ಅಟಲ್ ಬಿಹಾರಿ ವಾಜಪೇಯಿ

ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನ ಸಲ್ಲಿಸಿದ ಯೋಗಿ

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಐದನೇ ಪುಣ್ಯತಿಥಿಯ ಅಂಗವಾಗಿ ಬುಧವಾರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

9 months ago

ನಂಜನಗೂಡು: ವರ್ಗಾವಣೆಗೊಂಡ ಪ್ರಾಂಶುಪಾಲರೇ ಬೇಕೆಂದು ಪಟ್ಟು ಹಿಡಿದ ವಿದ್ಯಾರ್ಥಿಗಳು

ತಾಲೂಕಿನ ತಗಡೂರು ಗ್ರಾಮದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವರ್ಗಾವಣೆಗೊಂಡ ಪ್ರಾಂಶುಪಾಲರೇ ಬೇಕೆಂದು ಪಟ್ಟು ಹಿಡಿದು ವಿದ್ಯಾರ್ಥಿಗಳು ಉಪವಾಸ…

1 year ago

ಬೆಂಗಳೂರು: ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟನೆ

ವೃಷಭಾವತಿ ನಗರದ ವಾರ್ಡ್ ನಂ.102 ರ ಎನ್.ಜಿ.ಓ ಎಸ್ ಕಾಲೋನಿಯಲ್ಲಿ ನಿರ್ಮಿಸಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

1 year ago

ಉಡುಪಿ: ಪ್ರೊ. ಕಬಡ್ಡಿ ಪಂದ್ಯಾವಳಿ “ಅಟಲ್ ಟ್ರೋಫಿ – 2022ಕ್ಕೆ ಕೇಂದ್ರ ಕ್ರೀಡಾ ಸಚಿವರಿಂದ ಚಾಲನೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ಇದರ ವತಿಯಿಂದ ಶಾಸಕ ಕೆ. ರಘುಪತಿ ಭಟ್…

1 year ago

ಮಣಿಪಾಲ: ಡಿ.24ರಂದು “ಅಟಲ್ ಉತ್ಸವ” ರಾಷ್ಟ್ರಮಟ್ಟದ ಹೊನಲು‌ ಬೆಳಕಿನ ಪ್ರೊ ಕಬಡ್ಡಿ ಪಂದ್ಯಕೂಟ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಡಿ. 24ರಂದು ಸಂಜೆ 5ಗಂಟೆಗೆ "ಅಟಲ್…

1 year ago

ದೆಹಲಿ: ಅಟಲ್‌ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯಸ್ಮರಣೆ, ರಾಷ್ಟ್ರಪತಿ, ಪ್ರಧಾನಿಯವರಿಂದ ಪುಷ್ಪನಮನ

ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯಸ್ಮರಣೆ ಅಂಗವಾಗಿ, ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಇಂದು ಗೌರವ…

2 years ago

ವಿಜಯಸಂಕಲ್ಪ ಯಾತ್ರೆ ರೂಪಿಸಿದವರು ಅಟಲ್ ಜೀ: ಎಚ್.ವಿ.ರಾಜೀವ್

ಅಯೋಧ್ಯೆ ರಾಮಜನ್ಮ ಭೂಮಿ ನಿರ್ಮಾಣ ಹೋರಾಟ ಸಾಕಾರಗೊಳ್ಳಲು ವಿಜಯಸಂಕಲ್ಪ ಯಾತ್ರೆ ಮೂಲಕ ಯಶಸ್ವಿಯಾಗಲು ಯೋಜನೆ ರೂಪಿಸಿದವರು ಮಾಜಿ ಪ್ರಧಾನಿ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಎಂದು ಮೈಸೂರು…

2 years ago

ಅಟಲ್ ಜಿ ಜನ್ಮದಿನ : ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸಿದ ಪ್ರಲ್ಹಾದ್ ಜೋಶಿ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸುವ ಸಲುವಾಗಿ ಬಿಜೆಪಿ ಸರ್ಕಾರದ ಮತ್ತು ಮಹಾನಗರ ಪಾಲಿಕೆ ಸಹಯೋಗದಲ್ಲಿ…

2 years ago

ಅಟಲ್ ಜಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

ಇಂದು ಭಾರತ ರತ್ನ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 97ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಅಟಲ್ ಜಿ…

2 years ago

ಪಿಂಕ್ ಲೈನ್‌ನಲ್ಲಿ ಚಾಲಕ ರಹಿತ ಮೆಟ್ರೋ ರೈಲು ಕಾರ್ಯಾಚರಣೆಗೆ ಚಾಲನೆ

ನವದೆಹಲಿ, ನ. 24: 2020 ರ ಡಿಸೆಂಬರ್‌ನಲ್ಲಿ ದೇಶದ ಮೊಟ್ಟ ಮೊದಲ ಚಾಲಕ ರಹಿತ ಮೆಟ್ರೋ ಸೇವೆಯನ್ನು ಜಾರಿಗೆ ತಂದ ದೆಹಲಿ ಮೆಟ್ರೋ ರೈಲು ನಿಗಮ ಈಗ…

2 years ago