ಅಕ್ರಮವಾಗಿ ಮಾರಾಟ

ಕೇರಳದ ಲಾಟರಿ ಮಾರುತ್ತಿದ್ದ ವ್ಯಕ್ತಿ ಬಂಧನ

ರಾಜ್ಯದಲ್ಲಿ ಲಾಟರಿ ಮಾರಾಟವನ್ನು ನಿಷೇಧಗೊಳಿಸಿದ್ದರೂ ಪಕ್ಕದ ಕೇರಳದಿಂದ ಲಾಟರಿ ಟಿಕೆಟ್ ತಂದು ಅಕ್ರಮವಾಗಿ ಮಾರಾಟ ಮಾಡುವ ಕೃತ್ಯಗಳು ನಡೆಯುತ್ತಿದ್ದು, ಇದನ್ನು ತಡೆಗಟ್ಟುವುದು ಕಷ್ಟವಾಗಿ ಪರಿಣಮಿಸಿದೆ.

2 years ago