ಅಗ್ನಿ

ಶಿವರಾತ್ರಿ ಮುನ್ನ ನಡೆದ ಆಚರಣೆ ವೇಳೆ ಅಗ್ನಿ ಅವಘಡ: 6 ಮಂದಿ ಸಾವು

ಮಾರಿಷಸ್​ನಲ್ಲಿ ಶಿವರಾತ್ರಿಗೂ ಮುನ್ನ ಹಮ್ಮಿಕೊಳ್ಳಲಾಗಿದ್ದ ಪೂಜೆಯ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ದೇವರ ವಿಗ್ರಹವು ವಿದ್ಯುತ್ ತಂತಿಗೆ ಸ್ಪರ್ಶಿಸಿದಾಗ ಬೆಂಕಿ ಕಾಣಿಸಿಕೊಂಡಿತ್ತು. ಅಪಘಾತದಲ್ಲಿ…

2 months ago

ಶಾಪಿಂಗ್ ಮಾಲ್​ನಲ್ಲಿ ಅಗ್ನಿ ದುರಂತ: 44 ಜನರು ಸಾವು !

ಢಾಕಾದಲ್ಲಿ ತಡರಾತ್ರಿ ಭೀಕರ ಅಗ್ನಿ ದುರಂತ ನಡೆದಿದೆ. ಬೈಲಿ ರೋಡ್ ಪ್ರದೇಶದಲ್ಲಿರುವ ಆರು ಅಂತಸ್ತಿನ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಸಂಭವಿಸಿ ಕನಿಷ್ಠ 44 ಜನ ಸಾವನ್ನಪ್ಪಿದ್ದಾರೆ ಎಂದು…

2 months ago

ಚೀನಾದ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಆಕಸ್ಮಿಕ: 26 ಮಂದಿ ಸಾವು

ಚೀನಾದ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಗಣಿ ಕಂಪನಿಯ ಕಟ್ಟಡದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡು ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ.

6 months ago

‘ಡ್ರಗ್ ರಿಹ್ಯಾಬಿಲಿಟೇಶನ್ ಸೆಂಟರ್’ನಲ್ಲಿ ಅಗ್ನಿ ಅವಘಡ: 27 ಮಂದಿ ಸಜೀವ ದಹನ

ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

6 months ago

ಮಡಿಕೇರಿ: ಕಾರು, ಲಾರಿ ನಡುವೆ ಡಿಕ್ಕಿ, ಕಾರು ಚಾಲಕ ಸಜೀವ ದಹನ

ಕಾರು ಮತ್ತು ಈಚರ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಅಗ್ನಿ ಕಾಣಿಸಿಕೊಂಡ ಪರಿಣಾಮ ಕಾರು ಚಾಲಕ ಸಜೀವ ದಹನವಾದ ಘಟನೆ ಗುಂಡ್ಲುಪೇಟೆಯ ಹಿರೀಕಾಟಿ ಗೇಟ್ ಬಳಿ ನಡೆದಿದೆ.…

10 months ago

ಪಿರಿಯಾಪಟ್ಟಣ: ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಬೆಂಕಿ,ಅಪಾರ ಪ್ರಮಾಣದ ಅರಣ್ಯ ನಾಶ

ತಾಲೂಕಿನ ಬೆಟ್ಟದಪುರದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿನ ಅರಣ್ಯ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಕಾಣಿಸಿಕೊಂಡಿರುವ ಅಗ್ನಿ ಅನಾಹುತಕ್ಕೆ ಅಪಾರ ಪ್ರಮಾಣದ ಅರಣ್ಯ…

1 year ago

ಮುಂಬೈ: ಕಟ್ಟಡವೊಂದರಲ್ಲಿ ಅಗ್ನಿ ಅವಘಡ, 46 ವರ್ಷದ ವ್ಯಕ್ತಿ ಮೃತ!

ಘಾಟ್ಕೋಪರ್‌ ಪ್ರದೇಶದಲ್ಲಿ ಆಸ್ಪತ್ರೆ ಸಮೀಪದ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, 46 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1 year ago

ಫಿರೋಜಾಬಾದ್: ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ 6 ಮಂದಿ ಮೃತ

ಎಲೆಕ್ಟ್ರಾನಿಕ್ಸ್ ಮತ್ತು ಪೀಠೋಪಕರಣಗಳ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ.

1 year ago

ಅಮರಾವತಿ: ಅಗ್ನಿ ದುರಂತ, ಮೂವರು ಸಜೀವ ದಹನ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ ತಂದೆ-ಮಗ ಸೇರಿದಂತೆ ಮೂವರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago

ಜಾಮ್ ನಗರ್: ಹೋಟೆಲ್ ನಲ್ಲಿ ಬೆಂಕಿ ಅವಘಡ, 27 ಜನರ ರಕ್ಷಣೆ

ಗುಜರಾತ್ ನ ಜಾಮ್ ನಗರ್ ಬಳಿಯ ಅಲೆಂಟೊ ಹೋಟೆಲ್ ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಅಗ್ನಿಶಾಮಕ ದಳದ ತಂಡಗಳು ಕಾರ್ಯಾಚರಣೆಗೆ ಇಳಿದಿವೆ.

2 years ago

ಸಿಯೋಲ್: ಆಸ್ಪತ್ರೆಯಲ್ಲಿ ಅಗ್ನಿ ದುರಂತ 5 ಸಾವು, 37 ಮಂದಿಗೆ ಗಾಯ

ಸಿಯೋಲ್ ನಿಂದ ಆಗ್ನೇಯಕ್ಕೆ 50 ಕಿ.ಮೀ ದೂರದಲ್ಲಿರುವ ಇಚಿಯಾನ್ ನ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, ಇತರ 37 ಮಂದಿ ಗಾಯಗೊಂಡಿದ್ದಾರೆ…

2 years ago

ಬ್ಯಾಂಕಾಕ್: ಥಾಯ್ ನೈಟ್ ಕ್ಲಬ್ ನಲ್ಲಿ ಬೆಂಕಿ, 13 ಸಾವು

ಥಾಯ್ಲೆಂಡ್ ನ ಚೋನ್ಬುರಿ ಪ್ರಾಂತ್ಯದ ನೈಟ್ ಕ್ಲಬ್ ನಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು…

2 years ago

ಕಾರವಾರ: ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಅವಘಡ

ಐಎನ್ಎಸ್ ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ  ಯುದ್ಧವಿಮಾನ ವಾಹಕ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

2 years ago

ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ!

ತಮಿಳುನಾಡಿನ ಚೆನ್ನೈನಲ್ಲಿರುವ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಆಸ್ಪತ್ರೆ ಬಳಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.

2 years ago