ಅಂತ್ಯಕ್ರಿಯೆ

ಸಾಹಸಸಿಂಹ ವಿಷ್ಣುವರ್ಧನ್ ಅವರ 14ನೇ ವರ್ಷದ ಪುಣ್ಯ ತಿಥಿ

ಸಾಹಸಸಿಂಹ ವಿಷ್ಣುವರ್ಧನ್ ಅವರ 14ನೇ ವರ್ಷದ ಪುಣ್ಯ ತಿಥಿಯನ್ನು ಇಂದು ಅವರ ಅಂತ್ಯಕ್ರಿಯೆ ನಡೆದ ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳು ಪೂಜೆ ನೆರವೇರಿಸಿದ್ದಾರೆ.

4 months ago

ಉಡುಪಿ: ಅನಾರೋಗ್ಯದಿಂದ ಕಾರ್ಮಿಕ ಸಾವು, ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದ ವಿಶು ಶೆಟ್ಟಿ

ಹೊಟ್ಟೆಪಾಡಿಗಾಗಿ ಮೀನುಗಾರಿಕಾ ಉದ್ಯೋಗವನ್ನು ಅರಿಸಿಕೊಂಡು ಮಲ್ಪೆಗೆ ಬಂದಿದ್ದ ಗುಜರಾತ್ ಮೂಲದ ಬಲವಂತ್‌ ಭಾಯ್ ತಾಂಡೇಲಾ ಎಂಬವರು ಅನಾರೋಗ್ಯಕ್ಕೀಡಾಗಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆ ನಡೆಸಲು ಸಂಬಂಧಿಕರು ಅಸಹಾಯಕರಾದ…

1 year ago

ಕಾಸರಗೋಡು: ಹೆಲಿಕಾಪ್ಟರ್ ಪತನಗೊಂಡು ಮೃತಪಟ್ಟ ಯೋಧನ ಅಂತ್ಯಕ್ರಿಯೆ!

ಅರುಣಾಚಲಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೃತಪಟ್ಟ ಯೋಧ ಪಾರ್ಥಿವ ಶರೀರವನ್ನು ಇಂದು ( ಸೋಮವಾರ) ಹುಟ್ಟೂರಾದ ಕಾಸರಗೋಡಿನ ಚೆರ್ವತ್ತೂರಿಗೆ ತರಲಾಗಿದ್ದು, ಕಿಯಕ್ಕಮುರಿಯ ಮನೆಯ ಪರಿಸರದಲ್ಲಿ ಸಕಲ ಸರಕಾರಿ ಗೌರವ…

2 years ago

ಬುರೈದ: ಸೌದಿ ಅರೇಬಿಯಾದಲ್ಲಿ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಗೆ ನೆರವಾದ ಐ.ಎಸ್.ಎಫ್ ಕರ್ನಾಟಕ ತಂಡ

ಹೃದಯಾಘಾತದಿಂದ ಮೃತಪಟ್ಟ ತಮಿಳುನಾಡು ಮೂಲದ ಮೊಹಮ್ಮದ್ ಅಶ್ರಫ್ ಅಲಿ ಎಂಬ ವ್ಯಕ್ತಿಯ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ಅಲ್-ಖಸೀಮ್ ಘಟಕ ನೆರವಾಗಿದೆ.

2 years ago

ರಾಯಚೂರು: ಅಂತ್ಯಕ್ರಿಯೆ ವೇಳೆ ಜೀವಂತವಾದ ನವಜಾತ ಶಿಶು

ನವಜಾತ ಹೆಣ್ಣು ಶಿಶು ಸಾವನ್ನಪ್ಪಿದೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ ನಂತರ ಕುಟುಂಬ ಸದಸ್ಯರು ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ. ಈ ವೇಳೆ ಮಗು ಉಸಿರಾಡುತ್ತಿರುವುದನ್ನು ಸಂಬಂಧಿಕರು ಗಮನಿಸಿದ್ದು,…

2 years ago

ಮರಾಠ ಸಂಪ್ರದಾಯದಂತೆ ಹರ್ಷ ಅಂತ್ಯಕ್ರಿಯೆ

ಭಾನುವಾರ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಮರಾಠ ಸಂಪ್ರದಾಯದಂತೆ ಸೋಮವಾರ ನೆರವೇರಿಸಲಾಯಿತು.

2 years ago

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು ಲತಾ ಮಂಗೇಶ್ಕರ್ ಅಂತ್ಯಕ್ರಿಯೆ

ಮುಂಬೈನ ಶಿವಾಜಿ ಪಾರ್ಕ್ ಮೈದಾನದಲ್ಲಿ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

2 years ago

ಸೌದಿಯಲ್ಲಿ ಮೃತಪಟ್ಟ ಕೊಪ್ಪ ಮೂಲದ ಯುವಕನ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ನೆರವು

ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಕರ್ನಾಟಕದ ಕೊಪ್ಪ ಮೂಲದ ವ್ಯಕ್ತಿಯ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ರಿಯಾದ್ ನೆರವಾಗಿದೆ.

2 years ago

ಸರ್ಕಾರಿ ಗೌರವಗಳೊಂದಿಗೆ ಕನ್ನಡ ಕಬೀರ ಇಬ್ರಾಹಿಂ ಅವರ ಅಂತ್ಯಕ್ರಿಯೆ : ಗೋವಿಂದ ಕಾರಜೋಳ

ಭಜನೆ, ಪ್ರವಚನಗಳ ಮೂಲಕ ಹಿಂದೂ-ಮುಸ್ಲೀಮರ ನಡುವೆ ಭಾವೈಕ್ಯತೆ ಮೂಡಿಸಿದ ಇಬ್ರಾಹಿಂ ಸುತಾರ ಅವರ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ.

2 years ago

ಅಂತ್ಯಕ್ರಿಯೆ ವೇಳೆ ನವಜಾತ ಶಿಶುವಿಗೆ ಬಂತು ಜೀವ

ಒಡಿಶಾದ ಮಯೂರ್ ಭಂಜ್ ಜಿಲ್ಲೆಯಲ್ಲಿ ಅಚ್ಚರಿ ಘಟನೆಯೊಂದು ನಡೆದಿದೆ. ವೈದ್ಯರು ಮೃತಪಟ್ಟಿದೆ ಎಂದು ಘೋಷಿಸಿದ್ದ ನವಜಾತ ಶಿಶುವಿನ ಅಂತ್ಯಕ್ರಿಯೆ ನಡೆಸುವಾಗ ಮಗುವಿಗೆ ಜೀವ ಬಂದಿದೆ.

2 years ago

ಓಡಿಶಾ : ಶವ ಹೊತ್ತು 4 ಕಿ.ಮೀ. ಸಾಗಿದ ಪುತ್ರಿಯರು!

ತಾಯಿಯ ಅಂತ್ಯಕ್ರಿಯೆಯಲ್ಲಿ ಹಾಜರಾಗಲು ಸಹೋದರರು ನಿರಾಕರಿಸಿದ ಹಿನ್ನೆಲೆಯಲ್ಲಿ ನಾಲ್ವರು ಮಹಿಳೆಯರೇ ತಮ್ಮ ತಾಯಿಯ ಶವವನ್ನು ಹೆಗಲ ಮೇಲೆ ಹೊತ್ತು ಬರೋಬ್ಬರಿ ನಾಲ್ಕು ಕಿಲೋಮೀಟರ್​ ದೂರ ಸಾಗಿ ಸ್ಮಶಾನಕ್ಕೆ…

2 years ago

ನವದೆಹಲಿ: ಅಂತ್ಯಕ್ರಿಯೆ ವೇಳೆ ದಿಢೀರ್​​ ಕಣ್ತೆರೆದು ಮಾತನಾಡಿದ ತಾತ

ಮೃತಪಟ್ಟ ವೃದ್ಧರೊಬ್ಬರ ಅಂತ್ಯಕ್ರಿಯೆ ಸಂದರ್ಭದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ.  ಅಂತಿಮ ವಿಧಿವಿಧಾನ ನೆರವೇರಿಸುವಾಗ ತಾತ ದಿಢೀರ್​​ ಕಣ್ತೆರೆದು ಮಾತನಾಡಿರುವ ವಿಚಿತ್ರ ಘಟನೆಗೆ ರಾಷ್ಟ್ರ ರಾಜಧಾನಿ ದೆಹಲಿ ಸಾಕ್ಷಿಯಾಗಿದೆ.

2 years ago

ವೀರಯೋಧ ಹರ್ಜಿಂದರ್ ಸಿಂಗ್ ಅವರ ಅಂತ್ಯಕ್ರಿಯೆ ನೆರವೇರಿಸಿದ ಪುತ್ರಿ

ದೆಹಲಿಯ ಬ್ರಾರ್ ಸ್ಕ್ವೇರ್‌ ಚಿತಾಗಾರದಲ್ಲಿಕೂನೂರು ಹೆಲಿಕಾಪ್ಟರ್ ಪತನದಲ್ಲಿ ಹುತಾತ್ಮರಾದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್​​ರ ಅಂತ್ಯಕ್ರಿಯೆ ನಡೆಯಿತು. ಅವರ ಪುತ್ರಿ ಅಂತಿಮ ವಿಧಿಗಳನ್ನು ನೆರವೇರಿಸಿದರು.

2 years ago

ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು ನಟ ಶಿವರಾಮ್ ಅಂತ್ಯಕ್ರಿಯೆ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಮ್ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿದ್ದು, ಶಿವರಾಮಣ್ಣ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

2 years ago