ಅಂಬಾತನಯ ಮುದ್ರಾಡಿ

ಹಿರಿಯ ಸಾಹಿತಿ, ಯಕ್ಷಗಾನ ಅರ್ಥಧಾರಿ ಅಂಬಾತನಯ ಮುದ್ರಾಡಿ ಇನ್ನಿಲ್ಲ

ಹಿರಿಯ ಸಾಹಿತಿ, ಯಕ್ಷಗಾನ ಅರ್ಥಧಾರಿ, ನಾಟಕಕಾರ, ಪ್ರಸಂಗಕರ್ತ, ನಿವೃತ್ತ ಪ್ರಾಧ್ಯಾಪಕ ಅಂಬಾತನಯ ಮುದ್ರಾಡಿ ಎಂದೇ ಪ್ರಸಿದ್ಧರಾಗಿದ್ದ ಕೇಶವ ಶೆಟ್ಟಿಗಾರ ಅವರು ಮಂಗಳವಾರ ನಿಧನರಾದರು. ಅವರಿಗೆ 85 ವರ್ಷವಾಗಿತ್ತು.…

1 year ago