ಅಂತರಾಷ್ಟ್ರೀಯ ಸಮಸ್ಯೆ ಮಾಡಲು ಪ್ರಯತ್ನಿಸುತ್ತಿದ್ದಾರೆ

ಒಂದು ಶಾಲೆಯ 6 ವಿದ್ಯಾರ್ಥಿಗಳ ಸಮಸ್ಯೆ ʼಅಂತರಾಷ್ಟ್ರೀಯ ಸಮಸ್ಯೆʼ ಮಾಡಲು ಯತ್ನ : ಸಚಿವ ಬಿ.ಸಿ ನಾಗೇಶ್‌

ಒಂದು ಶಾಲೆಯ 6 ವಿದ್ಯಾರ್ಥಿಗಳ ಸಮಸ್ಯೆಯನ್ನು ಅಂತರಾಷ್ಟ್ರೀಯ ಸಮಸ್ಯೆ ಮಾಡಲು ಪ್ರಯತ್ನಿಸುತ್ತಿದ್ದಾರೆ,ಇನ್ನು 'ದೇಶದಲ್ಲಿ ಗೊಂದಲ ಸೃಷ್ಟಿಸಲು ಹಲವರು ಯತ್ನಿಸುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

2 years ago