ಅಕ್ರಮ ಸಂಬಂಧ

ಪತಿಯ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ ಪತ್ನಿ: ಹಿಗ್ಗಾಮುಗ್ಗ ಥಳಿಸಿದ ಪತಿ ಅರೆಸ್ಟ್

ಪತಿಯ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ ಪತ್ನಿಗೆ ಬೆಲ್ಟ್ ನಿಂದ ಹಿಗ್ಗಾಮುಗ್ಗ ಥಳಿಸಿದ ಪ್ರಕರಣ ತಾಲೂಕಿನ ಹಂಚ್ಯ ಗ್ರಾಮದಿಂದ ಜರುಗಿದೆ.

3 months ago

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮೆಯ ತಾಯಿಯನ್ನು ಕೊಂದ ಪ್ರಿಯಕರ

 ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರಿಯತಮೆಯ ತಾಯಿಯನ್ನು ಕೊಲೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

2 years ago

ಅಕ್ರಮ ಸಂಬಂಧ: ಪತ್ನಿ ತಲೆಗೆ ಕಲ್ಲು ಎತ್ತಾಕಿ ಕೊಲೆಗೈದ ಪತಿ

ನಗರದ ಹೊರವಲಯದ ಅಬ್ದುಲ್ಲಾಪುರ್‌ಮೆಟ್‌ನಲ್ಲಿ ನಡೆದಿದ್ದ ಜೋಡಿ ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಮಹಿಳೆಯ ಪತಿ ಮತ್ತು ಅವನ ಸಹಚರರು ಭಾಗಿಯಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ…

2 years ago

ಅಕ್ರಮ ಸಂಬಂಧಕ್ಕೆ ಸಹಕರಿಸದ ವಿವಾಹಿತ ಮಹಿಳೆ ಕೊಲೆ: ಆರೋಪಿ ಬಂಧನ

ಹಾಸನ ತಾಲೂಕಿನ ದೊಡ್ಡಪುರ ಗ್ರಾಮದಲ್ಲಿ ಮಾರ್ಚ್ 16ರಂದು ಹಾಡುಹಗಲೇ ವಿವಾಹಿತ ಮಹಿಳೆಯನ್ನ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ ಆರೋಪಿ ದೊಡ್ಡಪುರ ಗ್ರಾಮದ ಲತೇಶ್‌ (35) ಎಂಬಾತನನ್ನು…

2 years ago

ಮುಂಬೈ : ಮಗಳ ಜೊತೆ ಸೇರಿ ಗಂಡನ ಕೊಲೆಗೈದ ಪತ್ನಿ

ಮುಂಬೈನ ನಾಲಾ ಸೋಪಾರಾ ಪ್ರದೇಶದಲ್ಲಿ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ವಿಚಾರದ ಕುರಿತು ಜಗಳ ನಡೆದಿದ್ದು, ಈ ವೇಳೆ ಮಹಿಳೆ ಮಗಳ ಜೊತೆ ಸೇರಿ ಪತಿಯನ್ನೇ…

2 years ago

ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಂದ ಪತಿ

ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನನ್ನು ಆಟೋ ಚಾಲಕ ನೊಬ್ಬ ಸಾರ್ವಜನಿಕವಾಗಿ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ನಂದಿನಿ ಲೇಔಟ್‌ ಠಾಣೆ ವ್ಯಾಪ್ತಿಯ ನರಸಿಂಹಸ್ವಾಮಿ ಲೇಔಟ್‌ನಲ್ಲಿ…

2 years ago

ಚಿಕ್ಕಮ್ಮನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸಹೋದರ ಕೊಲೆ: ಐವರ ಬಂಧನ

ಜ.25ರಂದು ಕಲಬುರಗಿ ಹೊರವಲಯದ ಸಾವಳಗಿ ಬಬಲಾದ್ ರೈಲ್ವೆ ಹಳಿ ಮೇಲೆ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಫೋಟೋಗ್ರಾಫರ್ ಶಿವಕುಮಾರ್ ಶವದ ಜಾಡು ಹಿಡಿದ ಹೊರಟ ಪೊಲೀಸರು ಐವರನ್ನ…

2 years ago

ಯಾದಗಿರಿ: ಅಕ್ರಮ ಸಂಬಂಧಕ್ಕೆ ನಿರಾಕರಿಸಿದ ಮಹಿಳೆ ಮೇಲೆ ಹಲ್ಲೆ

ತನ್ನೊಂದಿಗೆ ಸಂಬಂಧವಿಟ್ಟುಕೊಳ್ಳಲು ನಿರಾಕರಿಸಿದಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಜನಮಾನಸದಲ್ಲಿ ಮರೆಯಾಗುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ವಿಲಕ್ಷಣ ಘಟನೆ ಶನಿವಾರ…

2 years ago

ಮದ್ಯದ ಅಮಲಿನಲ್ಲಿದ್ದ ಪ್ರೇಯಸಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಪ್ರೇಮಿ

ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಮದ್ಯದ ಅಮಲಿನಲ್ಲಿದ್ದ ಪ್ರೇಯಸಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಪ್ರೇಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

2 years ago

ರಾಯಚೂರು: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಹತ್ಯೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿನಿ ಸೇತುವೆ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಲಗ ಗ್ರಾಮದ 40 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಈತ ವಿವಾಹಿತೆಯೊಂದಿಗೆ…

2 years ago

ಪಣಜಿ: ಪತ್ನಿಯನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡಿದ ಪತಿ

ಬಾ ನಲ್ಲೆ ಮಧುಚಂದ್ರಕೆ ಕನ್ನಡ ಸಿನಿಮಾದ ಕತೆಯೇ ಇಲ್ಲಿ ಪುನರಾವರ್ತನೆಯಾಗಿದೆ. ಪತ್ನಿಯನ್ನು ನಂಬಿಸಿ ಪ್ರವಾಸಕ್ಕೆ ಕರೆದುಕೊಂಡು ಬಂದು ಕೊಲೆ  ಮಾಡಿದ್ದವ ಸಿಕ್ಕಿಬಿದ್ದಿದ್ದಾನೆ.

2 years ago