ಅಗ್ನಿ ಅವಘಡ

ಪರ್ಫ್ಯೂಮ್ ಕಾರ್ಖಾನೆಯಲ್ಲಿ ಹೈ ಫ್ಲೇಮ್ ಗ್ಯಾಸ್​​ನಿಂದಾಗಿ ಅಗ್ನಿಅವಘಡ

ಪರ್ಫ್ಯೂಮ್ ಕಾರ್ಖಾನೆಯಲ್ಲಿ ಹೈ ಫ್ಲೇಮ್ ಗ್ಯಾಸ್​​ನಿಂದಾಗಿ ಅಗ್ನಿ ಅವಘಡ  ಸಂಭವಿಸಿದ್ದು ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ನಡೆದಿದೆ. 

2 months ago

ಪೇಂಟ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: 11 ಮಂದಿ ಸಾವು

ದೆಹಲಿಯ ಅಲಿಪುರದ ಮುಖ್ಯ ಮಾರುಕಟ್ಟೆಯ ಬಳಿ ಪೇಂಟ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 

2 months ago

ಕೀನ್ಯಾದಲ್ಲಿ ಗ್ಯಾಸ್​​​ ತುಂಬಿದ್ದ ಟ್ರಕ್​​ ಸ್ಫೋಟ: ಗಡಗಡ ನಡುಗಿದ ಎಂಬಾಕಸಿ ನಗರ

ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡ ಮತ್ತು ವಾಹನಗಳು ಸುಟ್ಟು ಕರಕಲಾಗಿದ್ದು, ಭೀಕರ ಘಟನೆಯಲ್ಲಿ 3 ಮಂದಿ ಸಾವನ್ನಪ್ಪಿ 300ಕ್ಕೂ…

3 months ago

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಓರ್ವ ಸಾವು, ಐವರಿಗೆ ಗಾಯ

ಬದ್ಲಾಪುರದ ಎಂಐಡಿಸಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ಪ್ರಾಣಕಳೆದುಕೊಂಡಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

3 months ago

ಪಾರಾದಲ್ಲಿ ಅಗ್ನಿ ಅವಘಡ: ಒಂಬತ್ತು ಮಂದಿ ಸಜೀವ ದಹನ

ಬ್ರೆಜಿಲ್‌ನ  ಉತ್ತರ ರಾಜ್ಯವಾದ ಪಾರಾದಲ್ಲಿ ಭೂರಹಿತ ಕಾರ್ಮಿಕ ಚಳವಳಿ ಎಂಎಸ್‌ಟಿಗೆ ಸೇರಿದ ಶಿಬಿರದಲ್ಲಿ ಶನಿವಾರ ರಾತ್ರಿ ಸಂಭವಿಸಿದ  ಅಗ್ನಿ ಅವಘಡದಲ್ಲಿ ಸಂಭವಿಸಿದೆ.

5 months ago

ರಾಸಾಯನಿಕ ಘಟಕದಲ್ಲಿ ಅಗ್ನಿ ಅವಘಡ: 7 ಕಾರ್ಮಿಕರ ಶವ ಪತ್ತೆ

ಗುಜರಾತಿನ ಸೂರತ್ ನಗರದಲ್ಲಿ ರಾಸಾಯನಿಕ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಒಂದು ದಿನದ ನಂತರ, ಕಾಣೆಯಾದ ಏಳು ಕಾರ್ಮಿಕರ ಶವಗಳನ್ನು ಇಂದು ಮುಂಜಾನೆ ಆವರಣದಿಂದ…

5 months ago

ಪಟಾಕಿ ಮಳಿಗೆಯಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 12ಕ್ಕೆ ಏರಿಕೆ

ಲಕ್ನೋ: ಮಥುರಾದಲ್ಲಿ ದೀಪಾವಳಿ ಹಬ್ಬಕ್ಕಾಗಿ ನಿರ್ಮಿಸಿದ್ದ ಪಟಾಕಿ ಅಂಗಡಿಗಳಿಗೆ ಬೆಂಕಿ ತಗುಲಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಅಪ್ರಾಪ್ತ ಸೇರಿ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಈ…

5 months ago

ಬಂದರಿನಲ್ಲಿ ಭಾರಿ ಅಗ್ನಿ ಅವಘಡ: 40 ಹಡಗುಗಳು ಸುಟ್ಟು ಭಸ್ಮ

ಆಂಧ್ರಪ್ರದೇಶ: ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 40 ಮೀನುಗಾರಿಕಾ ಹಡಗುಗಳು ಸುಟ್ಟು ಭಸ್ಮವಾಗಿವೆ. ರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40…

5 months ago

ಬೆಂಗಳೂರಲ್ಲಿ ಮತ್ತೊಂದು ಭಾರೀ ಅಗ್ನಿ ಅವಘಡ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಎಸ್‌ಪಿ ರೋಡ್‌ನ ಪ್ಲಾಸ್ಟಿಕ್‌ ಗೋದಾಮಿಗೆ ಬೆಂಕಿ ತಗುಲಿದೆ. ಅಗ್ನಿ ಅವಘಡಕ್ಕೆ ಮಕ್ಕಳ ಆಟದ ಸಾಮಾನು‌, ಎಲೆಕ್ಟ್ರಾನಿಕ್ ವಸ್ತು…

5 months ago

ಮುಂಬೈ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಭಾರಿ ಅಗ್ನಿ ಅವಘಡ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಮಲಾಡ್ ಪ್ರದೇಶದ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ಗುರುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

5 months ago

ಬಜಾರ್​ಘಾಟ್​ನಲ್ಲಿ ಅಗ್ನಿ ಅವಘಡ: 6 ಕಾರ್ಮಿಕರು ಸಜೀವದಹನ

ಹೈದರಾಬಾದ್: ​ ಬಜಾರ್​ಘಾಟ್​ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ ಎಂದು ವರದಿಯಾಗಿದೆ. ರಾಸಾಯನಿಕ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ, 4…

6 months ago

ಅತ್ತಿಬೆಲೆ ಪಟಾಕಿ ಗೋಡೌನ್​ ಅಗ್ನಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಆನೇಕಲ್ ನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

7 months ago

ಗೋರೆಗಾಂವ್​ನ ಕಟ್ಟಡದಲ್ಲಿ ಅಗ್ನಿ ಅವಘಡ: 6 ಮಂದಿ ಸಾವು

ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಇಂದು(ಅ.06) ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 3 ಗಂಟೆಗೆ ಈ ಘಟನೆ…

7 months ago

ಇರಾಕ್‌ ನಲ್ಲಿ ಮದುವೆ ಸಮಾರಂಭದಲ್ಲಿ ಅಗ್ನಿ ಅವಘಡ: 100ಕ್ಕೂ ಅಧಿಕ ಮಂದಿ ಸಾವು

ಇರಾಕ್‌ ನ ಹಮ್ದನಿಯಾ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಮದುವೆ ಸಮಾರಂಭದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ…

7 months ago

ಶ್ರೀಶೈಲ ದೇವಸ್ಥಾನದ ಬಳಿ ಭಾರಿ ಅಗ್ನಿ ಅವಘಡ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ…

8 months ago