆದ 45ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಅಥ್ಲೆಟಿಕ್ ಕ್ರೀಡಾಕೂಟ 2025ರಲ್ಲಿ ನಿಟ್ಟೆಯ ಎನ್ ಆರ್ ಎಎಂ ಪಾಲಿಟೆಕ್ನಿಕ್ ಕಾಲೇಜು ಗಮನಾರ್ಹ ಯಶಸ್ಸನ್ನು ಗಳಿಸಿದೆ.
ಚಿಕ್ಕಮಗಳೂರು ಅಥ್ಲೆಟಿಕ್ಸ್ ಅಸೋಸಿಯೇಷನ್ ಮತ್ತು ತಿಲಕ್ ರೋಡ್ ಫ್ರೆಂಡ್ಸ್, ಕೊಪ್ಪ, ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜ.19 ರಂದು ನಡೆದ ಕೊಪ್ಪ ಮ್ಯಾರಥಾನ್
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಮಹಿಳೆಯರ ಕಯಾಕಿಂಗ್ ಸ್ಪರ್ಧೆಯಲ್ಲಿ ನಿರೀಕ್ಷೆಯಂತೆ ಬೆಂಗಳೂರು ನಗರ
ಒಲಂಪಿಕ್ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂಪಾಯಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.