ಅಕ್ಕಿ

ಬಿಸಿಯೂಟದ ಬೇಳೆಕಾಳು, ಅಕ್ಕಿ ಚೀಲದಲ್ಲಿ ಹುಳಗಳಿದ್ದರೂ ಮಕ್ಕಳಿಗೆ ಅದೇ ಊಟ

ಬಿಸಿಯೂಟದ ಬೇಳೆಕಾಳು ಹಾಗೂ ಅಕ್ಕಿ ಚೀಲದಲ್ಲಿ ಹುಳಗಳಿದ್ದರೂ ಅದೇ ಕಾಳುಗಳಿಂದ ಸಾಂಬಾರ್ ಮಾಡಿಸಿ ಮಕ್ಕಳಿಗೆ ಬಡಿಸಿರುವ ಘಟನೆ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆ ಯಲ್ಲಿನಡೆದಿದೆ.

2 months ago

ಎಲ್ಲೂ ಸಿಗುತ್ತಿಲ್ಲ ಭಾರತ್ ಅಕ್ಕಿ: ಇದು ಚುನಾವಣೆ ಗಿಮಿಕ್ ಎಂದ ಸಾರ್ವಜನಿಕರು

ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಭಾರತ್ ಬ್ರ್ಯಾಂಡ್ ಯೋಜನೆಯಡಿ ಭಾರತ್ ಅಕ್ಕಿ ಯೋಜನೆಯನ್ನ ಮೊಬೈಲ್ ವ್ಯಾನ್‌ಗಳ ಮೂಲಕ ಕರ್ನಾಟಕ ರಾಜ್ಯದಲ್ಲಿ ಚಾಲನೆ ನೀಡಿತ್ತು. ಆದರೆ…

2 months ago

ಆನ್‌ಲೈನ್‌ಲ್ಲೂ ಸಿಗಲಿದೆ ಭಾರತ್ ಬ್ರ್ಯಾಂಡ್‌ ಅಕ್ಕಿ, ಬೇಳೆ ಕಾಳು

ಹಣದುಬ್ಬರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್‌ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಭಾರತ್ ಬ್ರ್ಯಾಂಡ್‌‌ …

3 months ago

ಮುಂದಿನ ವಾರದಿಂದ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ ಮಾರಾಟ: ಕೇಂದ್ರ ಸರ್ಕಾರ

ಮುಂದಿನ ವಾರದಿಂದಲೇ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ  ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ  ತಿಳಿಸಿದೆ. ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ.

3 months ago

ಅಕ್ಕಿ ಕಳವು ಪ್ರಕರಣ: ಬಂಟ್ವಾಳ ತಾಲೂಕು ಕಚೇರಿ ಮುತ್ತಿಗೆಗೆ ಯತ್ನ

ಬಿ.ಸಿ.ರೋಡಿಗೆ ಸಮೀಪದ ಪೊನ್ನೊಡಿ ರಾಜ್ಯ ಆಹಾರ ನಿಗಮದ ಅಕ್ಕಿ ಶೇಖರಣಾ ಕೇಂದ್ರದಿಂದ ಬಿ.ಪಿ.ಎಲ್. ಕಾರ್ಡ್‌ದಾರರಿಗೆ ಹಂಚಿಕೆಯಾಗುವ ಕೋಟ್ಯಂತರ ರೂ. ಮೌಲ್ಯದ ಸಾವಿರಾರು ಕಿಂಟ್ವಾಲ್ ಅಕ್ಕಿ ಕಳವು ಪ್ರಕರಣದ…

4 months ago

ಬಿಸಿಯೂಟದ ಅಕ್ಕಿಯನ್ನು ಕಸದ ತೊಟ್ಟಿಗೆ ಸುರಿದ ಶಾಲಾ ಅಡುಗೆ ಸಿಬ್ಬಂದಿ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಶಾಲೆಯಲ್ಲಿ ಶಾಲಾ ಅಡುಗೆ ಸಿಬ್ಬಂದಿ ಬಿಸಿಯೂಟದ ಅಕ್ಕಿಯನ್ನು ಕಸದ ತೊಟ್ಟಿಗೆ ಸುರಿದ ಘಟನೆ …

4 months ago

ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಪ್ರಲ್ಹಾದ ಜೋಶಿ

ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ ಎಂದು ಅಯೋಧ್ಯೆಯ ರಾಮ ಮಂದಿರದ ಆಹ್ವಾನದ ಮಂತ್ರಾಕ್ಷತೆಯನ್ನು ಅನ್ನಭಾಗ್ಯ ಅಕ್ಕಿಯಲ್ಲೇ ಕೊಡುತ್ತಿದ್ದಾರೆ ಎಂಬ…

4 months ago

25 ರೂಪಾಯಿಗೆ ಒಂದು ಕೆಜಿ ಅಕ್ಕಿ ವಿತರಿಸಲು ಕ್ರಮ

ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ತಡೆಯೊಡ್ಡಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಅದರ ಭಾಗವಾಗಿಯೇ ಕೆಜಿಗೆ 25ರೂ. ರಿಯಾಯ್ತಿ ದರದಲ್ಲಿ 'ಭಾರತ್ ಅಕ್ಕಿ' ಒದಗಿಸಲು ಮುಂದಾಗಿದೆ. ಈಗಾಗಲೇ…

4 months ago

10 ಕೆಜಿ ಅಕ್ಕಿ ಸಿಗೋವರೆಗೂ ಹಣ ಕೊಡುವ ಕುರಿತು ಕ್ಯಾಬಿನೆಟ್‌ನಲ್ಲಿ ಮಹತ್ವದ ತೀರ್ಮಾನ

ಅನ್ನಭಾಗ್ಯ ಯೋಜನೆಯಲ್ಲಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಭರವಸೆ ನೀಡಿರೋ ರಾಜ್ಯ ಸರ್ಕಾರ ಮತ್ತೊಮ್ಮೆ ಮಹತ್ವದ ತೀರ್ಮಾನ ಕೈಗೊಂಡಿದೆ. 5 ಕೆಜಿ ಅಕ್ಕಿ ಜೊತೆಗೆ ಉಳಿದ…

7 months ago

ಅ.19ರಂದು ರಾಜ್ಯ ನ್ಯಾಯಬೆಲೆ ಅಂಗಡಿ ಬಂದ್

ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ. ಅಕ್ಕಿಗೆ ನೇರ ನಗದು ಸೌಲಭ್ಯ ಕಲ್ಪಿಸುವುದನ್ನು ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ಡಿಬಿಟಿ ಮೊತ್ತಕ್ಕೆ ನಮಗೆ ಕಮೀಷನ್ ಭಾಗ್ಯ ಕೋಡಿ ಎಂದು ಆಗ್ರಹಿಸಿ…

7 months ago

‘ಕುಚ್ಚಲಕ್ಕಿ’ ಸೇವನೆಯಿಂದ ಇದೆ ಆರೋಗ್ಯಕ್ಕೆ ಅತ್ಯುತ್ತಮ ಲಾಭ

ಬಿಳಿ ಅಕ್ಕಿಯನ್ನು ಸಾಕಷ್ಟು ಪಾಲಿಷ್ ಮಾಡುವುದರಿಂದ ಅದರಲ್ಲಿರುವ ಪೋಷಕಾಂಶಗಳು ದೊಡ್ಡ ಪ್ರಮಾಣದಲ್ಲಿ ನಷ್ಟವಾಗಿರುತ್ತವೆ. ಆದರೆ, ಕುಚ್ಚಲಕ್ಕಿ ಹೆಚ್ಚು ಪಾಲಿಷ್‍ಗೆ ಒಳಗಾಗುವುದಿಲ್ಲ. ಇದರಿಂದಾಗಿ ಅಕ್ಕಿಯಲ್ಲಿ ಆರೋಗ್ಯಕಾರಿಯಾದ ಪೋಷಕಾಂಶಗಳು ಹಾಗೆಯೇ…

8 months ago

ಭಾರತದಿಂದ ಅಕ್ಕಿ ರಫ್ತಿಗೆ ನಿಷೇಧ: ಗರಿಷ್ಠ ದರಕ್ಕೆ ಏರಿಕೆ

ಜಗತ್ತಿನ ಪ್ರಮುಖ ಅಕ್ಕಿ ರಫ್ತುದಾರ ಭಾರತವು ಅಕ್ಕಿಯ ಮೇಲಿನ ರಫ್ತು ನಿಷೇಧಿಸಿದ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿ ದರ ಭಾರಿ ಏರಿಕೆ ಕಂಡಿದೆ. ಜಾಗತಿಕ ಅಕ್ಕಿ ಬೆಲೆ…

8 months ago

ಬೀದರ್: 29.480 ಟನ್ ಪಡಿತರ ಅಕ್ಕಿ ಜಪ್ತಿ

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಬಳಿ ತೆಲಂಗಾಣಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದ 29.480 ಟನ್ ಪಡಿತರ ಅಕ್ಕಿ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

8 months ago

ಬಿಪಿಎಲ್ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸರ್ಕಾರ ಆದೇಶ

‘ಅನ್ನ ಭಾಗ್ಯ’ ಯೋಜನೆಯಡಿ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆಗೆ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

10 months ago

ಹಣ ಹಾಕುವ ಡೋಂಘಿ ರಾಜಕಾರಣ ಬೇಡ: ಬಿಜೆಪಿ ರಾಜ್ಯಾಧ್ಯಕ್ಷ ಖಂಡನೆ

ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು ಹಣ ಕೊಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಂಡನೆ ವ್ಯಕ್ತಪಡಿಸಿದ್ದಾರೆ.

10 months ago