ಅಂಚೆ ಅದಾಲತ್

ಮತದಾನ ಹಿನ್ನೆಲೆ, ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ಆವರಣಕ್ಕೆ ಪ್ರವೇಶ ನಿರ್ಬಂಧ

ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದ ಮತಗಟ್ಟೆಯಲ್ಲಿ ವಿಧಾನ ಪರಿಷತ್ ಚುನಾವಣೆಯ ಮತದಾನವಿರುವುದರಿಂದ ದಿ: 10/12/2021 ರಂದು ಒಂದು ದಿನ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

2 years ago