ಅಕ್ರಮ ಮರಳು ಸಾಗಾಟ

ಮಂಗಳೂರು: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನಗಳ ಮೇಲೆ ಪೊಲೀಸರ ದಾಳಿ

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನಗಳ ಮೇಲೆ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್ ಹಾಗೂ ಲಾರಿಗಳನ್ನು ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ.

1 year ago