ಅಗ್ನಿ ಅನಾಹುತ

ಮಂಗಳೂರು: ಪಚ್ಚನಾಡಿಯ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ, ಬೆಂಕಿ ನಿಯಂತ್ರಣಕ್ಕೆ ಕ್ರಮ

ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

1 year ago

ವಿದ್ಯುತ್ ತಂತಿ ಬಿದ್ದು ಕಬ್ಬು-ಬಾಳೆ ಬೆಳೆ ನಾಶ

ಬೇಸಿಗೆಯ ದಿನಗಳಲ್ಲಿ ಒಂದಲ್ಲ ಒಂದು ರೀತಿಯ ಅಗ್ನಿ ಅನಾಹುತಗಳು ಸಂಭವಿಸುತ್ತಿದ್ದು, ಅಲ್ಲಲ್ಲಿ ಬೆಳೆದು ನಿಂತ ಕಬ್ಬಿನ ಗದ್ದೆಗಳು ಬೆಂಕಿಗಾಹುತಿಯಾಗುವುದು ಮಾಮೂಲಿಯಾಗಿದೆ.

2 years ago