ಅಗ್ನಿಶಾಮಕ ದಳ

ಆಕಸ್ಮಿಕವಾಗಿ ಬಾವಿಗೆ ಬಿದ್ದ ದನ:  ಅಗ್ನಿಶಾಮಕ ದಳದವರಿಂದ ರಕ್ಷಣೆ

ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕ ಸಮೀಪದ ನೀರಬಿದರೆ ಎಂಬಲ್ಲಿ ದನವೊಂದು ಆಕಸ್ಮಿಕವಾಗಿ ಆಳದ ಬಾವಿಗೆ ಬಿದ್ದಿದ್ದು, ಅದನ್ನು ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆ ಸೋಮವಾರ ಸಂಭವಿಸಿದೆ.

10 months ago

ಕಂದಾಯ ಇಲಾಖೆ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಂದ ಅಣಕು ಪ್ರದರ್ಶನ

ಮಳೆಗಾಲದಲ್ಲಿ ನೆರೆ ಪೀಡಿತ ಪ್ರದೇಶಗಳಿಂದ ಜನ ಮತ್ತು ಜಾನುವಾರುಗಳ ಜೀವರಕ್ಷಣೆ ಮಾಡುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಅವರ ನಿರ್ದೇಶನದ ಮೇರೆಗೆ ಬೈಂದೂರು ತಹಸೀಲ್ದಾರ್ ಶ್ರೀಕಾಂತ ಹೆಗ್ದೆ ನೇತೃತ್ವದಲ್ಲಿ…

11 months ago

ಕಾರವಾರ: 40 ಅಡಿ ಆಳದ ಬಾವಿಗೆ ಬಿದ್ದ ಜಾನುವಾರು ರಕ್ಷಣೆ

ತಾಲೂಕಿನ ಅಂಬ್ರಾಯಿ ಬಳಿಯ ಸಾತಗೇರಿಯ 40 ಅಡಿ ಆಳದ ಬಾವಿಯಲ್ಲಿ ಶನಿವಾರ ಬಿದ್ದಿದ್ದ ಎತ್ತನ್ನು ಅಗ್ನಿಶಾಮಕ ದಳದ ಸಿಬ್ಬಂದಿಯು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

11 months ago

ಕಾರ್ಕಳ: ಬಾವಿಗೆ ಇಳಿದ ಯುವಕನನ್ನು ರಕ್ಷಿಸಿದ ಅಗ್ನಿಶಾಮಕ ದಳ

ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದು ಮೇಲೆ ಹತ್ತಲು ಸಾಧ್ಯವಾಗದೇ ಇದ್ದ ಯುವಕನೊಬ್ಬನನ್ನು ಅಗ್ನಿಶಾಮಕ ದಳವು ರಕ್ಷಿಸಿದ ಘಟನೆ ನಗರದ ಬಂಡೀಮಠ ಪರಿಸರದಲ್ಲಿ ನಡೆದಿದೆ.

1 year ago

ಕಡಬ: ಅಡುಗೆ ಅನಿಲ ಸೋರಿಕೆ ಶಂಕೆ, ಅಗ್ನಿಶಾಮಕ ದಳದಿಂದ ಪರಿಶೀಲನೆ

ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ…

1 year ago

ಶಿವಮೊಗ್ಗ: ಅಗ್ನಿಶಾಮಕದಳದ ಕಚೇರಿಗೆ ಕೆ ಎಸ್ ಈಶ್ವರಪ್ಪ ಭೇಟಿ

ಅಗ್ನಿ ದುರಂತಕ್ಕೆ ಶರತ್ ಭೂಪಾಳಂ ದುರ್ಮರಣವಾಗಿರುವ ಬೆನ್ನಲ್ಲೇ ಅಗ್ನಿಶಾಮಕ ದಳದ ಕಾರ್ಯಕ್ಷಮತೆ ಮತ್ತು ಉಪಕರಣಗಳ ಕುರಿತು ಹಲವು ಅನುಮಾನಗಳು ಎದ್ದಿತ್ತು. ಈ ಅನುಮಾನಗಳ ಕುರಿತು ಪರಿಶೀಲನೆ ನಡೆಸಲು…

1 year ago

ಯಾಂಗೂನ್: ಮ್ಯಾನ್ಮಾರ್ ನ ಯಾಂಗೂನ್ ನಲ್ಲಿ ದೋಣಿ ಸ್ಫೋಟ, 17 ಮಂದಿಗೆ ಗಾಯ

ಮ್ಯಾನ್ಮಾರ್ ನ ಅತಿದೊಡ್ಡ ನಗರವಾದ ಯಾಂಗೂನ್ ನಲ್ಲಿ ದೋಣಿ ಸ್ಫೋಟ ಸಂಭವಿಸಿದ್ದು, 17 ಜನರು ಗಾಯಗೊಂಡಿದ್ದಾರೆ ಎಂದು ಯಾಂಗನ್ ಡೌನ್ಟೌನ್ನಲ್ಲಿರುವ ಕ್ವಾಕ್ತಾಡಾ ಟೌನ್ಶಿಪ್ ನ ಅಗ್ನಿಶಾಮಕ ದಳದ…

1 year ago

ಚೀನಾದಲ್ಲಿ ಭೂಕಂಪನ: ಇದೀಗ ಸುಮಾರು 14,427 ಮಂದಿ ನಿರಾಶ್ರಿತ!

ನೈಋತ್ಯ ಚೀನಾದ ಸಿಚುವಾನ್‌ನಲ್ಲಿರುವ ಯಾನ್ ನಗರದಲ್ಲಿ ಬುಧವಾರ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ದುರಂತದಲ್ಲಿ ನಾಲ್ವರು ಸಾವನ್ನಪಿದ್ದು, 41 ಮಂದಿ ಗಾಯಗೊಂಡಿದ್ದಾರೆ ಎಂದು ಗುರುವಾರ ನಗರದ ಭೂಕಂಪ…

2 years ago

ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ!

ತಮಿಳುನಾಡಿನ ಚೆನ್ನೈನಲ್ಲಿರುವ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಆಸ್ಪತ್ರೆ ಬಳಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.

2 years ago

ಮಂಗಳೂರು: ರಾತ್ರಿ ಸುರಿದ ಭಾರೀ ಮಳೆಗೆ ರಸ್ತೆಗೆ ಉರುಳಿದ ಮರ

ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಸ್ಟೇಟ್ ಬ್ಯಾಂಕ್ ಬಳಿಯಿರುವ ರೋಜಾರಿಯೋ ರಸ್ತೆಯಲ್ಲಿ ಬೃಹತ್​ ಗಾತ್ರದ ಮರವೊಂದು ರಸ್ತೆಬದಿ ನಿಂತಿದ್ದ ಲಾರಿ ಮೇಲೆ ಉರುಳಿದೆ.

2 years ago