ಅಜ್ಜರಕಾಡು

ಉಡುಪಿ: ಬೀಡಿನಗುಡ್ಡೆಯಲ್ಲಿ ಎರಡು ಅಪರಿಚಿತ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಎರಡು ಅಪರಿಚಿತ ವ್ಯಕ್ತಿ ಶವಗಳ ಅಂತ್ಯಸಂಸ್ಕಾರವನ್ನು ಪೋಲಿಸರು, ನಗರಸಭೆ, ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ನಡೆಸಿದರು.

1 year ago