ಅಖಿಲ ಭಾರತ

ಮೇ 25-31 ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಅಖಿಲ ಭಾರತ ಪ್ರತಿಭಟನೆ

ಅವ್ಯಾಹತವಾಗಿ ನೆಗೆಯುತ್ತಿರುವ ಬೆಲೆ ಏರಿಕೆಯು ಜನರ ಮೇಲೆ ಹಿಂದೆಂದೂ ಕಾಣದ ಹೊರೆಯನ್ನು ಹೇರುತ್ತಿದೆ. ಕೋಟಿಗಟ್ಟಲೆ ಜನರು ನರಳುತ್ತಿದ್ದಾರೆ ಮತ್ತು ಹಸಿವಿನ ಸಂಕಟದಿಂದ ಕಡು ಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ. ಅಭೂತಪೂರ್ವ…

2 years ago